ಅಳಪೆ ಉತ್ತರ ವಾರ್ಡಿನ ಕೊಡಕ್ಕಲ್ ಪ್ರದೇಶದ ದಲಿತ ಸಮುದಾಯಕ್ಕೆ ಸೇರಿದ ಲೀಲಾರವರ ಮನೆಯ ಎರಡೂ ಭಾಗದಲ್ಲಿ ಮಳೆನೀರು ಹರಿಯುವ ರಾಜಕಾಲುವೆಗೆ ತಡೆಗೋಡೆಯನ್ನು ಕೂಡಲೇ ನಿರ್ಮಿಸಬೇಕೆಂದು ದಲಿತ ಹಕ್ಕುಗಳ ಸಮಿತಿಯ ನೇತೃತ್ವದಲ್ಲಿ ಮನಪಾ ಕಚೇರಿಯೆದುರು...
ವೇತನ ಹೆಚ್ಚಳ ಸೇರಿದಂತೆ ಹಲವು ಬಗೆಯ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರಕಾರ್ಮಿಕರಿಗೆ ಸ್ಪಂದಿಸದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ, ದಲಿತ ವಿರೋಧಿ ನಡೆಯನ್ನು ಸಿಪಿಐಎಂ...
ಕಾಪುವಿನಲ್ಲಿ ನಡೆಯುವ ಮಾರಿಪೂಜೆ ಹಾಗೂ ಪಡುಬಿದ್ರಿ ದೇವಳದಲ್ಲಿ ನಡೆಯುವ ರಥೋತ್ಸವ ಸಂದರ್ಭ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ದೇವಳಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿಯವರಿಗೆ ಬಜರಂಗದಳ ಕಾಪು ಪ್ರಖಂಡ ಸದಸ್ಯರು ಮನವಿ ಸಲ್ಲಿಸಿದ್ದಾರೆ....
ಎಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸ್ಥರ ಕೆಲಸ ಕಾರ್ಯಗಳನ್ನು ನಿಭಾಯಿಸ ಬೇಕಾಗಿದ್ದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕಸ ಹೆಕ್ಕಲು ಬೀದಿಗೆ ಹೋದರೆ ಗ್ರಾ.ಪಂ. ನಲ್ಲಿ ಕಾರ್ಯ ನಿರ್ವಾಹಿಸುವವರು ಯಾರು ಎಂಬುದಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ...
ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಪುತ್ತೂರು ಬಲ್ನಾಡಿನ ವಿನುಶ್ರೀ
ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಜಿಲ್ಲಾದ್ಯಂತ ಒಂದು ತಿಂಗಳುಗಳ ಕಾಲ ರಕ್ತಕೊಟ್ಟು ಬಾಂಧವ್ಯ ಕಟ್ಟು ಎಂಬ ಘೋಷಣೆಯೊಂದಿಗೆ ಆಯೋಜಿಸಿದ್ದ ರಕ್ತದಾನ ಮಾಸಾಚರಣೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ , ಫೆಬ್ರವರಿ 22 ರಿಂದ...
ಬಂಟ್ವಾಳ : ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎ.ಐ.ಸಿ.ಸಿ.ಟಿ.ಯು) ದ.ಕ ಜಿಲ್ಲಾ ಸಮಾವೇಶ ಬಿ.ಸಿ.ರೋಡಿ ನಲ್ಲಿ ನಡೆಯಿತು.ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಎ.ಐ.ಸಿ.ಸಿ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಮಾತನಾಡಿ...
ಉಳ್ಳಾಲ: ಕಾಂಗ್ರೆಸ್ ಚುನಾವಣಾ ಪ್ರಚಾರವಾಗಿ ಸೋಮೇಶ್ವರ ಕೊಲ್ಯ ಸಮೀಪ ಹಾಕಲಾದ ಬ್ಯಾನರಿಗೆ ಗ್ರಾಮಸ್ಥರು ಸ್ಟಿಕ್ಕರ್ ಅಂಟಿಸಿ 15 ವರ್ಷಗಳಿಂದ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.
15 ವರ್ಷಗಳಿಂದ ಇಲ್ಲಿಯ ರಸ್ತೆ ಕಾಮಗಾರಿ ನಡೆಯದೆ ಜನರು...
ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಸಂಭವಿಸಿದೆ.ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್...
ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಪ್ರಧಾನ ಮಾಡುವ ನವದೆಹಲಿಯ ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ ಸಂಸ್ಥೆಯ ಅತ್ಯುನ್ನತ ವಾರ್ಷಿಕ ಚಿತ್ರಾಂಜಲಿ ಪ್ರಶಸ್ತಿ ಯನ್ನು ಅಂತರಾಷ್ಟ್ರೀಯ ಖ್ಯಾತಿಯ ಕನ್ನಡಿಗ ಛಾಯಗ್ರಾಹಕ ಜಿನೇಶ್...