Yearly Archives: 2023

ಸ್ಕೇಟಿಂಗ್ ಚಾಂಪಿಯನ್ ಆರ್ನಾ ರಾಜೇಶ್ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ

ಮಂಗಳೂರು:ಕಿರಿಯ ವಯಸ್ಸಿನಲ್ಲೇ ಸ್ಕೇಟಿಂಗ್ ಕ್ರೀಡೆಯಲ್ಲಿ ಅಸಾಧಾರಣ ಸಾಧನೆ ಮಾಡಿದ ಕುಮಾರಿ‌ ಆರ್ನಾ ರಾಜೇಶ್ ಗೆ ಈ ವರ್ಷದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕರ್ನಾಟಕ...

ಗುಂಡಿಬೈಲು ಶ್ರೀ ಶನೈಶ್ವರ ಕ್ಷೇತ್ರ : ಮಾರ್ಚ್ 12 ಮತ್ತು 13 ರಂದು ನಡೆಯಲಿದೆ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ನಡೆಯಲಿದೆ. ಈ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ...

ಉಡುಪಿ ಜಿಲ್ಲಾ ಫಲಾನುಭವಿಗಳ ಬೃಹತ್ ಸಮಾವೇಶ

ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಕಟಪಾಡಿ ಗ್ರೀನ್ ವ್ಯಾಲಿಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶವು ಉದ್ಘಾಟನೆ ಗೊಂಡಿತು. ಸಮಾವೇಷವನ್ನು ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಎಸ್ ಅಂಗಾರ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಉಡುಪಿ...

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೈಸೂರಿನ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ...

ಕೊನೆಗೂ ಉದ್ಘಾಟನೆಗೊಂಡ ಗುಣನಾಥ್ ಅವರ ಭಾರ್ಗವಿ ಬಿಲ್ಡರ್ಸ್‍ನ ಕೈಲಾಶ ಅಪಾರ್ಟ್‍ಮೆಂಟ್…!

ಗುಣನಾಥ್ ಪ್ರಮ್ ದುಬೈ ಅವರ ಕನಸು ಕೊನೆಗೂ ನನಸಾಗಿದೆ. ಭಾರ್ಗವಿ ಬಿಲ್ಡರ್ಸ್‍ನವರ ಕೈಲಾಶ್ ಅಪಾರ್ಟ್‍ಮೆಂಟ್‍ನ್ನು ಆಯ್ಕೆ ಮಾಡಿಕೊಂಡ ಗುಣನಾಥ್ ಅವರು, ತಮ್ಮ ಕನಸಿನ ಲಕ್ಷುರಿ ಅಪಾರ್ಟ್‍ಮೆಂಟ್ ಸುಂದರವಾಗಿ ನಿರ್ಮಾಣಗೊಂಡಿದ್ದು, ಇಂದು ಪ್ರತಿಷ್ಠಿತ...

ಕೇಂದ್ರದ ಬಿಜೆಪಿ ಆಡಳಿತದ ಜನವಿರೋಧಿ ನೀತಿಗೆ ಖಂಡನೆ : ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಂಜೇಶ್ವರ: ಭಾರತದ ಆಯಕಟ್ಟಿನ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಭಾರೀ ಬಂಡವಾಳದ ಕುಳಗಳಾದ ಅದಾನಿ ಮತ್ತು ಅಂಬಾನಿ ಎಂಬ ಆಧುನಿಕ ಕುಬೇರರ ಪಾದಗಳಿಗೆ ಸಮರ್ಪಿಸಿ ದೇಶದ ಆರ್ಥಿಕತೆಯನ್ನು ಪಾತಾಳಕ್ಕಿಳಿಸಿದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ...

ಮೂಡುಬಿದಿರೆ ಮೆಸ್ಕಾಂ ಬಳಿ ಅವೈಜ್ಞಾನಿಕ ವೃತ್ತ ತೆರವಿಗೆ ಆಗ್ರಹ

ಮೂಡುಬಿದಿರೆ-ವೇಣೂರು, ಮೂಡುಬಿದಿರೆ-ಬಿಸಿರೋಡನ್ನು ಸಂಧಿಸುವ ಮೆಸ್ಕಾಂ ಬಳಿ ರಾಜ್ಯ ಹೆದ್ದಾರಿಯಲ್ಲಿ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಸರ್ಕಲ್ ತೆರವುಗೊಳಿಸುವಂತೆ ಆಗ್ರಹಿಸಿದೆ. ಮಾಜಿ ಸಚಿವ...

ಉಜಿರೆ ಎಸ್.ಡಿ.ಎಂ.ಗೆ ಬೆಸ್ಟ್ ಜರ್ನಲಿಸಂ ಡಿಪಾರ್ಟ್‍ಮೆಂಟ್ಅವಾರ್ಡ್

ಉಜಿರೆ, : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗವನ್ನು ಬೆಂಗಳೂರಿನ ದಿ ನ್ಯೂ ಇಂಡಿಯನ್ ಟೈಮ್ಸ್ಸಂ ಸ್ಥೆಯು ಕರ್ನಾಟಕದ ಅತ್ಯುತ್ತಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಂದು ಗುರುತಿಸಿ...

ರಾಷ್ಟ್ರಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ತೀರ್ಪುಗಾರರಾಗಿವೀರೇಶ್ ಮಠಪತಿ ಆಯ್ಕೆ

ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವೀರೇಶ್ ಮಠಪತಿ ಅವರು ಅಂತರ್ ರಾಷ್ಟ್ರೀಯ ಟೇಬಲ್ ಟೆನ್ನಿಸ್ ತೀರ್ಪುಗಾರರಾಗಿ ಅಯ್ಕೆಯಾಗಿದ್ದಾರೆ. ಅವರು ಮಾರ್ಚ್ 20ರಿಂದ 27ರ ವರಗೆ ಜಮ್ಮುವಿನಲ್ಲಿ...

ಅನಂತಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ.

ಬಂಟ್ವಾಳ: ಅನಂತಾಡಿ ಗ್ರಾ.ಪಂ.ಬಿಜೆಪಿಯ ಬಲಿಷ್ಠ ಶಕ್ತಿಕೇಂದ್ರವಾಗಿದ್ದು, ಅದಕ್ಕೆ ಪೂರಕವಾಗಿ ಹೆಚ್ಚಿನ ಅನುದಾನಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಜತೆಗೆ ಕೋಟ್ಯಂತರ ರೂಪಾಯಿ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಬಂದಿದೆ ಎಂದು ಬಂಟ್ವಾಳ ಶಾಸಕ...

Most Read