ಕಾಂಗ್ರೆಸ್ ಪಕ್ಷದ ಪ್ರತಿಷ್ಠಿಯ ತಾಣವಾಗಿರುವ ಕಾರ್ಕಳ ಕ್ಷೇತ್ರಕ್ಕೆ ಬಹಳ ಆಕಾಂಕ್ಷಿಗಳಿದ್ದರೂ ಅಂತಿಮವಾಗಿ ಬಹಳಷ್ಟು ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ ಕೈಯಾಡಿಸಿ ಯಶಸ್ವಿಯಾಗಿರುವ ಬೆಳಪು ದೇವಿಪ್ರಸಾದ್ ಶೆಟ್ಟಿ ಹೆಸರು ಅಂತಿಮವಾಗುವ ಮಾತು ರಾಜಧಾನಿಯಿಂದ ಕೇಳಿ ಬರುತ್ತಿದೆ.ಒಂದು...
ಮಂಗಳೂರಿನ ಮಾಲೆಮಾರ್‍ನ ದೃಶ್ಯಾಲಯ ಸಂಚಯನ ಸಮಿತಿ ವತಿಯಿಂದ ತಮ್ಮ ಲಕ್ಷ್ಮಣ ಅವರ ತುಳು ಬೆಳ್ಳಿತೆರೆಯ ಸುವರ್ಣಯಾನ ಮತ್ತು ತುಳು ಚಿತ್ರರಂಗದ 50 ವರ್ಷಗಳ ಇತಿಹಾಸ ಗ್ರಂಥ ಕೃತಿ ಬಿಡುಗಡೆ ಸಮಾರಂಭ ಮತ್ತು ತುಳು...
ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್...
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ರಾಜ್ಯ ಬಜೆಟ್ ಬಗ್ಗೆ...
ಮಂಗಳೂರು ತಾಲೂಕಿನ ಹರೇಕಳ ಗ್ರಾಮದಲ್ಲಿ ಗೇಣಿದಾರ ರೈತರ, ಹೆಂಚು, ನೇಯ್ಗೆ, ಬೀಡಿ ಕಾರ್ಮಿಕರ ಹೋರಾಟದ ನೇತೃತ್ವ ವಹಿಸಿ ಕಮ್ಯೂನಿಸ್ಟ್ ಪಕ್ಷವನ್ನು ಮುನ್ನಡೆಸಿದ್ದ ಹಿರಿಯ ಸಂಗಾತಿ ಕಡೆಂಜ ಕಾಮಣ್ಣ ರೈಗಳ ಸ್ಮರಣಾರ್ಥವಾಗಿ ಹರೇಕಳದಲ್ಲಿ ಕಾಂ....
ಸಾರಿಗೆ ಇಲಾಖೆಗೆ ಮತ್ತು ಸಾರಿಗೆ ಸಚಿವರಿಗೆ ಚಾಲಕರಿಗಾಗಿ 1. ಚಾಲಕರ ನಿಗಮ ಮಂಡಳಿ ಮಾಡಿ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಕುಟುಂಬ ನಿರ್ವಹಣೆಗೆ ಅನುಕೂಲ ಅನುಕೂಲ ಮಾಡಿಕೊಡುವಂತೆ 2. ಚಾಲಕರ ದಿನಾಚರಣೆ ಎಚ್...
ಕುಂದಾಪುರ: ಜಗತ್ಪ್ರಸಿದ್ದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ಬ್ರಹ್ಮ ರಥವನ್ನು ಲೋಕಾರ್ಪಣೆ ಮಾಡಲಾಯಿತು.
ಕೋಟೇಶ್ವರದಿಂದ ಪುರ ಮೆರವಣಿಗೆಯಲ್ಲಿ ಕೊಲ್ಲೂರಿಗೆ ಬಂದಿದ್ದ ಬ್ರಹ್ಮ ರಥವನ್ನು ದೇವಸ್ಥಾನದ ಮುಂಭಾಗದಲ್ಲಿ ಇರಿಸಲಾಗಿದ್ದು, ಗುರುವಾರ ಬೆಳಿಗ್ಗೆ ಶುದ್ದಾದಿ ಕಾರ್ಯಗಳು...
ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು ``ಬಂಟ್ವಾಳ ಕಂಬಳ'' ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ...
ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಗಳ ಅಸಮರ್ಪಕ ಕಾರ್ಯ ನಿರ್ವಾಹಣೆ ಹಾಗೂ ಅಸಮರ್ಪಕ ಅನುಷ್ಠಾನದ ಬಗ್ಗೆ ಕಳೆದ ಅನೇಕ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗುತ್ತಿದ್ದುಗುರುವಾರ ನಡೆದ ಸಾಮಾನ್ಯ ಸಭೆಯಲ್ಲೂ ಸಿಸಿ ಕ್ಯಾಮರ ನಿರ್ವಹಣೆಯ...
ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ಧರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ...