ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್...
ಕಾಸರಗೋಡು ಜಿಲ್ಲೆಯ ಪೆರ್ಲದ ಬೆದ್ರಂಪಳ್ಳದಲ್ಲಿ ಡಿ.ವೈ.ಎಫ್.ಐ ನೇತೃತ್ವದಲ್ಲಿ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ದೊಂದಿ ಮೆರವಣಿಗೆ ನಡೆಯಿತು.
ಅಡುಗೆ ಅನಿಲ ದರ ಏರಿಕೆಯನ್ನು ವಿರೋಧಿಸಿ ಬೆದ್ರಂಪಳ್ಳದಲ್ಲಿ ನಡೆದ ದೊಂದಿ ಮೆರವಣಿಗೆಯನ್ನು ಡಿ.ವೈ.ಎಫ್.ಐ ಕಾಸರಗೋಡು...
ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ....
ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು...
ಮಂಗಳೂರು: ಕಳೆದ 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್(66) ಅವರು ಹೃದಯಾಘಾತದಿಂದಾಗಿ ಮಾ. 5ರಂದು ಮುಂಜಾನೆ ನಿಧನರಾಗಿದ್ದಾರೆ.
ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದು, ಕೇರಳದಿಂದ 35 ವರ್ಷದ ಹಿಂದೆ...
ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್‍ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ...
ವಿಟ್ಲ: ವಿಟ್ಲ ಸಮೀಪದ ಒಕ್ಕೆತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಕದಳಿ ಮಹಿಳಾ ಸಂಘ ದಕ್ಷಿಣ ಕನ್ನಡ, ವಿಟ್ಲ ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಯೆನೆಪೋಯ ಮೆಡಿಕಲ್...
ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಪ್ರಯುಕ್ತ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ವಿವಿಧ ದಾನಿಗಳಿಂದ ದೇವಸ್ಥಾನಕ್ಕೆ ನೀಡಲಾದ ಕೊಡುಗೆಗಳ ಉದ್ಘಾಟನೆ ಹಾಗೂ ಮೆರವಣಿಗೆ ಜರುಗಿತು....
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ...