Yearly Archives: 2023

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ದಿನ 2

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ 2ನೇ ದಿನದ ಸಭಾಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 23, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಎರಡನೇ ದಿನದ ಸಭಾಕಾರ್ಯಕ್ರಮವನ್ನು ಕೃಷ್ಣಪ್ಪ ಸಾಮಂತ ಸ್ಮಾರಕ ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯ ಸಂಸ್ಥಾಪಕರಾದ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 3ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ 'ಅತಿರುದ್ರ ಮಹಾಯಾಗ' ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಮೂರನೇ ದಿನವಾದ ಫೆಬ್ರವರಿ 24,...

ಲಾರಿಗಳ ಕಳವು ಪ್ರಕರಣ : ಆರೋಪಿಗಳ ಸಹಿತ ವಾಹನ ಪತ್ತೆ

ಮಂಜೇಶ್ವರ: ಮಿಯಾಪದವು ಪರಿಸರದಲ್ಲಿ ಎರಡು ಲಾರಿಗಳನ್ನು ಬಂದೂಕು ತೋರಿಸಿ ಅಪಹರಿಸಿದ ಅರೋಪಿಗಳನ್ನು ಹಾಗೂಕಳವು ವಾಹನಗಳನ್ನು ಮಂಜೇಶ್ವರ ಪೊಲೀಸ್ರು ವಶಕ್ಕೆ ತೆಗೆದಿದ್ದಾರೆ. ಒಂದು ಆಲ್ಟೋ ಕಾರು ಹಾಗೂ ಬೈಕಿನಲ್ಲಿ ಆಗಮಿಸಿದ ತಂಡ ಈ ಕೃತ್ಯಗೈದಿದೆ. ಮಾಹಿತಿ...

ಕೆಟ್ಟು ನಿಂತ ಲಾರಿಗೆ ಸ್ಕೂಟರ್ ಢಿಕ್ಕಿ: ಸ್ಕೂಟರ್ ಚಾಲಕ ಮೃತ್ಯು : ಸಹ ಸವಾರನಿಗೆ ಗಾಯ

ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು...

ಕಾಂಗ್ರೆಸ್ ಆಡಳಿತದ ಅವ್ಯವಹಾರಕ್ಕೆ ಬಿಜೆಪಿ ಬೆಂಬಲ ನೀಡುತ್ತಿದೆ : ಜೆಡಿಎಸ್ ರಾಜ್ಯ ವಕ್ತಾರ ದಿನಕರ್ ಉಳ್ಳಾಲ್ ಆರೋಪ

ಉಳ್ಳಾಲ ನಗರಸಭೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಬಹುಮತವಿಲ್ಲದ ಕಾಂಗ್ರೆಸ್ ಪಕ್ಷ ದುರಾಡಳಿತ ಮತ್ತು ಅವ್ಯವಹಾರಗಳಿಗೆ ಪ್ರಸಿದ್ಧಿಯನ್ನು ಪಡೆದಿದ್ದು, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬದ್ಧ ವೈರಿಯಾಗಿರುವ ಬಿಜೆಪಿ ಉಳ್ಳಾಲ ನಗರಸಭೆಯಲ್ಲಿ ಮಾತ್ರ ಕಾಂಗ್ರೆಸ್‍ನೊಂದಿಗೆ ಒಳ...

ಉಡುಪಿ: ಕೃಷ್ಣ ನಗರಿಯಲ್ಲಿ ಮುಂಜಾನೆ ಮಂಜು ಮುಸುಕಿದ ವಾತಾವರಣ

ಉಡುಪಿ ಜನತೆಗೆ ಬೆಳ್ಳಂಬೆಳಿಗ್ಗೆ ಒಂದೆಡೆ ಶಾಕ್ ಅದ್ರೆ ಮತ್ತೊಂದೆಡೆ ಖುಷಿ ,ಯಾಕೆಂದ್ರೆ ಕೃಷ್ಣ ನಗರಿ ಉಡುಪಿ ಇಂದು ಮುಂಜಾನೆ ಮಂಜಿನ ನಗರಿಯಾಗಿ ಮಾರ್ಪಡಾಗಿತ್ತು.ಮುಂಜಾನೆ ಮನೆಯಿಂದ ಹೊರ ಬಂದ ಜನರಿಗೆ ನಾವು ಉಡುಪಿಯಲ್ಲಿದ್ದೇವೋ..ಅಥವಾ ಮಡಕೇರಿಯಲ್ಲಿದ್ದೇವೋ...

ನಾವೂರು ಗ್ರಾ.ಪಂ. ಆಡಳಿತ ಅವ್ಯವಸ್ಥೆ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ಬಂಟ್ವಾಳ: ನಾವೂರು ಗ್ರಾಮ ಪಂಚಾಯತಿಯಲ್ಲಿ ಆಗುತ್ತಿರುವ ಅವ್ಯವಸ್ಥೆಯ ವಿರುದ್ಧ ಬಿಜೆಪಿ ವತಿಯಿಂದ ಗುರುವಾರ ಬೆಳಿಗ್ಗೆ ಪ್ರತಿಭಟನೆ ನಡೆಯಿಯಿತು.9/11, ಕಟ್ಟಡ ಪರವಾನಿಗೆ , ನಿರಾಕ್ಷೇಪಣಾ ಪತ್ರ, ಕಾಲುದಾರಿ ಸಮಸ್ಯೆ , ಪಂಚಾಯತಿ ರಸ್ತೆ ಸಮಸ್ಯೆ,...

ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನ : ಹೊರೆ ಕಾಣಿಕೆ ಸಮರ್ಪಣೆ, ನಗನಾಣ್ಯ ಮೆರವಣಿಗೆ

ಸುಮಾರು 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಂಡಿರುವ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜರಗಲಿರುವ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಬೃಹತ್ ಹೊರೆಕಾಣಿಕೆ ಸಮರ್ಪಣೆ ಮತ್ತು ನಗನಾಣ್ಯ ಪರಿಕರಗಳ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 2ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ...

Most Read