Yearly Archives: 2023

ಕ್ಷೇತ್ರದ ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ನೀಡುವುದು ನನ್ನ ಜವಾಬ್ದಾರಿ: ಸಚಿವ ವಿ. ಸುನಿಲ್ ಕುಮಾರ್

KARKALA : ಜನಪ್ರತಿನಿಧಿಯಾಗಿ ಕ್ಷೇತ್ರದ ಅಭಿವೃದ್ದಿಯ ರಿಪೋರ್ಟ್ ಕಾರ್ಡ್ ನೀಡುವುದು ನನ್ನ ಜವಾಬ್ದಾರಿ ಯಾಗಿದೆ. ಅಭಿವೃದ್ಧಿಗೆ ಹೊಸ ಸ್ಪರ್ಷ ನೀಡಿ ಸ್ವರ್ಣ ಕಾರ್ಕಳ ಪರಿಕಲ್ಪಯು ಈಡೇರುತ್ತಿದೆ ಎಂದು ಇಂಧನ ಹಾಗೂ ಕನ್ನಡ...

ರಾಮ ಕುಂಜ ಯುವಕನೋರ್ವ ನಿಗೂಢ ನಾಪತ್ತೆ : ಪ್ರೇಮ ಪ್ರಕರಣ

ಉಪ್ಪಿನಂಗಡಿ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿಯ ಯುವಕನೋರ್ವ ನಿಗೂಢವಾಗಿ ನಾಪತ್ತೆಯಾದ ಘಟನೆ ಸಂಭವಿಸಿದೆ ಕಡಬ ಠಾಣ ವ್ಯಾಪ್ತಿಯ ರಾಮ ಕುಂಜ ಗ್ರಾಮದ ಕೊರಗಪ್ಪ ಗೌಡ 24 ವರ್ಷ ಎಂಬವರ ಪುತ್ರ ಶ್ರೀಧರ ಎಂಬಾತ ಕಳೆದ...

ಮೂಡುಬಿದರೆ : ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಸಮಾವೇಶ

ಮೂಡುಬಿದಿರೆ: ಸಂಸ್ಕೃತಿ, ಪರಂಪರೆ, ಇತಿಹಾಸ ಇವೆಲ್ಲದಕ್ಕೂ ಮಾದರಿಯಾಗಿ ಭಾರತ ಮೆರೆಯುತ್ತಿದೆ. ಕಾಂಗ್ರೆಸ್‍ನದ್ದು ವಿದೇಶಿ ಸಿದ್ದಾಂತ. ರಾಷ್ಟ್ರೀಯತೆಯನ್ನು ಮರೆತು ವಿದೇಶಿ ಸಂಸ್ಕೃತಿಯೊಂದಿಗೆ ಕಾಂಗ್ರೆಸ್ ಸಾಗಿ ಬಂದಿರುವುದರಿಂದ ಇಂದು ನೆಲಕಚ್ಚಿದೆ. ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯತೆ ಮೌಲ್ಯಗಳ...

ಚೇಳ್ಯಾರು ಮತ್ತು ಮುಂಚೂರಿನಲ್ಲಿ ಅಕ್ರಮ ಮರಳು ದಾಸ್ತಾನು ವಶಕ್ಕೆ ಪಡೆದ ಸುರತ್ಕಲ್ ಪೊಲೀಸರು

ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳಾಯರು ಮತ್ತು ಮುಂಚೂರಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 250-300 ಲೋಡ್ ಮರಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೇಳ್ಯಾರು ಗ್ರಾಮ ಪಂಚಾಯತ್ ಬಳಿ...

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ ಬೈಂದೂರು ಮಂಡಲದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ...

ಬೆಳ್ತಂಗಡಿಯಲ್ಲಿ ಲೋಕ ಸಂಪರ್ಕ-2023 ಸದ್ಭಾವ ಸಂಕಲ್ಪ ಸಮಾವೇಶ

ಬೆಳ್ತಂಗಡಿ: ಲೋಕ ಸಂಪರ್ಕ-2023 ಧ್ಯೇಯವಾಕ್ಯದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಸದ್ಭಾವ ಸಂಕಲ್ಪ ಸಮಾವೇಶ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ...

ಮಂಗಳೂರು:  ದ.ಕ ಜಿಲ್ಲಾ ಪತ್ರ ಕರ್ತರ  ವಾರ್ಷಿಕ ಕ್ರೀಡಾ ಕೂಟ: ಒತ್ತಡ ನಿವಾರಣೆಗೆ  ಕ್ರೀಡೆ ಸಹಕಾರಿ-ಡಾ.ಚಂದ್ರ ಗುಪ್ತ

ಮಂಗಳೂರು: ದೈನಂದಿನ ಕೆಲಸ ದ ಒತ್ತಡ ನಿವಾರಣೆಗೆ  ಕ್ರೀಡೆ ಸಹಕಾರಿ ಎಂದು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರ ಗುಪ್ತ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಮಂಗಳೂರು ಪ್ರೆಸ್‌...

ಬಂಟ್ವಾಳ: ಹೆಜ್ಜೇನು ನೊಣಗಳು ದಾಳಿ : ಒರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಬಸ್ಸು ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ಹೆಜ್ಜೇನು ನೊಣಗಳು ದಾಳಿ ನಡೆಸಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ. ಘಟನೆಯಲ್ಲಿ ಒರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ...

ಮಾ.26 ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ-ವಿವೇಕಾನಂದ ಕಾಲೇಜು ಸಂಪರ್ಕದ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ರೂ.13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆಯ ಮೂಲಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉಪ್ಪಿನಂಗಡಿಯನ್ನು ಸಂಪರ್ಕಿಸುವ ರಸ್ತೆಗೆ ರೈಲ್ವೆ ಅಂಡರ್ ಬ್ರಿಡ್ಜ್‌ಗೆ 10 ತಿಂಗಳ...

ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಸಾಂಕ್ರಾಮಿಕ ರೋಗಗಳ ಅಧ್ಯಯನ ಪೀಡಿಯಾಕಾನ್ -2023ಕ್ಕೆ ಚಾಲನೆ

ಆರೋಗ್ಯಕ್ಕೆ ಸೋಂಕು ಅತ್ಯಂತ ಅಪಾಯಕಾರಿ, ಈ ಕುರಿತು ಚಿಕಿತ್ಸಾ ವಿಧಾನಗಳ ನಾವೀನ್ಯತೆ ಹಾಗೂ ಬದಲಾವಣೆಗಳ ಕುರಿತು ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದು ಕೇಂದ್ರ  ಇಂಡಿಯನ್ ಅಸೋಸಿಯೇಷನ್ನಿನ ಪೀಡಿಯಾಟ್ರಿಕ್ ಅಧ್ಯಕ್ಷ ಡಾ.ಜಿ.ವಿ ಬಸವರಾಜ...

Most Read