ಮಂಗಳೂರು.ಫೆ.20. ಭಾರತ ಕಮ್ಯೂನಿಸ್ಟ್ ಪಕ್ಷದ ಕಡಬ ತಾಲೂಕಿನ ಉಪ ಕಾರ್ಯದರ್ಶಿ, ಪುತ್ತೂರು ತಾಲೂಕು ಬೀಡಿ ಲೇಬರ್ ಯೂನಿಯನ್(ಎಐಟಿಯುಸಿ) ನ ಜತೆ ಕಾರ್ಯದರ್ಶಿ ಸುಮಾರು 55 ವರ್ಷ ಪ್ರಾಯದ ರಮೇಶ್ ರೈ ಅವರು ಇಂದು...
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ 'ಅತಿರುದ್ರ ಮಹಾಯಾಗ'ದ ಸಲುವಾಗಿ ಶಿವಪಾಡಿಯ ಸಾನಿಧ್ಯದಲ್ಲಿ ಅನೇಕ ಕಾರ್ಯಕ್ರಮಗಳೊಂದಿಗೆ ಜೋರಾಗಿ ತಯಾರಿಗಳು ಕೂಡ ಸಾಗುತ್ತ...
ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೆಯ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮ ಹಾಗೂ ಮಹಾ ಶಿವರಾತ್ರಿ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ಜರುಗಿತು.
ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಶಿಕಾರಿಪುರ ಕೃಷ್ಣಮೂರ್ತಿ, ಉದಯ...
ಉಳ್ಳಾಲ: ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ತಾನು ವಾಸವಿದ್ದ ಮನೆಯ ಅಡುಗೆಕೋಣೆಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ...
ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯ. ಕಲ್ಲಡ್ಕದ ಅಮ್ಟೂರಿನಲ್ಲಿರುವ ಈ ಸಾನಿಧ್ಯವು ಹಲವಾರು ಕಾರಣಿಕ ಶಕ್ತಿಯ ಮೂಲಕ ಹೆಸರುವಾಸಿಯಾಗಿದೆ. ಕಷ್ಟ ಅಂತ ಬಂದ ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಿದ ಪುಣ್ಯ ಸಾನಿಧ್ಯ. ಇದೀಗ ಕ್ಷೇತ್ರದಲ್ಲಿ ಮನೋಜ್...
ರಾಜ್ಯದ ಜನತೆಯು ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷವನ್ನು ಬೆಂಬಲಿಸಿ ಸುವರ್ಣ ನಾಡನ್ನು ಕಟ್ಟಲು ಕೈ ಜೋಡಿಸಬೇಕೆಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದರು.
ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ...
ಕಲ್ಕೂರ ಪ್ರತಿಷ್ಠಾನ ಮಂಗಳೂರು, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮತ್ತು ಸ್ನಾತಕೋತ್ತ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ, ಸಾಹಿತಿ...
ಕಾಸರಗೋಡು ಜಿಲ್ಲೆಯ ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠದಲ್ಲಿ ತುಲು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು.
ಶ್ರೀ ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠ ಕಾಸರಗೋಡು. ಇಲ್ಲಿನ ಶ್ರೀ ವಿಷ್ಣುಮಂಗಲ ದೇವಾಲಯದ...
ಭಾರತ ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಬಣ್ಣಿಸಿದರು.ಅವರು ಫೆ. 19ರ ಭಾನುವಾರ ನಗರದ ಕುದ್ಮಲ್ ರಂಗರಾವ್...
ಮಂಗಳೂರು: 'ಯಕ್ಷಗಾನವನ್ನು ನಿರಂತರವಾಗಿ ಉಳಿಸಿ, ಬೆಳೆಸಲು ಕಲಾಪೋಷಕರ ಪಾತ್ರ ಹಿರಿದು, ಬೊಂಡಾಲದಲ್ಲಿ ದೀರ್ಘಕಾಲ ಯಕ್ಷಗಾನವನ್ನು ಸೇವಾರೂಪದಲ್ಲಿ ಆಡಿಸುವುದಲ್ಲದೆ, ಕಲಾವಿದರನ್ನು ಸನ್ಮಾನಿಸುವ ಮೂಲಕ ಕಲಾಮಾತೆಯ ಸೇವೆಯನ್ನೂ ನಡೆಸಿಕೊಂಡು ಬರುತ್ತಿರುವುದು ಸ್ತುತ್ಯರ್ಹ' ಎಂದು ಕಟೀಲು ಕ್ಷೇತ್ರದ...