Yearly Archives: 2023

ರಾಷ್ಟ್ರಮಟ್ಟದ ಕಿರುಚಿತ್ರೋತ್ಸವದಲ್ಲಿ ‘ಇಲಿಬೋನು’ ಕಿರುಚಿತ್ರಕ್ಕೆ ತೃತೀಯ ಬಹುಮಾನ

ಉಜಿರೆ, ಮಾ.20: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ‘ಇಲಿಬೋನು’ ಕಿರುಚಿತ್ರವು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದ ದೃಶ್ಯ ಸಂವಹನ...

ಕಣಚೂರು ನಾಗರಿಕ ಸನ್ಮಾನದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಹಾಜಿ ಯು.ಕೆ. ಮೋನು ಕಣಚೂರು ಇವರಿಗೆ ಹುಟ್ಟೂರ ನಾಗರಿಕ ಸನ್ಮಾನ ಮತ್ತು ಸೌಹಾರ್ದ ಇಫ್ತಾರ್ ಕೂಟವು ಇದೇ ಮಾರ್ಚ್ 26 ರವಿವಾರ ಸಂಜೆ ನಾಲ್ಕು ಗಂಟೆಗೆ...

ಪೌರ ಕಾರ್ಮಿಕರ ಬೇಡಿಕೆ ಹಾಗೂ ತ್ಯಾಜ್ಯ ವಿಲೇವಾರಿ ಕೂಡಲೇ ಮಾಡದಿದ್ದಲ್ಲಿ ಶಾಸಕರ ಮನೆಯೆದುರು ತ್ಯಾಜ್ಯ ಸುರಿದು ಪ್ರತಿಭಟನೆ – ಬಿ ಕೆ ಇಮ್ತಿಯಾಜ್

ಕಳೆದ 9 ದಿನಗಳಿಂದ ರಾಜ್ಯಾದ್ಯಂತ ಪೌರ ಕಾರ್ಮಿಕರು,ಮುನ್ಸಿಪಲ್ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ,ಡಬ್ಬಲ್ ಇಂಜಿನ್ ಸರಕಾರವೆಂದು ಬೀಗುತ್ತಿರುವ BJP ಸರಕಾರವು ಯಾವುದೇ ರೀತಿಯ ಸ್ಪಂದನ ಮಾಡದೆ ತನ್ನ ಕ್ರೌರ್ಯವನ್ನು...

ವಿನಾಯಕ ಬಾಳಿಗಾ ಕೊಲೆ ಪ್ರಕರಣ : ಮೆರವಣಿಗೆ

ಆರ್.ಟಿ.ಐ ಹಾಗೂ ಬಿಜೆಪಿ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ನಡೆದು7 ವರ್ಷಗಳಾದರೂ ನಿಧಾನಗತಿಯಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರತಿಭಟಿಸಿ ಮಂಗಳವಾರ ಸಂಜೆ ಮಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ...

ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ : ಪಕ್ಷದ ವರಿಷ್ಠರಿಗೆ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹ

ಪುತ್ತೂರು ಕಾಂಗ್ರೇಸ್ ನಲ್ಲಿ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಆದ್ಯತೆ ನೀಡಬೇಕು. ಅದರಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು...

ಹಾವು ಕಡಿತಕ್ಕೆ ತುತ್ತಾಗಿದ್ದ ತಾಯಿಗೆ ಮರು ಜನ್ಮ ನೀಡಿದ ಮಗಳು

ತಾಯಿಗೆ ವಿಷದ ಹಾವು ಕಚ್ಚಿದ ಸಂದರ್ಭ ದೃತಿಗೆಡದ ಮಗಳು, ಆ ವಿಷವನ್ನು ಚೀಪಿ ಹೊರ ತೆಗೆದು ಸಿನಿಮೀಯ ರೀತಿಯಲ್ಲಿ ಅಮ್ಮನನ್ನು ರಕ್ಷಿಸಿದ ಘಟನೆ ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದಿಂದ ವರದಿಯಾಗಿದೆ. ಈ ಸಾಹಸ...

ಏ.10ರಿಂದ ಪುತ್ತೂರು ಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹತ್ತಾರು ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾರ್ಯಗಳು ನಿರಂತರ ನಡೆಯುತ್ತಿದ್ದು, ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿ ಶಿಲಾ ಕಟ್ಟೆಯ ಕಾಮಗಾರಿ ಜಾತ್ರೆ ಮುಂದೆ...

ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕುವಂತೆ ಏಕಾಂಗಿ ಪ್ರತಿಭಟನೆ

ಬೆಳ್ತಂಗಡಿ; ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು, ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿ ಸಿಪಿಐ ಎಂ ಮುಖಂಡ ಸಾಮಾಜಿಕ...

ಮಾ.26 : ಕ್ಲಬ್ ಮಂತ್ರ ವತಿಯಿಂದ ಅತಿ ದೊಡ್ಡ ಹೋಲಿ ಹಬ್ಬ

ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಾರ್ಚ್ 26ರಂದು ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ...

ಗೀತಾ ಲಕ್ಷ್ಮೀಶ್ ಅವರ ‘ಪೆರ್ಗದ ಸಿರಿ’ ಕವನ ಸಂಕಲನ ಅನಾವರಣ

ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದವರಲ್ಲಿ ಸಾಹಸ ಹಾಗೂ ಸಾಹಿತ್ಯದ ಗುಣ ಅಡಕವಾಗಿರುತ್ತದೆ. ಅದು ಬರವಣಿಗೆಗೆ ಪೂರಕ. ಬೆವರು ಅದ್ದಿದ ಮಣ್ಣಿನಲ್ಲಿ ಹುಟ್ಟಿದ ಸಾಹಿತ್ಯ ಕೃಷಿ ಎಲ್ಲಕ್ಕಿಂತಲೂ ಶ್ರೇಷ್ಠ ಎಂದು ತುಳು ಜಾನಪದ...

Most Read