Yearly Archives: 2023

ಆಮದು ಬೆಲೆ ಏರಿಕೆಯಿಂದ ವಿದೇಶಿ ಅಡಿಕೆಗೆ ಹೊಡೆತ : ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ

ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ...

ಕ್ರೀಡಾಂಗಣ, ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಅನುದಾನ: ಶಾಸಕ ಕಾಮತ್‌

ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು...

ಫೆ.20ರಿಂದ 25ರ ವರೆಗೆ ಉಳ್ಳಾಲ್ ಪ್ರೀಮಿಯರ್ ಲೀಗ್ -2023

ಉಳ್ಳಾಲ: ಉಳ್ಳಾಲ್ ಕ್ರಿಕೆಟ್ ಬೋರ್ಡ್ ವತಿಯಿಂದ ಎಂಟನೇ ಅವಧಿಯ ಟೆನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಳ್ಳಾಲ್ ಪ್ರೀಮಿಯರ್ ಲೀಗ್ ಫೆ.20 ರಿಂದ ಫೆ.25 ರವರೆಗೆ ಐದು ದಿನಗಳ ಕಾಲ ವಿವಿಧ...

ಹೆಜಮಾಡಿಕೋಡಿ ವಿದ್ಯಾಪ್ರಸಾರ ವಿದ್ಯಾ ಮಂದಿರ : ಪ್ರತಿಭಾನ್ವೇಷಣಾ ಕಾರ್ಯಕ್ರಮ-2023

ಹೆಜಮಾಡಿಕೋಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಜರುಗಿತು. ಸ್ಥಳೀಯ 6 ವರ್ಷದ ಒಳಗಿನ ಪುಟಾಣಿ, ಮಕ್ಕಳ ಪ್ರತಿಭೆಯನ್ನು ವ್ಯಕ್ತ ಪಡಿಸಲು ವೇದಿಕೆಯನ್ನು ನಿರ್ಮಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಮೋಜಿನ ಆಟಗಳನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ...

ಸಿದ್ದರಾಮಯ್ಯ ಅವರನ್ನು ಹತ್ಯೆ ಮಾಡಬೇಕು ಎಂದು ಹೇಳಿಕೆ ನೀಡಿದ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಸೂಕ ಕ್ರಮ ಜರುಗಿಸಲು ಪೋಲಿಸ್ ಇಲಾಖೆಗೆ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಆಗ್ರಹ

ವಿಟ್ಲ:- ಕರ್ನಾಟಕ ರಾಜ್ಯ ಕಂಡ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಬಡವರ ಬಂಧು ವಿಧಾನ ಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿಯ ಸಚಿವ ಅಶ್ವಥ್ ನಾರಾಯಣ್ ಅವರು ಟಿಪ್ಪುವನ್ನು ಹೊಡೆದು...

ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ

ಪುತ್ತೂರು ಫೆ 5 : ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ 15 ರಂದು ನಡೆದಿದೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ನಿವಾಸಿ ದಿ. ಈಶ್ವರ ಗೌಡ ರವರ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಫೆ.18 ಶನಿವಾರದಂದು ಮಹಾಶಿವರಾತ್ರಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಫೆಬ್ರವರಿ 18, 2023 ರ ಶನಿವಾರದಂದು ಆಚರಿಸಲ್ಪಡುವ ಮಹಾಶಿವರಾತ್ರಿಯು ಅನೇಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ರಾತ್ರಿ 09:30 ರಿಂದ ಪ್ರಾತಃ ಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ...

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಲು ರಾಜ್ಯಪಾಲರ ಕರೆ

ಮಾದಕ ಪದಾರ್ಥಗಳು ವ್ಯಕ್ತಿಯ ಬಾಹ್ಯ ಮತ್ತು ಆಂತರಿಕ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ. ಹಾಗಾಗಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜನರು ಸಹಕರಿಸಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಅವರು ಫೆ.15ರ ಬುಧವಾರ ಶ್ರೀಕ್ಷೇತ್ರ...

ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಆರಂಭಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ

ಕಡಬ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಹಲವು ವರ್ಷಗಳ ಬೇಡಿಕೆಯಾಗಿರುವ ಸರಕಾರಿ ಪದವಿ ಕಾಲೇಜು ಆರಂಭಿಸದೇ ಹೋದರೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಗಳ ಸಹಕಾರದೊಂದಿಗೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಪದವಿ...

ಜೈನ್ ವಿವಿಯ ಪ್ರಕರಣ : ಮಂಗಳೂರು ವಿವಿಯಲ್ಲಿ ಎಪಿಎಸ್ಎ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಜೈನ್ ವಿವಿಯ ಪ್ರಕರಣವನ್ನು ಖಂಡಿಸಿ ನಡೆಸಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಬೋಧಕ ಹಾಗೂ ಬೋಧಕೇತರ...

Most Read