Yearly Archives: 2023

ಚಾಲಕನ ನಿಯಂತ್ರಣ ತಪ್ಪಿ ಮರಳು ಲಾರಿ ಅಪಘಾತ

ಮೂಡುಬಿದಿರೆ: ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿ ಹೊಡೆದು ಮರಕ್ಕೆ ಢಿಕ್ಕಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಗಾಂಧಿನಗರದ ಬಳಿ ನಡೆದಿದೆ. ಮರಳು ತುಂಬಿಸಿಕೊಂಡು ವೇಗದಿಂದ ಬರುತ್ತಿದ್ದ ಲಾರಿ...

ಬಗಂಬಿಲ : ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಂದ ಒಂದೇ ರಸ್ತೆಯ ಎರಡೆರಡು ಉದ್ಘಾಟನೆ

ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ...

ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಭುಜಂಗ ಶೆಟ್ಟಿ ಅಂಗಡಿ ಮನೆ ಕೋಣ್ಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಕೆಲಸ...

ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಿಂದ ಅನುದಾನ ಬಿಡುಗಡೆಗೆ ಹಣದ ಬೇಡಿಕೆ: ಗುಲಾಂ ಮುಹಮ್ಮದ್ ಆರೋಪ

ಉಡುಪಿ ಜಿಲ್ಲೆಯ ವಕ್ಫ್ ಸಲಹಾ ಸಮಿತಿಯು ಮಸೀದಿಗಳ ಅನುದಾನ ಬಿಡುಗಡೆಗೆ ಶೇ. 20 ರಷ್ಟು ಮುಂಗಡವಾಗಿ ನಗದು ರೂಪದಲ್ಲಿ ನೀಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ...

ಕಮಲ ಪೂಜಾರ್ತಿ ನಿಧನ

ಕಾಪು ತಾಲೂಕಿನ ತೆಂಕ ಎರ್ಮಾಳು ಪಡುತೋಟ ನಿವಾಸಿ ಕಮಲ ಪೂಜಾರ್ತಿ(95) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.1ರಂದ್ದು ಮೃತರಾಗಿದ್ದಾರೆ. ಇವರ ಅಂತ್ಯಕ್ರಿಯೆ ಮಾ.2ರಂದ್ದು ನಡೆದಿದೆ.ಮೃತರು ಮೂವರು ಗಂಡು ಹಾಗೂ ಮೂರು ಮಂದಿ ಹೆಣ್ಣು...

ಆಟೋ ರಾಜರಿಂದ ಶಂಕರನ ಸೇವೆ : ಕಾಸು ಕೇಳದೆ ಶಿವಪಾಡಿ ಸನ್ನಿಧಿಗೆ ಡ್ರಾಪ್!

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನವಾದ ಮಾರ್ಚ್ 02, 2023 ರ ಗುರುವಾರದಂದು, ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ...

ಮಾ.5ರಂದು ಪ್ರೆಸ್ ಕ್ಲಬ್ ದಿನಾಚರಣೆ : ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ, ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ, ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿ- 2022...

“ಎಲ್ಲರ ಮನೆಯಲ್ಲೂ ಶಿವನ ಸ್ಮೃತಿ ತುಂಬಲಿ” : 8ನೇ ದಿನ ಅತಿರುದ್ರ ಮಹಾಯಾಗದಲ್ಲಿ ರಾಜಯೋಗಿನಿ ಬಿ. ಕೆ. ವೀಣಾ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 01, 2023 ರ ಬುಧವಾರದಂದು ನಡೆದ ಅತಿರುದ್ರ ಮಹಾಯಾಗದ ಎಂಟನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ನ ಜಂಟಿ ಪ್ರಧಾನ ಕಾರ್ಯದರ್ಶಿ...

ಕಡಬ : ಕೊಯಿಲ ಫಾರ್ಮ್ಗೆ ಬೆಂಕಿ: ಅಪಾರ ನಷ್ಟ

ಕಡಬ ತಾಲೂಕಿನ ಕೊಹಿಲದಲ್ಲಿರುವ ಪಶುಸಂಗೋಪನಾ ಕ್ಷೇತ್ರ, ಕೊಹಿಲ ಫಾರ್ಮ್ನ ಹುಲ್ಲುಗಾವಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಒಣ ಮುಳಿಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಬುಧವಾರ ನಡೆದಿದೆ.ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ...

ಕೆಆರ್‌ಎಂಎಸ್‌ಎಸ್‌ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಮಾಧವ ಎಂ.ಕೆ

ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾನಿಲಯ ಶಿಕ್ಷಕ ಸಂಘ (KRMSS) ರಾಜ್ಯ ಘಟಕದ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು...

Most Read