Yearly Archives: 2023

ಮುಡಿಪು: “ವಿದ್ಯಾರ್ಥಿ-ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ

ದ.ಕ ಜಿಲ್ಲಾ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮುಡಿಪು ಸೂರಜ್ ಪಿ.ಯು ಕಾಲೇಜ್ ಆಶ್ರಯದಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ "ವಿದ್ಯಾರ್ಥಿ -ಪೋಷಕ ವಿಜಯ ಪಥ" ಪುಸ್ತಕ ಬಿಡುಗಡೆ ಹಾಗೂ...

ಪುತ್ತೂರಿಗೆ ಜನರ ಬೇಡಿಕೆಗೆ ಅನುಗುಣವಾಗಿ ಬೇರೆಯೇ ಪ್ರಣಾಳಿಕೆ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಚುನಾವಣೆ ಸಂದರ್ಭ ಹಿಂದಿನ ಸಲ ಅಭಿಪ್ರಾಯ ಸಂಗ್ರಹ ಮಾಡಿದ್ದೆವು. ಅದರ ಆಧಾರದಲ್ಲಿ ಕಳೆದ ೫ ವರ್ಷಗಳಲ್ಲಿ ನಾನು ಶಾಸಕನಾಗಿ ಮತ್ತು ಎರಡೂವರೆ ವರ್ಷದಲ್ಲಿ ನಗರಸಭೆಯಿಂದ ಏನೇನು ಭರವಸೆಯನ್ನು ಇಟ್ಟಿದ್ದಾರೋ, ಏನು ಬೇಡಿಕೆಯನ್ನು...

ಉಚ್ಚಿಲ: ಓವರ್‌ ಟೇಕ್  ಭರದಲ್ಲಿ ಡಿವೈಡರ್ ಮೇಲೇರಿದ ಬಸ್ಸು: ಆಕ್ರೋಶಿತ ಪ್ರಯಾಣಿಕರಿಂದ ಬಸ್ಸಿನ ಗಾಜು ಪುಡಿ

ಎರಡು ಬಸ್ಸುಗಳ ಓವರ್‌ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಳೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ವಿಶಾಲ್ ಹೆಸರಿನ...

ಹಳೆಯಂಗಡಿ: ಸಹಕಾರಿ ಸಂಘದ ಭೀಷ್ಮ ಎಚ್. ನಾರಾಯಣ ಸನಿಲ್ ಸ್ಮರಣಾ ಕಾರ್ಯಕ್ರಮ

ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವಧಿಯಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ಅಭಿವೃಧ್ಧಿಯನ್ನು ಕಂಡಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದವರು ನಮಗೆಲ್ಲ ಆದರ್ಶ ಪ್ರಾಯರು.ಧಾರ್ಮಿಕ ಸಮಾಜಿಕ ಶೈಕ್ಷಣಿಕ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ...

ರೋಹನ್ ಕಾರ್ಪೋರೇಷನ್‍ಗೆ ಟೈಮ್ಸ್ ಆಫ್ ಇಂಡಿಯಾ : 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ

ಮಂಗಳೂರಿನ ರೋಹನ್ ಸಿಟಿ ಯೋಜನೆಯ ನಿರ್ಮಾಪಕರಾದ ರೋಹನ್ ಕಾರ್ಪೋರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೋ ಅವರಿಗೆ ಟೈಮ್ಸ್ ಆಫ್ ಇಂಡಿಯಾ 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ ಲಭಿಸಿದೆ.ಮೈಸೂರಿನ ಸೈಲೆಂಟ್...

ಜೈ ಭೀಮ್ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಪಡುಬಿದ್ರಿ, ಇದರ ದಶಮಾನೋತ್ಸವ ಅಂಗವಾಗಿ ಮೂರನೇ ವರ್ಷದ ರಾಜ್ಯಮಟ್ಟದ ಜೈ ಭೀಮ್ ಟ್ರೋಫಿ 2023 ಹೆಜಮಾಡಿ ಬಸ್ತಿಪಡ್ಪು ಮೈದಾನದಲ್ಲಿ ಉದ್ಘಾಟನೆಗೊಂಡಿತು. ಅಂಬೇಡ್ಕರ್ ಬಾವಚಿತ್ರಕ್ಕೆ...

ವಿಟ್ಲ: ಬೋರುವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಓರ್ವ ಸಾವು: ಕಾಶಿಮಠ ದಲ್ಲಿ ಘಟನೆ

ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್(20) ಮೃತಪಟ್ಟವರು. ವಿಟ್ಲ...

ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ಸುಧಾಕರ ಪೂಂಜ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಪೂಜಾರಿ ಚೇಳಾರ್

ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಸುರತ್ಕಲ್ ಘಟಕ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು....

ಬ್ರಹ್ಮರಕೋಟ್ಲು ಟೋಲ್‍ಗೇಟ್ ಅವ್ಯವಸ್ಥೆ ವಿರುದ್ಧ ಆಕ್ರೋಶ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಅವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಎಸ್.ಡಿ.ಪಿ.ಐ...

ದೇಶದಲ್ಲಿ ಅತಿ ದೊಡ್ಡ ಕೃತಕ ಅಂಗಾಂಗ ಜೋಡಣಾ ಶಿಬಿರ

ಬೆಂಗಳೂರು, ; ದೇಶಾದ್ಯಂತ ದಿವ್ಯಾಂಗರು, ವಿಶೇಷ ಚೇತನರು, ಅವಕಾಶ ವಂಚಿತರ ಶ್ರೇಯೋಭಿವೃದ್ಧಿಗಾಗಿ ಭಾರತದಾದ್ಯಂತ 38 ವರ್ಷಗಳಿಂದ ನಿರಂತರವಾಗಿ ಉದಾತ್ತ ಸೇವೆ ಸಲ್ಲಿಸುತ್ತಿರುವ ನಾರಾಯಣ್ ಸೇವಾ ಸಂಸ್ಥಾನ್ ಬೆಂಗಳೂರಿನಲ್ಲಿ ಮಾ. 19 ರಂದು ದೇಶದಲ್ಲಿಯೇ...

Most Read