Yearly Archives: 2023

ಬೈಂದೂರು ಲಾವಣ್ಯ (ರಿ) ಇದರ 46ನೇ ವಾರ್ಷಿಕೋತ್ಸವ

ಬೈಂದೂರು ಇಲ್ಲಿನ ಲಾವಣ್ಯ ರಿ ಇದರ 46ನೇ ವಾರ್ಷಿಕೋತ್ಸವ ಅಂಗವಾಗಿ ರಂಗ ಪಂಚಮಿ 2023 ನಾಟಕೋತ್ಸವ ಹಾಗೂ ಯಕ್ಷಗಾನ ಉದ್ಘಾಟನಾ ಸಮಾರಂಭ ಬೈಂದೂರು ಶಾರದಾ ವೇದಿಕೆ ಸೋಮವಾರ ಸಂಜೆ ನಡೆಯಿತು. ಬೈಂದೂರು ಯು.ಬಿ.ಎಸ್...

ಫೆ. 22-25,ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನ-ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ

ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ನೇತೃತ್ವದಲ್ಲಿ ಫೆ. ೨೨ರಿಂದ ಮೊದಲ್ಗೊಂಡು ಫೆ. ೨೫ರವರೆಗೆ...

ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ : ವಿಠಲ ಸುವರ್ಣ ರಂಗ ಮಂದಿರದ ವಿಧ್ಯಾರ್ಥಿಗಳಿಗೆ ಪ್ರಶಸ್ತಿ

ಫೆಬ್ರವರಿ 18 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ವಿಟ್ಲದ ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ಕರಾಟೆ...

ಕಡಬ : ಕಾಡಾನೆ ದಾಳಿ, ಮೃತರ ಮನೆಗೆ ಭೇಟಿ ನೀಡಿದ ಸಚಿವ ಎಸ್. ಅಂಗಾರ

ಆನೆ ದಾಳಿಯಂದ ಮತಪಟ್ಟ ರೆಂಜಲಾಡಿ ಗ್ರಾಮದ ನೈಲ ರಂಜಿತಾ ಹಾಗೂ ರಮೇಶ್ ರೈ ಅವರ ಮನೆಗೆ ಬಂದರು ಮೀನುಗರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಸಚಿವರ ಆಗಮನವಾಗುತ್ತಿದ್ದಂತೆ...

ಸಾಲೆತ್ತೂರು: ಬೆಂಕಿಗಾಹುತಿಯಾದ ಲಾರಿ – ಅಪಾರ ನಷ್ಟ

ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಬಾರೀ ಗಾತ್ರದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೆಟ್ರೋಲ್...

ಕಡಬದಲ್ಲಿ `ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ

ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ `ಆಫರೇಷನ್ ಎಲಿಫೆಂಟ್' ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ....

ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ...

ಹರಿದಾಸ- ಜಿನದಾಸ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ವಿಧಿವಶ

ಅತ್ಯಂತ ವಿನೀತ, ಮೃದು ಭಾಷಿ,ಸಾತ್ವಿಕ ಮನೋಭಾವದ ಸಹೃದಯಿ ವಿದ್ವಾಂಸ ಹರಿದಾಸ ಅಂಬಾತನಯ ಮುದ್ರಾಡಿ (88) ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. ಶಿಕ್ಷಕ, ಹರಿದಾಸ,ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಪ್ರವಚನಕಾರ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ...

ನಟ ರಿಷಬ್​ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ : ಪಂಚೆಯಲ್ಲಿ ಮಿಂಚಿದ ನಟ

ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನಟ ರಿಷಬ್​ ಶೆಟ್ಟಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ...

ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಕಿಡ್ನ್ಯಾಪ್ ಪ್ರಕರಣ ದಾಖಲು

ತನ್ನ ಅಳಿಯನನ್ನೇ ಅಪಹರಣ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಆರೋಪದ ಮೇಲೆ ಪುತ್ತೂರು ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ...

Most Read