Yearly Archives: 2023

ಶಿವಪಾಡಿಗೆ ಅಜಿತ್ ಹನುಮಕ್ಕನವರ್ ಭೇಟಿ : ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರು

ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರುತ್ತಿದೆ. ಸಹಸ್ರಾರು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಬಂದು...

ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಪ್ರಕರಣ ಆರೋಪಿ ಬಂಧನ

ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ...

ಮೂಡುಬಿದಿರೆಯ ಉದ್ಯಮಿ ಗಣೇಶ್ ಕಾಮತ್ ನಿಧನ

ಮೂಡುಬಿದಿರೆ : ಮೂಡುಬಿದಿರೆಯ ಜನರಿಗೆ ಚಿರಪರಿಚಿತರಾಗಿದ್ದ ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ....

ಹಾರಾಡಿ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿ ; ಗುಣಮಟ್ಟದ ಕಾಮಗಾರಿಗಾಗಿ ಮರದ ಹಲಗೆ ತೆರವು ಗೊಳಿಸಿದ ಅಧಿಕಾರಿಗಳು !

ಪುತ್ತೂರು: ಹಾರಾಡಿ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಗುಣಮಟ್ಟದ ಕಾಮಗಾರಿಗಾಗಿ ಈಗಾಗಲೇ ಅಳಡಿಸಿದ ಮರದ ಹಲಗೆಯನ್ನು ತೆರವುಗೊಳಿಸಿ ಕಬ್ಬಿಣದ ಹಲಗೆಯನ್ನು ಅಳವಡಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಮಾ.2ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ...

Special MSME Vendors’ Meet for SC / ST and Women Entrepreneurs

Mangalore Refinery and Petrochemicals Limited (MRPL) held Special MSME Vendors’ Meet for SC / ST and Women Entrepreneurs at Hotel AJ Grand, Mangalore on...

ಅಡುಗೆ ಅನಿಲ ಬೆಲೆಯೇರಿಕೆ ವಿರೋಧಿಸಿ ಸಿಪಿಐಎಂ ಪ್ರತಿಭಟನೆ

ಅಡುಗೆ ಅನಿಲ ಬೆಲೆಗಳನ್ನು ಅತ್ಯಂತ ಕ್ರೂರವಾಗಿ ಏರಿಕೆ ಮಾಡಿದ ಕೇಂದ್ರ ಸರಕಾರದ ಕೆಟ್ಟ ನಿರ್ಧಾರದ ವಿರುದ್ಧ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ನೇತೃತ್ವದಲ್ಲಿ ಇಂದು (2-3-2023) ನಗರದ ಕ್ಲಾಕ್ ಟವರ್ ಬಳಿ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 10ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ 'ಅತಿರುದ್ರ ಮಹಾಯಾಗ' ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ...

ಶಿವಪಾಡಿಯ ದಿವ್ಯ ಸಂಜೆ : 9ನೇ ದಿನ ಅತಿರುದ್ರ ಮಹಾಯಾಗದ ಕಾರ್ಯಕ್ರಮಗಳ ಜೊತೆಯಾಯ್ತು ಶಿವಾರತಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 2, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಒಂಬತ್ತನೇ ದಿನದಂದು ಸಕಲ ಧಾರ್ಮಿಕ ಕಾರ್ಯಗಳ ನಂತರ ನಗರಸಭೆಯ 35 ವಾರ್ಡ್, ತಾಲೂಕಿನ 19 ಗ್ರಾಮ...

“ಶಿವಾರತಿ”ಗೆ ಸಜ್ಜಾಗಿದೆ ಶಿವಪಾಡಿ : ಸಾಗುತ್ತಿದೆ 9ನೇ ದಿನದ ಅತಿರುದ್ರ ಮಹಾಯಾಗದ ಪೂಜಾ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನ ಮಾರ್ಚ್ 02, 2023 ರ ಗುರುವಾರದಂದು ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ...

ಕೊಯಿಲ ಫಾರ್ಮ್‍ನ ಹುಲ್ಲುಗಾವಲಿಗೆ ಆಕಸ್ಮಿಕ ಬೆಂಕಿ

ಕಡಬ ತಾಲೂಕಿನ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಣಹುಲ್ಲುಗಳಿಂದ ಆವೃತ್ತವಾದ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಸುಮಾರು 15 ಎಕರೆಯಷ್ಟು ಆವರಿಸಿದ್ದು, ಇದರಿಂದ ಸೃಷ್ಠಿಯಾದ ದಟ್ಟ ಹಿಗೆ...

Most Read