Yearly Archives: 2023

ಎಸ್ ಡಿ ಎಂ ಕಾಲೇಜಿನ ಎನ್ ಸಿ ಸಿ ನೌಕಾ ವಿಭಾಗದ ಆರು ಕೆಡೆಟ್ ಗಳಿಗೆ ಬಂಗಾರದ ಪದಕ 

ದೆಹಲಿಯಲ್ಲಿ ನಡೆದ 2023 ರ ಗಣರಾಜ್ಯೋತ್ಸವ ಪರೇಡ್ ನಲ್ಲಿ  ಉಜಿರೆ ಎಸ್ ಡಿ ಎಮ್ ಕಾಲೇಜಿನ ನೌಕಾ ವಿಭಾಗದ 6 ಕೆಡೆಟ್ ಗಳು ಶಿಪ್ ಮೊಡೆಲಿಂಗ್ ವಿಭಾಗದಲ್ಲಿ ಬಂಗಾರದ ಪದಕವನ್ನು ಗಳಿಸಿ ಸಂಸ್ಥೆಗೆ...

ಬಹುಭಾಷಾ ನಟ ಡಾ. ಸುಮನ್ ತಲ್ವಾರ್‌ಗೆ ‘ಸುಮನ ತಮ್ಮನ’ ಅಭಿನಂದನಾ ಕಾರ್ಯಕ್ರಮ

ಮಂಗಳೂರು: ಬಹುಭಾಷಾ ನಟ ಡಾ. ಸುಮನ್ ತಲ್ವಾರ್‌ಗೆ ಮಂಗಳೂರಿನ ಅಭಿನಂದನಾ ಸಮಿತಿ ವತಿಯಿಂದ ನಗರದ ಪುರಭವನದಲ್ಲಿ ಗುರುವಾರ ‘ಸುಮನ ತಮ್ಮನ’ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಕಲಾರಾಧನೆಯ ಮೂಲಕ...

ಮಂಗಳೂರು ವಿವಿ: ಮೌಲ್ಯಮಾಪನ ಕುಲಸಚಿವರಾಗಿ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಅಧಿಕಾರ ಸ್ವೀಕಾರ

ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಕುಲಸಚಿವ (ಮೌಲ್ಯಮಾಪನ) ರಾಗಿದ್ದ ಪ್ರೊ. ಪಿ...

ಯಕ್ಷರಂಗದ ಭೀಷ್ಮ’ ಬಲಿಪ ಭಾಗವತರು ಇನ್ನಿಲ್ಲ

ಮೂಡುಬಿದಿರೆ: ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು(86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು. ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ...

ಶಿವಪಾಡಿ ಶ್ರೀ ಉಮಾಮಹೇಶ್ವರ ಸನ್ನಿಧಿಯಲ್ಲಿ ಫೆಬ್ರವರಿ 18 ರಂದು : “ಅಬ್ಬಗ ದಾರಗ” ತುಳು ಪ್ರಸಂಗ ಮತ್ತು “ಬೇಡರ ಕಣ್ಣಪ್ಪ” ಕನ್ನಡ ಪ್ರಸಂಗ ಯಕ್ಷಗಾನ ಪ್ರದರ್ಶನ

ಶಿವಪಾಡಿ ಶ್ರೀ ಉಮಾಮಹೇಶ್ವರ ಸನ್ನಿಧಿಯಲ್ಲಿ ಫೆಬ್ರವರಿ 18 ರಂದು ಆಚರಿಸಲ್ಪಡುವ ಮಹಾಶಿವರಾತ್ರಿಯ ಅಂಗವಾಗಿ 'ಮಹಾಶಿವರಾತ್ರಿ ಮಹೋತ್ಸವ' ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 06:30 ರಿಂದ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಹಾಗೂ...

ಅಶ್ವತ್ಥನಾರಾಯಣ ಹೇಳಿಕೆ ವಿರುದ್ಧ ಕ್ರಮಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್ ಒತ್ತಾಯ

ಮೂಡುಬಿದಿರೆ: ಉನ್ನತ ಶಿಕ್ಷಣ ಸಚಿವ ಡಾ.ಸಿ ಅಶ್ವತ್ಥನಾರಾಯಣ ಅವರು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಟಿಪ್ಪುಸುಲ್ತಾನನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕು ಎಂದಿರುವ ಸಚಿವರ ವಿರುದ್ಧ ಕ್ರಮ...

ಫೆ.18 : ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಮಹಾ ಶಿವರಾತ್ರಿ ಆಚರಣೆ.

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆ ಮಾಡಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 2023ರ ಫೆಬ್ರವರಿ18 ರಂದು 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 6...

ಸೋಮೇಶ್ವರ : ಫೆ.18ರಂದು ಮಹಾಶಿವರಾತ್ರಿ

ಉಳ್ಳಾಲ: ಮಹಾಶಿವರಾತ್ರಿಯ ಸೂರ್ಯಾಸ್ತದ ನಂತರ ಜಾಗರಣದ ಸಂಧಿಕಾಲದಲ್ಲಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ರುದ್ರಪಾದೆಯಲ್ಲಿ ಲೋಕಕಲ್ಯಾಣಕ್ಕಾಗಿ ಅಗ್ನಿಹೋತ್ರ ಮತ್ತು ಭಸ್ಮ ತಯಾರಿ ಯಜ್ಞವು ಕರಾವಳಿ ಕಲ್ಯಾಣ ಪರಿಷತ್, ಕರ್ನಾಟಕ ಸೋಮೇಶ್ವರ ಶಕ್ತಿ ಕೇಂದ್ರದ...

ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯಕ್ಕೆ 2 ಸ್ಥಾನ ನೀಡಬೇಕು : ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮನವಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ...

“ನಮ್ಮ ಕುಂದಾಪುರ” ಬಳಗದ 26ನೇ ಸ್ನೇಹ ಸಹಮಿಲನ

"ನಮ್ಮ ಕುಂದಾಪುರ" ಬಳಗದ 26ನೇ ಸಹಮಿಲನವು ಕುಂದಾಪುರ ಹೋಟೆಲ್‍ನ ನಗು ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಖ್ಯಾತ ವಕೀಲರೂ, ಸಾಹಿತಿ, ಸಂಪನ್ಮೂಲವ್ಯಕ್ತಿಗಳಾಗಿರುವ ಎ .ಎಸ್. ಎನ್ ಹೆಬ್ಬಾರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು....

Most Read