Yearly Archives: 2023

ಉಳ್ಳಾಲ: ಯುವಕನ ಕೊಲೆಯತ್ನ

ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು....

ಮಂಗಳೂರು ವಿವಿಯಲ್ಲಿ ‘ಕನಕ ಪುರಸ್ಕಾರ’ ಕಾರ್ಯಕ್ರಮ

ಮುಡಿಪು : ಕಲಾವಿದನಾಗಲಿ ಗಾಯಕನಾಗಲಿ ಸಂಗೀತದ ಎಲ್ಲಾ ಪ್ರಕಾರಗಳನ್ನು ಒಂದೇ ರೀತಿ ಇಷ್ಟಪಡಬೇಕು. ಸಂಗೀತ ಕ್ಷೇತ್ರದಲ್ಲಿ ಸ್ವರಗಳ ಜ್ಞಾನ ಅರಿತುಕೊಂಡು ಬೆಳೆದರೆ ಯಶಸ್ಸು ಸಾಧ್ಯ. ಸಂಗೀತ ಮತ್ತು ಸಾಹಿತ್ಯ ಎನ್ನುವಂತದ್ದು ಸಾಗರ. ಅದರಲ್ಲಿಯೂ...

ಕಿನ್ನಿಗೋಳಿ : ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಹಗಲು ದರೋಡೆ

ಕಿನ್ನಿಗೋಳಿ: ಕಿನ್ನಿಗೋಳಿ ಸುತ್ತಮುತ್ತ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಹಗಲು ದರೋಡೆಗಿಳಿಯುವ ತಂಡ ಕಾರ್ಯಾಚರಿಸುತ್ತಿದೆ. ಮನೆ ಮನೆಗೆ ಭೇಟಿ ನೀಡುತ್ತಿರುವ ಯುವಕನೋರ್ವ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಒಡವೆಗಳನ್ನು ಪಡೆದು, ತನ್ನ ಬಳಿ...

ಶ್ರೀ ಶ್ರೀ ವಿಧುಶೇಖರಭಾರತೀ ಸ್ವಾಮೀಗಳ ಶೋಭಯಾತ್ರೆ : 11ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ 'ಅತಿರುದ್ರ ಮಹಾಯಾಗ' ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹತ್ತು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 10ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 03, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಹತ್ತನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೈರಂಗಳ ನಾಗಪಾತ್ರಿ ರಾಮಚಂದ್ರ ಕುಂಜಿತ್ತಾಯ ಅವರು ದೀಪ ಬೆಳಗಿಸಿ...

ಹೆಡ್ ಕಾನ್ಸ್ ಟೇಬಲ್ ಶ್ರೀಲತಾ ವಿರುದ್ಧ ಪೂರ್ವ ದ್ವೇಷದ ದೂರು : ಆರೋಪ

ಮಹಿಳಾ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ ಶ್ರೀಲತಾ ಅವರ ವಿರುದ್ಧ ಫಾಸಿಮ್‌ ನೌಶಿಫ್‌ ಎಂಬವರು ಪೊಲೀಸ್‌ ಕಮಿಷನರ್‌ ಅವರಿಗೆ ಪೂರ್ವದ್ವೇಷದಲ್ಲಿ ಸುಳ್ಳು ದೂರು ನೀಡಿದ್ದಾರೆ. 2020 ನೇ ಸಾಲಿನಲ್ಲಿ ಮಹಿಳಾ ಠಾಣೆಯಲ್ಲಿ ನಪಿಸತ್ ಅಸ್ಮಾರ ನೀಡಿದ...

ವಿಧಾನಸಭಾ ಚುನಾವಣೆಗೆ ಯುವ ಕಾಂಗ್ರೆಸ್ ನಿಂದ ತಯಾರಿ

ಬೆಂಗಳೂರು, ಮಾ, 3; ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ “ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕಾರಣಿ” ಆರಂಭಗೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಪಾತ್ರ,...

ಸೋಮೇಶ್ವರ : ದೋಣಿ ಮತ್ತು ಮೀನಿನ ಬಲೆ ಬೆಂಕಿಗಾಹುತಿ

ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯಲ್ಲಿಟ್ಟಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಸೋಮೇಶ್ವರದ ಮೀನುಗಾರರಾದ ಅನಿಲ್...

ಶಿವಪಾಡಿಯಲ್ಲಿ ವಾರಣಾಸಿ ಪಂಡಿತರು : ಮಾರ್ಚ್ 4ರವರೆಗೆ ಗಂಗಾರತಿ ಮಾದರಿಯಲ್ಲಿ ಶಿವಾರತಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ 'ಅತಿರುದ್ರ ಮಹಾಯಾಗ' ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದ್ದು, ಇದೀಗ ಹತ್ತನೇಯ ದಿನಕ್ಕೆ ಪಾದಾರ್ಪಣೆ ಮಾಡಿದೆ....

ಸಾಹಸಿ “ಕೋತಿರಾಜ್” ಬಂದರು ಶಿವಪಾಡಿಗೆ : ಭಾರತೀಯ ಆರೋಹಿ ಅತಿರುದ್ರ ಮಹಾಯಾಗದಲ್ಲಿ ಭಾಗಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಸಹಸ್ರಾರು...

Most Read