Yearly Archives: 2023

ಸತತ 20 ಗಂಟೆಗಳ ಕಾರ್ಯಾಚರಣೆ : ಕೊನೆಗೂ ಚಿರತೆಯು ಬೋನಿಗೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ನಿಡೋಡಿ ಚರ್ಚಿನ ಬಲಭಾಗದಲ್ಲಿರುವಂತ ದಡ್ಡಿನ ಫ್ಲೋರಿಂಗ್ ಇವರ ಮನೆಯ ಬಾವಿಗೆ ಶುಕ್ರವಾರ ರಾತ್ರಿ ಎಂದು ಚಿರತೆಯೂ ಬಿದ್ದಿರುವ ಘಟನೆಯು ನಡೆದಿದೆ. ಶನಿವಾರ ಮಧ್ಯಾಹ್ನ 11 ಗಂಟೆಯ ಹೊತ್ತಿಗೆ ಚಿರತೆಯು ಬಾವಿಯಲ್ಲಿ...

ಬಂಟ್ವಾಳ : ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ: ವಿಶ್ರಾಂತ ಸರಕಾರಿ ನೌಕರರಿಗೆ, ಸಾಧಕರಿಗೆ ಅಭಿನಂದನೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ ಮತ್ತು ವಿಶ್ರಾಂತ ಸರಕಾರಿ ನೌಕರರಿಗೆ  ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು 2021-22...

ಕರ್ನಾಟಕವನ್ನು ಸುರಕ್ಷಿತವಾಗಿಡಲು ಮೋದಿ ಮತ್ತು ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ : ಅಮಿತ್ ಶಾ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಮತ್ತು ರಾಷ್ಟ್ರದ ಸಮಗ್ರ ಅಭಿವೃದ್ಧಿಯ ಧ್ಯೇಯೋದ್ದೇಶವನ್ನು ಒಳಗೊಂಡಿರುವ ವಿವಿಧ ಆಯಾಮಗಳನ್ನು ಹೊಂದಿರುವ ಏಕರೂಪಿ ನಿಯಮಾಧಾರಿತ ಕೃಷಿ ಪತ್ತಿನ ಸಹಕಾರಿ ಸಂಘ(ಪಿಎಸಿಎಸ್)ಗಳನ್ನು ದೇಶದ ಪ್ರತೀ ಗ್ರಾಮ...

ಪುತ್ತೂರು: ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ  ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಅನ್ನು  ಕೇಂದ್ರದ ಗೃಹ ಹಾಗೂ ಸಹಕಾರ...

ಉಡುಪಿ: ಅತಿರುದ್ರ ಮಹಾಯಾಗಕ್ಕೆ ಆಮಂತ್ರಣ ಪತ್ರಿಕೆ ನೀಡಿ ಗಣ್ಯರಿಗೆ ಆಹ್ವಾನ

ಶಿವಪಾಡಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಫೆಬ್ರವರಿ 22 ರಿಂದ ಮಾರ್ಚ್ 05 ರ ವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗದ  ಆಮಂತ್ರಣ ಪತ್ರಿಕೆಯನ್ನು ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,  ಬಿ.ಜೆ.ಪಿ ಜಿಲ್ಲಾಧ್ಯಕ್ಷ  ಕುಯಿಲಾಡಿ ಸುರೇಶ್...

ಫೆಬ್ರವರಿ 14: ಶಿವಪಾಡಿಯಲ್ಲಿ ಪುಂಗನೂರು ಗೋವುಗಳೊಂದಿಗೆ ಗೋವು ಆಲಿಂಗನ ದಿನಾಚರಣೆ

ಫೆಬ್ರವರಿ 14 ನ್ನು ಗೋವು ಆಲಿಂಗನ ದಿನವಾಗಿ ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 9.30ರಿಂದ ವಿಶಿಷ್ಟ ಮತ್ತು ಧಾರ್ಮಿಕ ಮಹತ್ವದ ಪುಂಗನೂರು ಗೋವುಗಳ ಆಲಿಂಗನದ ಮೂಲಕ...

ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದ ಸ್ನೇಹಿತೆಯರ ಅಂಗಡಿ ಆಕಸ್ಮಿಕವಾಗಿ ಬೆಂಕಿಗಾಹುತಿ 

ಉಳ್ಳಾಲ: ಅಗ್ನಿ ಆಕಸ್ಮಿಕ ನಡೆದ ಪರಿಣಾಮ ಫಾಸ್ಟ್ ಫುಡ್ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ. ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ...

ಗ್ರೈಂಡರ್‍ ಗೆ ಶಾಲು ಸಿಲುಕಿ ಯುವತಿ ದಾರುಣ ಸಾವು

ಮಂಜೇಶ್ವರ: ಹುಟ್ಟು ಹಬ್ಬದಂದೇ ಗ್ರೈಂಡರ್ ಗೆ ಶಾಲು ಸಿಲುಕಿ ಯುವತಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ್ದಾಳೆ. ತೂಮಿನಾಡು ಲಕ್ಷಂ ವೀಡು ಕಾಲನಿ ನಿವಾಸಿ ರಂಜನ್ ಕುಟ್ಟ ಎಂಬವರ ಪತ್ನಿ ಜಯಶೀಲ ಚುಮ್ಮಿ (20) ಸಾವನ್ನಪ್ಪಿದ ದುರ್ದೈವಿ....

PWD ಜೂನಿಯರ್ ಇಂಜಿನಿಯರ್ ಮೇಲೆ ಅಕ್ರಮ ಆಸ್ತಿ ಆರೋಪ : ಆರೋಪಿ ಖುಲಾಸೆ

ತನ್ನ ಸೇವಾ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆದಾಯ ಗಳಿಸಿದ್ದಾರೆ ಎಂದು ಆರೋಪಿಸಿ PWD ಇಂಜಿನಿಯರ್ ಅರುಣ್ ಪ್ರಕಾಶ್ ವಿರುದ್ದ ಪೊಲೀಸ್ ಉಪಾಧಿಕ್ಷಕರು ಕರ್ನಾಟಕ ಲೋಕಾಯುಕ್ತ ಇವರು ಮಾನ್ಯ ಮಂಗಳೂರು ಲೋಕಾಯುಕ್ತ ನ್ಯಾಯಾಲಯ ಇಲ್ಲಿ...

ಧರ್ಮಸ್ಥಳ : ಅಮಿತ್ ಶಾ ಗೆ ಧರ್ಮಸ್ಥಳ ಪ್ರಸಾದ

ಬೆಳ್ತಂಗಡಿ : ಮಾಜಿ ಸಚಿವ ಈಶ್ವರಪ್ಪ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಫೆ.11 ರಂದು ಭೇಟಿ ಮಾಡಿ ಮಂಜುನಾಥ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ...

Most Read