ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು...
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದು, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾರನ್ನು ಮಠದ ದಿವಾನ ವರದರಾಜ ಆಚಾರ್ಯ...
ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿಯಾದ ಘಟನೆ ಕಡಬ ಸಮೀಪದ ಮೀನಾಡಿ ಎಂಬಲ್ಲಿ ಇಂದು ನಡೆದಿದೆ. ಹಾಲಿನ ಡೈರಿಗೆ ಕೆಲಸಕ್ಕೆ ಹೋಗುತ್ತಿದ್ದ ಸಿಬ್ಬಂದಿ ರಂಜಿತಾ ಹಾಗೂ ರಮೇಶ್ ರೈ ಮೇಲೆ...
ಅಸೈಗೋಳಿ ಕೆ ಎಸ್ ಆರ್ ಪಿಯ ಏಳನೇ ಬೆಟಾಲಿಯನ್ ನ ನೂತನ ಬ್ಯಾಚ್ ನ ಪೊಲೀಸ್ ಪೇದೆ ಬಾಡಿಗೆ ರೂಮಿನಲ್ಲಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಅಸೈಗೋಳಿ ಸೈಟ್ ನಲ್ಲಿ ಇಂದು ಸಂಜೆ ಬೆಳಕಿಗೆ...
ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 90 ವರ್ಷದ ಭಗವಾನ್ ಕೊನೆಯುಸಿರೆಳೆದಿದ್ದಾರೆ.
ಜಯದೇವ ಆಸ್ಪತ್ರೆ ಸೇರಿದ ಬಳಿಕ...
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಿಂದ ಮಾರ್ಚ್ 05, 2023 ರ ಭಾನುವಾರದವರೆಗೆ ಸಂಪನ್ನಗೊಳ್ಳಲಿರುವ 'ಅತಿರುದ್ರ ಮಹಾಯಾಗ' ಪ್ರಯುಕ್ತ ಪ್ರತೀದಿನ ಗ್ರಾಮವಾರು ಹೊರೆಕಾಣಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ...
ಶಿವಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಫೆಬ್ರವರಿ 22, 2023 ರ ಬುಧವಾರ ಬೆಳಿಗ್ಗೆ 06:30 ಕ್ಕೆ 'ಅತಿರುದ್ರ ಮಹಾಯಾಗ'ದ ಮಹಾಸಂಕಲ್ಪದಿಂದ ಮೊದಲ್ಗೊಂಡು, 121 ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಪ್ರಾರಂಭಗೊಳ್ಳಲಿದೆ. ನಂತರ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ MCCTNS ( Mobile...
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ.
ಧನ್ಯ ನಗರದ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು.ಫೆ.14 ರಂದು ಮದ್ಯಾಹ್ನ ಧನ್ಯ ತಾಯಿ...