Yearly Archives: 2023

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರ : ಸಿಎಂ ಬೊಮ್ಮಯಿ

7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ...

ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ : ನಿಸ್ವಾರ್ಥ ಹಾಗೂ ಪ್ರಾಮಾಣಿಕತೆಯ ಸೇವೆಗೆ ಅಭಿನಂದನೆ

ಮುಲ್ಕಿ: ಸರಕಾರಿ ಅಧಿಕಾರಿಯಾಗಿ ಮುಲ್ಕಿ ನಗರ ಪಂಚಾಯತ್ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರ ಕುಂದು ಕೊರತೆ ಹಾಗೂ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸಿ ಉತ್ತಮ ಕಾರ್ಯಗಳನ್ನು ನಡೆಸಿ ನಿಸ್ವಾರ್ಥ ಸೇವೆ ಹಾಗೂ ಪ್ರಾಮಾಣಿಕತೆ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 8ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ 'ಅತಿರುದ್ರ ಮಹಾಯಾಗ' ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಏಳು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 7ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 28, 2023 ರ ಮಂಗಳವಾರದಂದು ನಡೆದ ಅತಿರುದ್ರ ಮಹಾಯಾಗದ ಏಳನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಹೆಯ ಸಹ ಉಪಕುಲಪತಿಗಳಾದ ಡಾ. ಶರತ್ ರಾವ್ ದೀಪ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಾಗುತ್ತಿರುವ 7ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಏಳನೇ ದಿನ ಫೆಬ್ರವರಿ 28, 2023 ರ ಮಂಗಳವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ...

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ಸೇವೆ ಬಂದ್

ಬೆಂಗಳೂರು : 7ನೇ ವೇತನ ಆಯೋಗ ಜಾರಿಗೆ ನಾಳೆಯಿಂದ ಹಮ್ಮಿಕೊಂಡಿರುವ ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಸೇವೆ ಬಂದ್‌ ಆಗಲಿವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ...

ಬಜೆಟ್‌ನಲ್ಲಿ 7ನೇ ವೇತನ ಆಯೋಗದ ವರದಿಗಾಗಿ ಹಣ ಮೀಸಲಿಟ್ಟಿದ್ದೇವೆ : ಸಿಎಂ ಬೊಮ್ಮಯಿ

7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಭರವಸೆ ನೀಡಿದರು. ಹುಬ್ಬಳ್ಳಿಯಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ, "ಈ ವರ್ಷದ ಬಜೆಟ್‌ನಲ್ಲಿ...

ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ”ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ “

ಪುತ್ತೂರು : ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ "ಪೂವರಿ" ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ - 2023ರ "ಗಡಿನಾಡ...

ಶಿವಪಾಡಿ ಅತಿರುದ್ರ ಮಹಾಯಾಗ : “ಆತಿಥ್ಯ ಭಾರತೀಯ ಸಂಸ್ಕೃತಿ” ಕಜಂಪಾಡಿ ಸುಬ್ರಹ್ಮಣ್ಯ ಭಟ್

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 27, 2023 ರ ಸೋಮವಾರದಂದು ನಡೆದ ಅತಿರುದ್ರ ಮಹಾಯಾಗದ ಆರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಜನಪ್ರಿಯ ಉದ್ಯಮಿಯಾದ ಆತ್ಮರಾಮ್ ನಾಯಕ್ ದೀಪ ಬೆಳಗಿಸಿ...

ಕಾಂತಾವರದಲ್ಲಿ ಮುದ್ದಣ ಸಾಹಿತ್ಯೋತ್ಸವ – ಪ್ರಶಸ್ತಿ ಪ್ರದಾನ, ಕೃತಿ ಬಿಡುಗಡೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಆಶ್ರಯದಲ್ಲಿ ಮುದ್ದಣ ಸಾಹಿತ್ಯೋತ್ಸವ - ೪೩ನೇ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮವು ಭಾನುವಾರ ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡಭವನದಲ್ಲಿ...

Most Read