Yearly Archives: 2023

ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಮತ್ತು ಬಿಜೆಪಿಯು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ...

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ.ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ...

ಜಾಹಿರಾತು ಫಲಕ ತೆರವು ನಡೆಸದ ನವಯುಗ್ ಕಂಪನಿಗೆ ಕೋಟಿ ಮೊತ್ತದ ದಂಡ

ಹೆದ್ದಾರಿ ಅಂಚಿನಲ್ಲಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಮೀನಮೇಷ ಎಣಿಸುತ್ತಿದ್ದ ನವಯುಗ್ ಕಂಪನಿಗೆ ಹೆದ್ದಾರಿ ಇಲಾಖಾ ಅಧಿಕಾರಿಗಳು ಕೋಟಿ ಮೊತ್ತದಲ್ಲಿ ದಂಡ ವಿಧಿಸಿದ್ದಾರೆ. ಡೆಲ್ಲಿಯಿಂದ ಪರಿಶೀಲನೆಗೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಆರ್.ಓ. ವಿವೇಕ್ ಜೈಸ್ವಾಲ್ ಪರಿಶೀಲಿಸಿ...

ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ...

ವಿವಿಧ ಬೇಡಿಕೆಗೆ ಆಗ್ರಹಿಸಿ ಪಡುಬಿದ್ರಿ ರೈಲು ನಿಲ್ದಾಣಕ್ಕೆ ಸಾರ್ವಜನಿಕರ ಮುತ್ತಿಗೆ

ತಡೆ ರಹಿತ ರೈಲು ನಿಲುಗಡೆ, ಅಂಡರ್ ಪಾಸ್ ವ್ಯವಸ್ಥೆ, ಪಕ್ಕದ ರಸ್ತೆ ದುರಸ್ಥಿ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಪ್ರತಿಭಟನಾಗಾರರು ತಪ್ಪಿದ್ದಲ್ಲಿ ರೈಲು ರೋಕೋ ನಡೆಸುವ ಎಚ್ಚರಿಕೆ ನೀಡಿದ್ದಾರೆ.ಬೆಳಪು ಗ್ರಾ.ಪಂ.ನ ಮಾಜಿ...

ಸಿವಿಲ್ ಯೆನ್-ನಾಗರಿಕ ಸೇವೆಗಳ ಪರೀಕ್ಷೆ ತರಬೇತಿ ಕೇಂದ್ರ ಹಾಗೂ ಬಿಎ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ

ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್, ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಒಂದು ಘಟಕ ಯೆನೆಪೋಯ (ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಗಿದೆ) ಅದರ ಒಂದು ಘಟಕ - ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್,...

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ : ಜೈನ ಸಂಪ್ರದಾಯದಂತೆ ನಡೆದ ಅಂತ್ಯಕ್ರಿಯೆ

ಜೈನ ಸಂಪ್ರದಾಯದಂತೆ, ಸೂರ್ಯಾಸ್ತಕ್ಕೂ ಮುನ್ನವೇ ಗುರುವಾರ ಸಂಜೆ 6.05ಕ್ಕೆ ಬೆಟ್ಟದ ತಪ್ಪಲಿನಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಿತು. ಮೂರು ಕುಶಾಲು ತೋಪುಗಳನ್ನು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ಸಂಜೆಯ ವೇಳೆಗೆ...

ಕಾರ್ಕಳ : ಹೆರಿಗೆಯ ಸಮಯ ಮಗು ಮೃತಪಟ್ಟ ಪ್ರಕರಣ : ವೈದ್ಯರ ನಿರ್ಲಕ್ಷ ಆರೋಪ

ಬಡ ರೋಗಿಗಳಿಗೆ ಅನುಕೂಲವಾಗಲೆಂದು ಸುಮಾರು ಎಂಟು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಾರ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಕರ್ತವ್ಯ ಲೋಪದ ಆರೋಪ ಕೇಳಿ ಬಂದಿದೆ. ತುಂಬು ಗರ್ಭಿಣಿಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದರು ಸಕಾಲದಲ್ಲಿ...

ಶೋಷಣೆಯಿಲ್ಲದ ಸಮಾಜ ಕಟ್ಟುವುದು ಭಗತ್ ಸಿಂಗ್ ಕನಸು- ಶ್ರೀನಾಥ್ ಕುಲಾಲ್

ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಕ್ರಾಂತಿಕಾರಿ ಭಗತ್ ಸಿಂಗ್ ಮತ್ತಾತನ ಸಂಗಾತಿ ರಾಜ್ ಗುರು, ಸುಖದೇವರಂತಹ ಕ್ರಾಂತಿಕಾರಗಳ ಆಶಯ ಇವತ್ತಿಗೂ ಈಡೇರಲಿಲ್ಲ. ಸ್ವಾತಂತ್ರ್ಯ ಅಂದರೆ ಕೇವಲ ಯಜಮಾನರ ಬದಲಾವಣೆಯಲ್ಲ ಬದಲಾಗಿ ಶೋಷಣೆರಹಿತ ಸಮಾಜ ಕಟ್ಟುವುದು...

ಬೀದಿ ಬದಿ ವ್ಯಾಪರಿಗಳಿಂದ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಕಚೇರಿಯಲ್ಲಿ ಶಹೀದ್ ಭಗತ್ ಸಿಂಗ್ ಹುತಾತ್ಮ ದಿನದ ಸ್ಮರಣೆ ಕಾರ್ಯಕ್ರಮ ನಡೆಯಿತು.ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್, ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್...

Most Read