ನವ ಮಂಗಳೂರು ಬಂದರಿಗೆ 5ನೇ ಪ್ರಯಾಣಿಕರ ಹಡಗು `ಎಂಎಸ್ ನಾಟಿಕಾ' ಮಂಗಳವಾರ ಬೆಳಗ್ಗೆ ಆಗಮಿಸಿತು. 550 ಪ್ರಯಾಣಿಕರು ಹಾಗೂ 400 ಸಿಬ್ಬಂದಿಯನ್ನು ಒಳಗೊಂಡ ಹಡಗು ಬರ್ತ್ ಸಂಖ್ಯೆ 4ರಲ್ಲಿ ನಿಂತಿತು.
ಈ ಹಡಗಿನ ಒಟ್ಟು...
ಔರಾ 2023 - ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್ ಬ್ಯಾಚ್ 2022ರ ಫ್ರೆಶರ್ಸ್ ಡೇ ಅನ್ನು ಫೆಬ್ರವರಿ 7, 2023 ರಂದು ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ...
ಮಣಿಪಾಲ ಸರಳೆಬೆಟ್ಟುವಿನ ಶಿವಪಾಡಿಯಲ್ಲಿರುವ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ಲೋಕಕಲ್ಯಾಣಕ್ಕಾಗಿ ನಡೆಯಲಿರುವ "ಅತಿರುದ್ರ ಮಹಾಯಾಗ" ಪ್ರಯುಕ್ತ ದೇವಸ್ಥಾನದಲ್ಲಿ ಹಲವಾರು ಕಾರ್ಯಕ್ರಮಗಳೊಂದಿಗೆ ಅತಿರುದ್ರ ಮಹಾಯಾಗಕ್ಕೆ...
ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್, ಶಿವಪಾಡಿ ಮತ್ತು ಅತಿರುದ್ರ ಮಹಾಯಾಗ ಸಮಿತಿ ವತಿಯಿಂದ ಶಿವಪಾಡಿಯಲ್ಲಿ ಶಿವೋತ್ಸವ. ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪುಟಾಣಿಗಳಿಗಾಗಿ...
ಪಿನಕಿನ್ ಸಿನಿಮಾಸ್ ಬ್ಯಾನರ್‍ನಡಿ ನಿರ್ಮಿಸಿದ ಒಂದೊಳ್ಳೆ ಲವ್‍ಸ್ಟೋರಿ ಕನ್ನಡ ಸಿನಿಮಾ ಫೆ.17ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ಅಶ್ವಿನ್ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಗ್‍ಬಾಸ್ ಖ್ಯಾತಿಯ ಧನುಶ್ರೀ...
ಸರ್ವೇ ನಂಬರ್ ಹಗೂ ಖಾತಾ ನೀಡಬೇಕು ಎನ್ನುವ ಬೆಂಗ್ರೆ ಗ್ರಾಮದ ಸಾರ್ವಜನಿಕರ ಬಹುಕಲಾದ ಬೇಡಿಕೆಯನ್ನು ಶಾಸಕರಾದ ವೇದವ್ಯಾಸ ಕಾಮತ್ ಅವರು ಈಡೇರಿಸಿದ್ದು, ಫೆ.12ರಂದು ಸಂಜೆ 5 ಗಂಟೆಗೆ ಬೆಂಗ್ರೆ ಫೆರಿ ಪಾಯಿಂಟ್ ಬಳಿಯ...
ಪ್ರತೀ ವರ್ಷ 50 ಲಕ್ಷ ರೂ. ಅನುದಾನ ಮೀಸಲಿಟ್ಟು ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಉತ್ಸವ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಕರಾವಳಿಯವರೇ ಆಗಿದ್ದರೂ ಕೇವಲ 10...
ದುಬೈ : ದುಬೈನಲ್ಲಿ "ಪಿಲಿ" ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನವು ಓವರ್ಸೀಸ್ ಮೂವೀಸ್ ಗಲ್ಫ್ ಸಹಯೋಗದಲ್ಲಿ ಪ್ರದರ್ಶನಗೊಂಡಿತು. ದುಬೈ ದೇರಾದ ಹಯಾತ್‍ನಲ್ಲಿರುವ ಗ್ಯಾಲರಿಯ ಸಿನಿಮಾ ಮಂದಿರದಲ್ಲಿ ಹೌಸ್‍ಫುಲ್ ಪ್ರದರ್ಶನ ಕಂಡಿತು. ಬಿಗ್ ಬಾಸ್...
ಉಜಿರೆ, ಫೆ.7: ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನದ (ನ್ಯಾಕ್) ನಾಲ್ಕನೇ ಆವೃತ್ತಿಯಲ್ಲಿ ಉಜಿರೆ ಶ್ರೀ ಧ.ಮ ಕಾಲೇಜು ಅತ್ಯುನ್ನತ ಗ್ರೇಡ್‍ನೊಂದಿಗೆ ಎ ಪ್ಲಸ್ ಪ್ಲಸ್ (ಂ ++) ವಿಶೇಷ ಮನ್ನಣೆ ಗಳಿಸಿದೆ. ನ್ಯಾಕ್...
ಮುಲ್ಕಿ: ಕಿನ್ನಿಗೋಳಿಯ ಮಹಾಮಾಯಿ ಕಟ್ಟೆಯ ಬಳಿಯ ಶ್ರೀ ಶಾರದ ಮಂಟಪದಲ್ಲಿ ಜರಗುತ್ತಿರುವ ಅತಿ ವಿಶಿಷ್ಟ ಶ್ರೀ ಸಹಸ್ರ ನೃಸಿಂಹಯಾಗ ಸಮಿತಿ ವತಿಯಿಂದ ಆಯೋಜಿಸಿದ್ದ ಲೋಕಕಲ್ಯಾಣಾರ್ಥವಾಗಿ ನಡೆಯುವ ಶ್ರೀ ಸಹಸ್ರ ನೃಸಿಂಹಯಾಗ ಯಾಗದ ಪ್ರಯುಕ್ತ...