Yearly Archives: 2023

ಮಾ.22ರಿಂದ ನಗರದಲ್ಲಿ ‘ಸ್ಟ್ರೀಟ್ ಫುಡ್ ಫಿಯೆಸ್ಟಾ’

ಮಂಗಳೂರು: ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಶಾಸಕ ವೇದವ್ಯಾಸ್ಕಾ ಮತ್ ನೇತೃತ್ವದಲ್ಲಿ ‘ಸ್ಟ್ರೀಟ್ ಫುಡ್ ಫಿಸ್ಟಾ’ (ಬೀದಿಬದಿ ಆಹಾರೋತ್ಸವ) ಮಾ.22ರಿಂದ 26ರ...

ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕಿ ಮಹಿಳೆಸಾವು

ಕಡಬ : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37...

ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕೌಡಿಕಳಿ ಆಯ್ಕೆ : ತೆಲಿಕೆದ ತೆನಾಲಿ ತಂಡದ ಸುನಿಲ್ ನೆಲ್ಲಿಗುಡ್ಡೆ ಪ್ರಧಾನ ನಟನೆಯ ಸಿನಿಮಾ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ತೆಲಿಕೆದ ತೆನಾಲಿ ಬಿರುದಾಂಕಿತ ಸುನಿಲ್ ನೆಲ್ಲಿಗುಡ್ಡೆ ಇವರ ಪ್ರಧಾನ ನಟನೆಯ ಕೊಡವ ಭಾಷೆಯ ಕೌಡಿಕಳಿ ಚಲನಚಿತ್ರ ಬೆಂಗಳೂರಿನಲ್ಲಿ ನಡೆಯಲಿರುವ 2023ನೇ ಸಾಲಿನ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ....

ಉಚ್ಚಿಲ : ನಾಮಫಲಕ ಅಳವಡಿಸಿದ್ದರ ವಿರುದ್ಧ ಆಟೋ ಚಾಲಕರ ಗೊಂದಲ ಪೊಲೀಸ್ ಸಮ್ಮುಖದಲ್ಲಿ ನಾಮಫಲಕ ತೆರವು

ಕೆಲ ಅಟೋ ರಿಕ್ಷಾ ಚಾಲಕರು ಅಟೋ ನಿಲ್ದಾಣ ಎಂಬ ನಾಮಫಲಕ ಅಳವಡಿಸಿದರ ವಿರುದ್ಧ ಆಕ್ರೋಶಗೊಂಡ ಉಚ್ಚಿಲ ಅಟೋ ಯೂನಿಯನ್ ಸದಸ್ಯರು ಪ್ರತಿಭಟಿಸಿ ಪೆÇಲೀಸ್ ಸಮುಖದಲ್ಲಿ ಬೋರ್ಡ್ ತೆರವುಗೊಳಿಸಲಾಯಿತು.ಉಚ್ಚಿಲ ಅಟೋ ಯೂನಿಯನ್ ಪ್ರಮುಖರಾದ ಸಿರಾಜ್...

ಭ್ರಷ್ಟಾಚಾರ ಮಾಡಿದ್ದರೆ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ : ಅಭಯಚಂದ್ರ ಜೈನ್ ಗೆ ಶಾಸಕ ಕೋಟ್ಯಾನ್ ಸವಾಲು

ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ನನ್ನನ್ನು ಟಾರ್ಗೆಟ್ ಮಾಡಿ ಏಕವಚನ ಉಪಯೋಗಿಸಿ ಮಾತನ್ನಾಡಿರುವುದು ಹಿರಿಯರಾದ ಅವರಿಗೆ ಶೋಭೆ ತರುವಂತದಲ್ಲ.ತಾನು 500 ಕೋ.ಭ್ರಷ್ಟಾಚಾರ ಮಾಡಿದ್ದೇನೆಂದು ಅವರು ಆರೋಪಿಸುತ್ತಿದ್ದಾರೆ ಆದರೆ ನಾನು 500 ಅಲ್ಲ...

ಮಾ.18,19 ರಂದು ಎಸಿಸಿಎಲ್- ಆಲ್ ಕಾಲೇಜು ಕ್ರಿಕೆಟ್ ಲೀಗ್-2023

ಫ್ರೆಂಡ್ಸ್ ಕುಡ್ಲ ಜೈತುಳುನಾಡು ವತಿಯಿಂದ ಎಸಿಸಿಎಲ್- ಆಲ್ ಕಾಲೇಜು ಕ್ರಿಕೇಟ್ ಲೀಗ್- 2023 ಮಾರ್ಚ್ 18 ಮತ್ತು 19ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ. ಎಸಿಸಿಎಲ್-ಆಲ್ ಕಾಲೇಜು ಕ್ರಿಕೆಟ್ ಲೀಗ್‌ನಲ್ಲಿ ಒಟ್ಟು 10...

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಮಹಿಳಾ ದಿನಾಚರಣೆ

ಸುರತ್ಕಲ್ : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಡಾ ಇಂದಿರಾ ಎನ್ ಶೆಟ್ಟಿ ಮತ್ತು ಡಾ ಗೀತಾ ಶರತ್ ಮಹಿಳಾ...

Puttur : ಅಕ್ರಮ ಗಾಂಜಾ ಮಾರಾಟ ಪ್ರಕರಣ – ಆರೋಪಿ ಬಂಧನ, ರೂ. 40ಸಾವಿರ ಮೌಲ್ಯದ ಗಾಂಜಾ ವಶ.

ಪುತ್ತೂರು: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿ, ಆರೋಪಿಯಿಂದ ರೂ. 40ಸಾವಿರ...

ಪುತ್ತೂರು ನಗರಸಭೆ ಸದಸ್ಯ ನೇಣು ಬಿಗಿದು ಆತ್ಮಹತ್ಯೆ.

ಪುತ್ತೂರು: ನಗರಸಭಾ ಸದಸ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಸಮೀಪದ ಊರಮಾಲು ಎಂಬಲ್ಲಿ ಗುರುವಾರ ನಡೆದಿದೆ. ಇಲ್ಲಿನ ನಿವಾಸಿ ಶಿವರಾಮ ಸಫಲ್ಯ(46) ಮೃತಪಟ್ಟ ವ್ಯಕ್ತಿ. ಅವರು ಪುತ್ತೂರು...

ಹೆಜಮಾಡಿ : ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳೆ ಪತ್ತೆ

ಸುಮಾರು 35ವರ್ಷ ವಯಸ್ಸಿನ ಮಹಿಳೆಯೋರ್ವರು ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸ್ಥಳೀಯರ ಮಾಹಿತಿಯಂತೆ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಸದಸ್ಯ ಪ್ರಾಣೇಶ್ ಹೆಜಮಾಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪಡುಬಿದ್ರಿ...

Most Read