ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಉಡುಪಿ ಮತ್ತು ಮಲ್ಪೆಯ...
ಉಳ್ಳಾಲ: ಇವತ್ತು ನಾವು ಇರಬಹುದು, ನಾಳೆ ಇಲ್ಲವಾಗಿರಬಹುದು. ಇದು ಊರವರ ರಸ್ತೆ, ಕಾಮಗಾರಿ ವೇಳೆ ಎಲ್ಲರೂ ಸಹಕರಿಸಿ ಗೊಂದಲಗಳಿದ್ದರೆ ಇಂಜಿನಿಯರನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಿ ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು.
ಅವರು ಕೋಟೆಕಾರು...
ಮಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾ.16ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ...
ಪಡುಬಿದ್ರಿ ಇನ್ನರ್ ವ್ಹೀಲ್ ಕ್ಲಬ್ ತನ್ನ ಸದಸ್ಯರೊಡಗೂಡಿ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ನಿಟ್ಟೂರಿನ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖಾ ಆಶ್ರಯದ ರಾಜ್ಯ ಮಹಿಳಾ ನಿಲಯಕ್ಕೆ ಭೇಟಿನೀಡಿ ಮಕ್ಕಳಿಗೆ ಬೇಕಾದ ಅಗತ್ಯ ವಸ್ತುಗಳನ್ನು...
ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವದ ಪ್ರಯುಕ್ತ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಅಧ್ಯಕ್ಷ ಕಣಚೂರು ಮೋನು, ಮಂಗಳೂರಿನ ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್...
ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ - ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ...
ಮೂಡುಬಿದಿರೆ: ಬೆಳುವಾಯಿ ಗ್ರಾ.ಪಂ.ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸುಮಾರು ರೂ.7.5 ಕೋ.ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ರೂ13 ಕೋ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.ನಂತರ ಮಾತನಾಡಿದ ಕೋಟ್ಯಾನ್ ಮೂಲಭೂತ...
ನಗರದ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್...
`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ' ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ...
ಉಳ್ಳಾಲ ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಡರು. ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ರಾಜರಾಜೇಶ್ವರೀ ಸಿದ್ದಿವಿನಾಯಕ ದೇವಸ್ಥಾನದಿಂದ...