Yearly Archives: 2023

ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದದಲ್ಲಿ ಸಾಹಿತ್ಯ, ರಂಗಭೂಮಿ, ಮಹಿಳಾ ಸಬಲೀಕರಣ ಹಾಗೂ ಶಿಕ್ಷಣದ ಬಗೆಗಿನ ಪ್ರಶ್ನೆಗಳಿಗೆ ಸಮ್ಮೇಳನಾಧ್ಯಕ್ಷೆ ಡಾ. ಹೇಮಾವತಿ ವೀ. ಹೆಗ್ಗಡೆ...

ಉಜಿರೆ: 25ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ

ಉಜಿರೆ, ಫೆ.5: ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ 25ನೆಯ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಸಂಪನ್ನಗೊಂಡಿತು. ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭವನ ನಿರ್ಮಾಣ, ಕನ್ನಡ ಮಾಧ್ಯಮ ಶಾಲೆಗಳ ಸುಧಾರಣೆ, ಪದವಿಪೂರ್ವ ಶಿಕ್ಷಣದಲ್ಲೂ ಕನ್ನಡ ಐಚ್ಛಿಕ...

ಮಂಗಳೂರು -ಜುವೆಲ್ಯರಿಶಾಪ್ ಕೊಲೆ ಪ್ರಕರಣ, ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರ ಬಹಿರಂಗ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ...

ಕಂಬಳ ಕ್ರೀಡೆಯನ್ನು ರಾಜ್ಯದ ಪ್ರಮುಖ ಕ್ರೀಡೆಯಾನ್ನಾಗಿಸಲು ಜಿಲ್ಲಾಡಳಿತ ಸಿದ್ಧ : ಜಿಲ್ಲಾಧಿಕಾರಿ ರವಿಕುಮಾರ್ ಎಂ

ಜಿಲ್ಲೆಯ ರೈತಾಪಿ ಜನರ ಜನಪದ ಕಂಬಳ ಕ್ರೀಡೆಗೆ ಸರಕಾರದ ಸಂಪೂರ್ಣ ಸಹಕಾರವಿದ್ದು, ಕ್ರೀಡೆಯನ್ನು ಸರಕಾರದ ವತಿಯಿಂದ ನಡೆಸಲಾಗುತ್ತಿದ್ದು, ಕಂಬಳ ಕ್ರೀಡೆಯನ್ನು ರಾಜ್ಯದ ಪ್ರಮುಖ ಕ್ರೀಡೆಯನ್ನಾಗಿಸಲು ಜಿಲ್ಲಾಡಳಿತ ಸದಾ ಸಿದ್ಧ. ಶ್ರೀಘದಲ್ಲಿಯೇ ಕಂಬಳೋತ್ಸವಕ್ಕೆ ಸರಕಾರದಿಂದ...

ಉಳ್ಳಾಲ : ಅವೈಜ್ಞಾನಿಕ ಸರ್ವೀಸ್ ರಸ್ತೆಯಿಂದ ತೊಂದರೆ, ಡಾಮಾರು ಹಾಕಲು ಬಂದ ವಾಹನವನ್ನು ತಡೆಗಟ್ಟಿ ಗ್ರಾಮಸ್ಥರಿಂದ ಆಕ್ರೋಶ

ಉಳ್ಳಾಲ: ಅವೈಜ್ಞಾನಿಕವಾದ ಸರ್ವಿಸ್ ರಸ್ತೆಯಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಲಪಾಡಿ ಗ್ರಾಮದ ಕೆ.ಸಿ ರೋಡ್ ಹರಿಜನ ಕಾಲನಿ ನಿವಾಸಿಗಳು ರಸ್ತೆಯಲ್ಲೇ ಕುಳಿತು ಡಾಮಾರು ಹಾಕಲು ಬಂದ ವಾಹನವನ್ನು ತಡೆಗಟ್ಟಿ ಹಿಂದಕ್ಕೆ ಕಳುಹಿಸಿ...

ರಾಜ್ಯದಲ್ಲಿ ಕನ್ನಡಕ್ಕೆ ಪ್ರಭುತ್ವ ದೊರಕಬೇಕು : ಹೇಮಾವತಿ ವೀ. ಹೆಗ್ಗಡೆ

ರಾಜ್ಯದಲ್ಲಿ ಕನ್ನಡ ಭಾಷೆಗೆ ಪ್ರಭುತ್ವ ದೊರಕಬೇಕು. ಇತರ ಭಾಷೆಗಳು ಕನ್ನಡದ ಮೇಲೆ ಸವಾರಿ ಮಾಡಬಾರದು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ ನಾಡು, ನುಡಿ ಮತ್ತು ಸಂಸ್ಕöತಿಗೆ ಕಾಯಕಲ್ಪ ನೀಡಿ ಸಂರಕ್ಷಣೆ ಮಾಡಬೇಕು ಎಂದು...

ಆದ್ಯಪಾಡಿ: ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಮಹಾ ಚಂಡಿಕಾಯಾಗ, ಧಾರ್ಮಿಕ ಸಭೆ

ದೇವರು ನಮಗೆ ನೀಡಿರುವ ಮನುಷ್ಯ ಜೀವನ ಪಾವನಗೊಳಿಸಲು ದೇವರ ಆರಾಧನೆ ಜೊತೆಗೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಮತ್ತಿತರ ಉತ್ಸವಗಳಲ್ಲಿ ಕಾಯಾ ವಾಚಾ ಮನಸಾ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಉಳ್ಳಾಲ ಉಳಿಯ...

ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ “ಶಿವ ಚಿತ್ತಾರ”

ಉಡುಪಿ : ದೇವರನ್ನು ಯಾವುದೇ ರೂಪದಲ್ಲಿಯೂ ಭಕ್ತಿಯನ್ನು ಮಾಡಬಹುದು. ನಿಷ್ಕಲ್ಮಶ ಮನಸ್ಸಿನಿಂದ ಪರಿಶುದ್ಧವಾದ ಪ್ರೀತಿಯಿಂದ ಆ ಪರಶಿವನಿಗೆ ಏನೇ ಅರ್ಪಿಸಿದರೂ ಅದು ಭಕ್ತಿ ಎಂದಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಯಿತು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ...

ಫೈವ್ ಸ್ಟಾರ್ಸ್ ಯಂಗ್ ಬಾಯ್ಸ್ (ರಿ )ಅಡ್ಡೂರು ಮತ್ತು ಎಂ. ಜಿ. ಎಂ. ತಾಲೀಮ್ ಸ್ಪೋರ್ಟ್ಸ್ (ರಿ )ಗುರುಪುರ : ತಾಲಿಮ್ ಪ್ರದರ್ಶನ ಸಭೆ ಉದ್ಘಾಟನೆ

ಫೈವ್ ಸ್ಟಾರ್ಸ್ ಯಂಗ್ ಬಾಯ್ಸ್ (ರಿ )ಅಡ್ಡೂರು ಮತ್ತು ಎಂ. ಜಿ. ಎಂ. ತಾಲೀಮ್ ಸ್ಪೋರ್ಟ್ಸ್ (ರಿ )ಗುರುಪುರ ಇವರುಗಳ ಜಂಟಿ ಆಶ್ರಯದಲ್ಲಿ ನಡೆದ ಸಭೆ ಮತ್ತು ತಾಳಿಮು ಪ್ರದರ್ಶನ ಸಭೆಯನ್ನು ಉದ್ಘಾಟಿಸಿದ...

ಉಳ್ಳಾಲ ಅಬ್ಬಕ್ಕ ಥೀಮ್ ಪಾರ್ಕ್ ಗೆ ಪ್ರಯತ್ನ:  ಸಚಿವೆ ಶೋಭಾ ಕರಂದ್ಲಾಜೆ

ಉಳ್ಳಾಲದ ವೀರರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮನಂತಹ ಸ್ವಾತಂತ್ರ ಹೋರಾಟಗಾರರು ನಮ್ಮ ರಾಜ್ಯದ ಮಹಿಳೆಯರಿಗೆ ಪ್ರೇರಣ ಶಕ್ತಿಯಾಗಿದ್ದು, ಉಳ್ಳಾಲದಲ್ಲಿ ಅಬ್ಬಕ್ಕಳ ಶೌರ್ಯವನ್ನು ದೇಶ ವಿದೇಶಗಳಿಗೆ ತಿಳಿಸುವ ನಿಟ್ಟಿನಲ್ಲಿ ಥೀಮ್ ಪಾರ್ಕ್ ಆಗಬೇಕು, ಮಂಗಳೂರಿನ...

Most Read