Yearly Archives: 2023

ಮಂಗಳೂರಿನಲ್ಲಿ ಜುವೆಲ್ಲರಿ ಶಾಪ್ ಗೆ ನುಗ್ಗಿ ವ್ಯಕ್ತಿಯ ಕೊಲೆ

ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ. ನಗರದಲ್ಲಿರುವ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬ್ಬಂದಿಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿದ್ದಾನೆ. ಜುವೆಲ್ಲರಿ ಉದ್ಯೋಗಿ, ಅತ್ತಾವರ...

ಪುತ್ತೂರು : ಕಾರಿಗೆ ಢಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷ

ಕಾರಿಗೆ ಡಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಎಂಬಲ್ಲಿ ನಡೆದಿದೆ.ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಆರಾಮವಾಗಿ ಬಂಪರ್...

ಫೆ.11ರಂದು ಪುತ್ತೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಶಾ

ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೆÇ್ಕೀದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು...

ಮಂಜೇಶ್ವರ: ಸಾರ್ವಜನಿಕ ಸ್ಥಳಗಳಲ್ಲಿ ತಂದು ತ್ಯಾಜ್ಯ ಸುರಿಯುತ್ತಿರುವ ವಿಚಾರ, ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತು ವ್ಯಾಪ್ತಿಯ 5 ಹಾಗೂ 7ನೇ ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಯತೀಂ ಖಾನ-ಗೇರುಕಟ್ಟೆ ರಸ್ತೆಯ ಅಂಬಿತ್ತಡಿ, ಹಾರ್ವಾರ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳು...

ಮುಲ್ಕಿ: ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಮುಲ್ಕಿ: ಮುಲ್ಕಿ ಸಮೀಪದ ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಶ್ರೀ ದೇವರಿಗೆ ಪೂರ್ವಾಹ್ನ ಗಂಟೆ 10:25ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವಸ್ಥಾನದ ತಂತ್ರಿಗಳಾದ ಶಿವಪ್ರಸಾದ ತಂತ್ರಿ ,ವೇ.ಮೂ ಪಂಜ...

ಹಳೆಯಂಗಡಿ : ಸಮಸ್ಯೆಗಳನ್ನು ಒಂದೇ ಸೂರಿನಡಿ ಪರಿಹರಿಸುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮ

ಹಳೆಯಂಗಡಿ: ಗ್ರಾಮದ ಜನತೆಯ ಸಮಸ್ಯೆಗಳನ್ನು ಒಂದೇ ಸೂರಿನಡಿ ಪರಿಹರಿಸುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಸಾಕಷ್ಟು ಮಂದಿ ಇದರ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ ಹಾಗೂ ಪಡೆದುಕೊಳ್ಳಬೇಕು ಎಂದು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೊಟ್ಯಾನ್‌...

ಫೆಬ್ರವರಿ 6 ರಿಂದ 11ರವರೆಗೆ ಶ್ರೀ ಸಹಸ್ರ ನೃಸಿಂಹ ಯಾಗ

ಫೆಬ್ರವರಿ 6 ರಿಂದ 11ರವರೆಗೆ ಶ್ರೀ ಸಹಸ್ರ ನೃಸಿಂಹ ಯಾಗ ನಡೆಯಲಿದೆ ಎಂದು ಯಾಗಾಧ್ಯಕ್ಷ ಸುಬ್ರಹ್ಮಣ್ಯ ಶೆಣೈ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಯಾಗದ ಕಾರ್ಯಾಧ್ಯಕ್ಷ ದೇವಿ ಪ್ರಸಾದ್‌ ಶೆಟ್ಟಿ ಕೊಡೆತ್ತೂರು ಮಾತನಾಡಿ ವೇ.ಮೂ.ಸುಧೀರ್‌...

ಮಂಗಳೂರು: ವಿ4 ನ್ಯೂಸ್‍ನ ಸಿಪಿಎಲ್ ಖ್ಯಾತಿಯ ವಿಧಾತ್ರೀ ಕಲಾವಿದರಿಂದ ದೈವರಾಜೆ ಶ್ರೀ ಬಬ್ಬುಸ್ವಾಮಿ ನಾಟಕ ಪ್ರದರ್ಶನ

ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಪ್ರಯುಕ್ತ ವಿ4 ನ್ಯೂಸ್‍ನ ಸಿಪಿಎಲ್ ಖ್ಯಾತಿಯ ವಿಧಾತ್ರೀ ಕಲಾವಿದೆರ್ ಕೈಕಂಬ-ಕುಡ್ಲ ಇವರು ಅಭಿನಯಿಸುವ ಭಕ್ತಿ ಪ್ರಧಾನ...

ಪುತ್ತೂರಿನ ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ.

ಪುತ್ತೂರು: ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗ ಕರೆತಂದಾಗ...

ಕೋಸ್ಟ್ ಗಾರ್ಡ್‍ನ ಸಂಸ್ಥಾಪನಾ ದಿನಾಚರಣೆ, ಸಮುದ್ರದಲ್ಲಿ ನಡೆದ ಅಣುಕು ಕಾರ್ಯಾಚರಣೆ

ಸಮುದ್ರ ಮಾರ್ಗವಾಗಿ ನುಸುಳಲು ಯತ್ನಿಸಿದ ಶತ್ರು ದೇಶದ ನುಸುಳುಕೋರರನ್ನು ಹಿಮ್ಮೆಟ್ಟಿಸಲಾಯಿತು. ನೀರಲ್ಲಿದ್ದವರಿಗೂ ಮಿಷನ್ ಗನ್ ನಲ್ಲಿ ಫಯರ್ ಮಾಡೋ ಮೂಲಕ ಓಡಿಸಲಾಯಿತು. ಬೆಂಕಿ ಹತ್ತಿಕೊಂಡ ಸೇನಾ ಬೋಟ್‍ಗೆ ತಕ್ಷಣ ನೀರು ಹಾಯಿಸಿ ನಂದಿಸಲಾಯಿತು....

Most Read