Yearly Archives: 2023

ಇಂದ್ರಾಳಿಯ ಹಯಗ್ರೀವ ನಗರದಲ್ಲಿ ಕಂಪನಿ ಸೆಕ್ರೆಟ್ರಿ ಸಹವರ್ತಿ ಕಛೇರಿ ಉದ್ಘಾಟನೆ

ಉಡುಪಿಯ ಪರಿಸರದಲ್ಲೇ ಕಂಪನಿ ಸೆಕ್ರೆಟರಿ ತರಬೇತಿ ಪಡೆಯಲು ಇಚ್ಛಿಸುವವರಿಗೆ ಮತ್ತು ಉಡುಪಿಯ ಎಲ್ಲಾ ತರಹದ ಉದ್ಯಮಿಗಳಿಗೆ ಸಲಹೆ ಹಾಗೂ ಅತ್ಯುತ್ತಮ ಸೇವೆಯನ್ನು ನೀಡಲು ಚೇತನ್ ನಾಯಕ್ & ಅಸೋಸಿಯೇಟ್ಸ್ ಮತ್ತು ಸಿ ಎಸ್...

ಬರೇಲಿ ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಆಂಟನಿ ಫೆರ್ನಾಂಡಿಸ್ ನಿಧನ

ಮಂಗಳೂರು: ಉತ್ತರ ಪ್ರದೇಶದ ಬರೇಲಿ ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಉಡುಪಿ ಮೂಲದ ಆಂಟನಿ ಫೆರ್ನಾಂಡಿಸ್ ಅವರು ಅನಾರೋಗ್ಯದಿಂದ ಫೆಬ್ರುವರಿ 3 ರಂದು ನಿಧನ ಹೊಂದಿದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.1936 ರಲ್ಲಿ...

ಫಾಝಿಲ್ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ – ಡಿವೈಎಫ್‌ಐ

ಫಾಝಿಲ್ ಕೊಲೆಯನ್ನು ಪ್ರತಿಕಾರದ ಕೊಲೆ ಎಂದು ಹೇಳಿಕೆ ಕೊಟ್ಟ ಶರಣ್ ಪಂಪ್ ವೆಲ್ ಬಂಧನಕ್ಕೆ ಒತ್ತಾಯಿಸಿ, ಫಾಝಿಲ್ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಡಿವೈಎಫ್ಐ ಸಂಘಟನೆಯು (ಇಂದು 3-2-23)ನಗರದ ಮಿನಿವಿಧಾನಸೌಧದ ಬಳಿ...

ಸೌದಿ ಅರೇಬಿಯಾದಲ್ಲಿ ಭೀಕರ ವಾಹನ ಅಪಘಾತ; ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ನಾಲ್ವರು ಅನಿವಾಸಿಗಳ ಮೃತ್ಯು

ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಅನಿವಾಸಿ ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ ಹಳೆಯಂಗಡಿ...

ಜಪ್ಪಿನಮೊಗರವಿನ ಗ್ಯಾರೇಜ್‍ವೊಂದರಲ್ಲಿ ಆಕಸ್ಮಿಕ ಬೆಂಕಿ

ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರಿನ ಗ್ಯಾರೇಜ್‍ವೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಗ್ಯಾರೇಜ್‍ನ ಮುಂದೆ ದುರಸ್ತಿಗಾಗಿ ನಿಲ್ಲಿಸಲಾಗಿದ್ದ ಹಳೆಯ ಬಸ್ ಮತ್ತಿತರ ಕೆಲವು ವಾಹನಗಳು ಸಂಪೂರ್ಣ ಬೆಂಕಿಯ ರಭಸಕ್ಕೆ ಸುಟ್ಟು...

ಪತ್ರಕರ್ತರ ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ : ಪತ್ರಕರ್ತರ ನಿಯೋಗದಿಂದ ರಕ್ಷಣೆ ನೀಡುವಂತೆ ಆಗ್ರಹ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ...

ಮೂಡುಬಿದರೆ : ಧೂಳು ಬರುವ ಹಾಗೆ ವಾಹನ ಚಾಲಾಯಿಸಬೇಡ ಎಂದಾತನ ಕೊಲೆ

ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಬಾಗಿಲಿನ ನಿವಾಸಿ...

ಐಕಳಭಾವ ಜೋಡುಕರೆ ಕಂಬಳ ವೀಕ್ಷಣೆಗೆ ಸೈಕಲಿನಲ್ಲಿ ಬಂದ ಪಂಜಾಬ್ ಯೂಟ್ಯೂಬರ್

ಕಿನ್ನಿಗೋಳಿ: ಸಾವಿರಾರು ಕಿಲೋಮೀಟರ್ ಸೈಕಲ್ ನಿಂದ ಇಡೀ ದೇಶದ ಗಡಿಭಾಗ ಮತ್ತು ಕರಾವಳಿ ಕರ್ನಾಟಕದ ಕಡಲು ತೀರ ಹಾಗೂ ಅನೇಕ ಭಾಗಗಳಲ್ಲಿ ತಿರುಗಾಟ ಮಾಡಲಿದ್ದಾರೆ, ಪ್ರಸ್ತುತ ಕಿನ್ನಿಗೋಳಿ ಸಮೀಪದ ಐಕಳಕ್ಕೆ ತಲುಪಿದ್ದು ಹಾಗಾದರೆ...

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ರಕ್ತದ ಗುಂಪಿನ ಬಾಂಬೆ ಫಿನೋಟೈಪ್ ಹೊಂದಿರುವ ಮಹಿಳೆಯ ಯಶಸ್ವಿ ನಿರ್ವಹಣೆ

ಮಣಿಪಾಲ, 3ನೇ ಫೆಬ್ರವರಿ 2023:ರಕ್ತದ ಗುಂಪು O ನೆಗೆಟಿವ್ ಆಗಿದ್ದು ಹಾಗೂ ಆಂಟಿಬಾಡಿ ಇದೆಯೆಂದು ಮುಂದಿನ ನಿರ್ವಹಣೆಗಾಗಿ ಗರ್ಭಿಣಿ ಮಹಿಳೆಯನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕಳುಹಿಸಲಾಗಿತ್ತು. ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರದಲ್ಲಿ ಪರೀಕ್ಷೆ...

ಫೆ.5ರಿಂದ 9ರ ವರೆಗೆ ಕರಾವಳಿಯಲ್ಲಿ ಪ್ರಜಾಧ್ವನಿ ಯಾತ್ರೆ

ಕರಾವಳಿ ಭಾಗದಲ್ಲಿ ಫೆ.5ರಿಂದ 9ರವರೆಗೆ ಪ್ರಜಾಧ್ವನಿ ಯಾತ್ರೆ ಕೈಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದು ಮಾಜಿ ಸಚಿವ ಹಾಲಿ ಶಾಸಕ ಹಾಗೂ ಆರ್.ವಿ.ದೇಶಪಾಂಡೆ...

Most Read