Yearly Archives: 2023

ಕಟಪಾಡಿಯಲ್ಲಿ ಹೆದ್ದಾರಿ ಬ್ಲಾಕ್, ಚಾಲಕರ ಮತ್ತು ಪ್ರಯಾಣಿಕರ ಪರದಾಟ

ಇಕ್ಕಟ್ಟಾದ ಕಟಪಾಡಿ ಪೇಟೆಭಾಗದಲ್ಲಿ ಹೆದ್ದಾರಿ ದುರಸ್ಥಿ ಕಾರ್ಯ ಹಗಲಲ್ಲೇ ನಡೆಸಿದ್ದರ ಪರಿಣಾಮ ಮೈಲುದ್ಧ ವಾಹನಗಳು ಬ್ಲಾಕ್ ಆಗಿ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತ್ತಾಗಿದೆ. ಬ್ಲಾಕ್‍ನಲ್ಲಿ ಅಗ್ನಿಶಾಮಕ ವಾಹನ ಕೂಡಾ ಸಿಲುಕಿಕೊಂಡಿತ್ತು. ಈ ದಿನ ಬಹಳಷ್ಟು...

ಫೆ.17ರಂದು ಸಂತ ಅಲೋಶಿಯಸ್ ಕಾಲೇಜಿನಲ್ಲಿ”ನಿರುತ್ತಾಯಣ” ಯಕ್ಷರೂಪಕ

ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯು (NSD) "ಭಾರತ್ ರಂಗ್ ಮಹೋತ್ಸವ್" ಎಂಬ ಹೆಸರಿನಲ್ಲಿ ನಾಟಕೋತ್ಸವವನ್ನು ಪ್ರತೀವರ್ಷ ಆಯೋಜಿಸುತ್ತದೆ. ಈ ಉತ್ಸವದ 22 ನೇ ಆವೃತ್ತಿಯು, ಇದೇ ಫೆಬ್ರವರಿಯ 14 ರಿಂದ ಫೆಬ್ರವರಿ 26...

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನ : ಬಾಬಾ ಶ್ರೀ ಸೋಮರನಾಥ ಬಾಬಜಿ ಭೇಟಿ

ಹಿಮಾಲಯದಲ್ಲಿ ವಾಸಿಸುತ್ತಿರುವ ನಾಥ ಸಂಪ್ರದಾಯದ ಅವಧೂತ ಮಹಾಸಭಾದ ಬಾಬಾ ಶ್ರೀ ಸೋಮರನಾಥ ಬಾಬಜಿ ಇವರು ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪೂರ್ವ ತಯಾರಿಯನ್ನು ನೋಡಿ ಈ ಮಹಾಕಾರ್ಯ ಆ...

ಕಾವೇರಿ 2.0 ಹೆಸರಲ್ಲಿ ಮಂಗಳೂರಿಗರನ್ನು ವಂಚಿಸುತ್ತಿರುವ ನೋಂದಣಿ ಇಲಾಖೆ ದಿವ್ಯ ಮೌನಕ್ಕೆ ಶರಣಾದ ಜನಪ್ರತಿನಿಧಿಗಳು! ಮೌನದ ಹಿಂದಿನ (ಕಟ್ಟು) ಗುಟ್ಟೇನು?

ಕರ್ನಾಟಕ ರಾಜ್ಯದ ನೋಂದಣಿ ಇಲಾಖೆ ತನ್ನ ಬಂಗಾರದ ಮೊಟ್ಟೆ ಇಡುವ ಕೋಳಿಯನ್ನು ಮಂಗಳೂರಿನಲ್ಲಿ ಸಾಕಲು ಮುಂದಾಗುತ್ತಿದ್ದು, ಕೆಲವೇ ದಿನಗಳಲ್ಲಿ ಇಲ್ಲಿನ ಸಾರ್ವಜನಿಕರು ನೋಂದಣಿಗೆ ಸಂಬಂಧಪಟ್ಟು ಸಾಕಷ್ಟು ಪರದಾಟ ಅನುಭವಿಸಲು ಸಜ್ಜಾಗುತ್ತಿದ್ದಾರೆ. ಕಾವೇರಿ 2.0...

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆ ಕೇರಳದಲ್ಲಿ ಬಂಧನ

ವಿಟ್ಲ: ಪ್ರಕರಣಯೊಂದರಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ವಿಟ್ಲ ಪೊಲೀಸರು ಕೇರಳದಲ್ಲಿ ಬಂಧಿಸಿದ ಘಟನೆ ನಡೆದಿದೆ.‌ ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿಸುಜಾತ(42) ಬಂಧಿತ ಆರೋಪಿ ಮಹಿಳೆ.ಈಕೆಯ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ...

ಫೆ.11 : ಮರೋಳಿ ಶ್ರೀ ಸೂರ್ಯನಾರಾಯಣನ ಸನ್ನಿಧಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಮರೋಳಿಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಜನ್ಮಭೂಮಿ ಫೌಂಡೇಶನ್ ಮಂಗಳೂರು ವತಿಯಿಂದ ಫೆ.11ರಂದು ಶ್ರೀ ಸೂರ್ಯನಾರಾಯಣ ಸನ್ನಿಧಿಯಲ್ಲಿ ಸಪ್ತಗಿರಿವಾಸಿಯಾದ ಶ್ರೀನಿವಾಸ ಮತ್ತು ಪದ್ಮಾವತಿಯ ಕಲ್ಯಾಣೋತ್ಸವದ ಪುಣ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣೇಶ್ ಶೆಟ್ಟಿ ಜಪ್ಪು...

ಅಮೃತ ವಿದ್ಯಾಲಯಂನಲ್ಲಿ ಸಾರ್ವಜನಿಕ ಮಕ್ಕಳ ಆರೋಗ್ಯ ಶಿಬಿರ

ಇದೇ ಬರುವ ಆದಿತ್ಯವಾರ ಫೆಬ್ರವರಿ 5ರಂದು ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನ ಆವರಣದಲ್ಲಿ ಸಾರ್ವಜನಿಕ ಮಕ್ಕಳಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಬೆಳಿಗ್ಗೆ 8.30ರಿಂದ ಅಪರಾಹ್ನ 1.30ರ ವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ...

ಡಾ. ಗಣನಾಥ ಎಕ್ಕಾರರಿಗೆ ವಿವೇಕಾನಂದ ಸದ್ಭಾವನಾ ರಾಜ್ಯಪ್ರಶಸ್ತಿ

ಉಡುಪಿ: ನಿವೃತ್ತ ಪ್ರಾಂಶುಪಾಲ ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು ಅವರಿಗೆ ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ವತಿಯಿಂದ ರಾಜ್ಯ...

ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ : ಕಾರ್ಯಕ್ರಮ ಯಶಸ್ವಿಗಾಗಿ ಪ್ರಾರ್ಥನೆ

ಪುತ್ತೂರು : ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸಿ ಕ್ಯಾಂಪ್ಕೊ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ ಸಮಾವೇಶ ನಡೆಯಲಿರುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಸಂಜೀವ...

ಕಡಬ : ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಎಂಬ ಗುಮಾನಿ, ಅಗ್ನಿಶಾಮಕ ದಳಕ್ಕೆ ಮಾಹಿತಿ

ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್...

Most Read