ವಿದೇಶದಲ್ಲಿ ಕನ್ನಡ ಭಾಷೆ, ಕಲೆ, ಸಂಸ್ಕೃತಿಯನ್ನು ಪಸರಿಸಿ ಮೇಳೈಸಿದ ಅನಿವಾಸ ಭಾರತೀಯ ವಿಭಾಗದಲ್ಲಿ 2022ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬಹರೈನ್ ಅಂಬಲಪಾಡಿ ಇವರಿಗೆ ಸಾರ್ವಜನಿಕ ಸನ್ಮಾನ...
ರಾಜ್ಯದ ಸಂಸದರ ಮೌನ, ಸರಕಾರದ ಅಸಹಾಯಕತೆ, ಕೇಂದ್ರ ಸರಕಾರದ ಮಲತಾಯಿ ಧೋರಣೆಯಿಂದಾಗಿ ರಾಜ್ಯದ ಜನತೆ ಸಾಲದ ಹೊರೆಯಲ್ಲಿ ಹೊತ್ತುಕೊಳ್ಳುವಂತಾಗಿದೆ. ರಾಜ್ಯ ಸರಕಾರ ಮಂಡಿಸಿದ್ದು ಸುಲಿಗೆ, ಸಾಲದ ಬಜೆಟ್ ಆಗಿದೆ ರಾಜ್ಯ ವಿಧಾನಸಭೆಯ ವಿಪಕ್ಷ...
ಉಳ್ಳಾಲ ತಾಲೂಕಿನ ಕಾಪಿಕಾಡ್ ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಆಹೋರಾತ್ರಿ ಭಜನೋತ್ಸವ ಆಯೋಜಿಸಲಾಯಿತು.
ಶನಿವಾರ ಮುಂಜಾನೆ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಆಹೋರಾತ್ರಿ ಭಜನೋತ್ಸವಕ್ಕೆ ಉದ್ಯಮಿ ವನಿತಾ ಶೆಟ್ಟಿ ಮತ್ತು ಗಣೇಶ್ ಶೆಟ್ಟಿ...
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮವು ಪ್ರಾತಃಕಾಲ 06:30 ಕ್ಕೆ ರುದ್ರಾಭಿಷೇಕ, ಪಂಚಾಮೃತ ವಿಶೇಷ ಸೇವೆಗಳೊಂದಿಗೆ ಪ್ರಾರಂಭಗೊಂಡಿತು. ಸಹಸ್ರಾರು ಭಕ್ತಾಭಿಮಾನಿಗಳು ಸನ್ನಿಧಾನಕ್ಕೆ ಆಗಮಿಸಿ, ದೇವರ ಪ್ರಾರ್ಥನೆಗೈದು, ಫೆಬ್ರವರಿ 22...
ಕಾರ್ಕಳ: ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲದ ಐದನೇ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಜಯಶಾಲಿಯಾಗಲಿದ್ದೇವೆ ಎಂದು ಕಾರ್ಕಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ನೀರೆ ಕೃಷ್ಣ ಶೆಟ್ಟಿ, ಮಂಜುನಾಥ್...
ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ.ಮೃತರನ್ನು ಆಟೋ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಇಂದು...
ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ,ನಿಟ್ಟೆ ವಿಶ್ವ ವಿದ್ಯಾಲಯ ಮತ್ತು ಇಂಟಿ ವಿಶ್ವ ವಿದ್ಯಾಲಯ ಮಲೇಷಿಯಾ ನಡುವೆ ನೂತನ ಶೈಕ್ಷಣಿಕ ಮತ್ತು ಸಂಶೋಧನ ಒಪ್ಪಂದ ಸಮಾರಂಭ ನಡೆಯಿತು.ತಾರೀಕು ಫೆಬ್ರವರಿ 16 ಬೆಳಗ್ಗೆ 10;30 am...
ಮುಖ್ಯಮಂತ್ರಿ ಮಾನ್ಯ ಬಸವರಾಜ ಬೊಮ್ಮಾಯಿಯವರು ತಮ್ಮ ಅಧಿಕಾರವಧಿಯಲ್ಲಿ ಎರಡನೇ ಬಾರಿಗೆ ಇಂದು ಸದನದಲ್ಲಿ ಮಂಡಿಸಿದ ಆಯವ್ಯಯವು ರಾಜ್ಯದ ಯುವಜನರ ಬದುಕಿನ ಕುರಿತು ಯಾವುದೆ ಸ್ಪಷ್ಟ ಕಣ್ಣೋಟ ಹೊಂದಿಲ್ಲ. ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ನಿರುದ್ಯೋಗಿ ಯುವಕರಿಗೆ...
ಕಿನ್ನಿಗೋಳಿ: ನಾವು ಮಾಡುವ ಕೆಲಸದಿಂದ ಇನ್ನೊಬ್ಬರಿಗೆ ಮೆಚ್ಚುವಂತಾಗಿರಬೇಕು ಹಾಗೂ ಶಕ್ತಿಯುತ ಸಮುದಾಯವನ್ನು ಕಟ್ಟುವಂತ ಕೆಲಸ ಮಾಡಬೇಕು. ಸಮಾಜ ಸೇವೆಯಲ್ಲಿ ತೊಡಗಿ ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಮುನ್ಸೂಜಾರ್ ಮ್ಯಾಕ್ಸಿಮ ನೊರೋನ್ಹಾ ವಿಗರ್ ಜನರಲ್...
ಬಡ ಕುಟುಂಬದ ಕಾರು ಚಾಲಕನೊರ್ವ ಹೃದಯಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ ಸಂದರ್ಭ ಕುಟುಂಬದ ನೋವಿಗೆ ಸ್ಪಂದಿಸಿದ ರಾಜ್ಯಾದ್ಯಂತ ಇರುವ ಕಾರು ಚಾಲಕರು ವಾಟ್ಸಾಪ್ ಗ್ರೂಪ್ ನಲ್ಲಿ ಪ್ರತಿಕ್ರಿಯಿಸಿ ಅದರನ್ನು ಶೇಕರಣೆಗೊಂಡ ಹಣದ ಮೊತ್ತವನ್ನು ಆ...