Yearly Archives: 2023

ಮಾತಾ ಅಮೃತಾನಂದಮಯಿ ಮಠದಲ್ಲಿ ಜ್ಯೋತಿಷ್ಯ ತರಬೇತಿ: ಭಾರತೀಯ ಜ್ಯೋತಿಷ್ಯ ಶಾಸ್ತ್ರ ಸರ್ವ ಶ್ರೇಷ್ಠ – ಡಾ.ಶಿಕಾರಿಪುರ ಕೃಷ್ಣಮೂರ್ತಿ

ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದಲ್ಲಿ ಭಾರತೀಯ ಜ್ಯೋತಿಷ್ಯ ಶಾಸ್ತ್ರದ ತರಬೇತಿ ಕಾರ್ಯಕ್ರಮಕ್ಕೆ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.ಅವರು ಆಶೀರ್ವಚನವಿತ್ತು...

ಕರಾವಳಿ ಲೇಖಕಿಯರ ವಾಚಕಿಯರ ಸಂಘ ರಿ.ಇದರ ವತಿಯಿಂದ ನಡೆದ ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರ ಭಾಗಿ ರೈ ದತ್ತಿಬಹುಮಾನ ಕಾರ್ಯಕ್ರಮ

ನಾಡೋಜ ಸಾರಾ ಪ್ರಶಸ್ತಿಯನ್ನು ಶ್ರೀ ಮುದ್ರಾಡಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನವನ್ನು ಅಕ್ಷತಾರಾಜ್ ಪೆರ್ಲ ಇವರಿಗೆ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸಾಹಿತ್ಯ ಸದನದಲ್ಲಿ ಪ್ರದಾನ ಮಾಡಲಾಯಿತು. ದಿನಾಂಕ 28-1-2023 ರಂದು...

ಕಾಪಿಕಾಡ್‍ : ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್‍ನ ಅಪಾರ್ಟ್‍ಮೆಂಟ್‍ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶೈಲಜಾ ರಾವ್ (64) ಎಂಬವರನ್ನು ಅವರ ಪತಿ...

ದೇರೆಬೈಲ್‍ನ ಕೇಬಲ್ ಆಪರೇಟರ್ ಕ್ಲೌಡ್ ಮೆನೇಜಸ್ ನಿಧನ

ಮಂಗಳೂರಿನ ದೇರೆಬೈಲ್‍ನ ನಿವಾಸಿಯಾಗಿರುವ ಕ್ಲೌಡ್ ಮೆನೇಜಸ್ ಅವರು ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ಪ್ರಾಯವಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...

ಬಡಕುಟುಂಬದ ಹೆಣ್ಣು ಮಗಳಿಗೆ ಮದುವೆ ಮಾಡಿಸುವ ಮೂಲಕ ಮಾದರಿಯಾದ ತಿರುವೈಲು ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್

ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವುದು ಸಾಮಾನ್ಯ. ಆದರೆ ಅವರ ಮಿತಿಯನ್ನು ಮೀರಿಯೂ ಜನ ಸೇವೆ ಮಾಡುವುದು ವಿರಳ. ಅಂತಹ ವಿರಳ ಜನಪ್ರತಿನಿಧಿಯೊನಬ್ಬರು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿದ್ದಾರೆ. ಅವರ ಮಾನವೀಯತೆಯ ಸೇವೆಗೆ...

ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್

ಕಾರ್ಕಳ: ಪರಶುರಾಮ ಸೃಷ್ಟಿಯ ಮೂಲಕ ಸಾರ್ಥಕತೆ ಇದೆ. ಇಲ್ಲಿ ಭಾಗವಹಿಸಿದ ನಾವು ಭಾಗ್ಯವಂತರು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮಿಕಲ್ ಬೆಟ್ಟದ ಮೇಲೆ 33 ಅಡಿ...

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ...

ಉಳ್ಳಾಲ ; ಕುಮ್ಕಿ ಜಮೀನಿನಿಂದ ಮರಗಳ ಕಡಿದುಅಕ್ರಮ ಸಾಗಾಟ

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯಿತಿಗೆ ಒಳಪಟ್ಟ ಕುಮ್ಕಿ ಜಮೀನಿನಲ್ಲಿ ಮರಗಳನ್ನು ಕಡಿದು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ದ.ಕ ಜಿಲ್ಲಾಧಿಕಾರಿಗಳಿಗೆ ಸ್ಥಳೀಯರು ದೂರು ನೀಡಲಾಗಿದೆ. ಬಗಂಬಿಲದ ಸರ್ವೇ ನಂ. 301/3 ರಲ್ಲಿರುವ ಕುಮ್ಕಿ ಜಮೀನಿಗೆ...

ವಿಟ್ಲ: ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಕಳ್ಳತನಕ್ಕೆ ಯತ್ನ: ಓರ್ವ ಆರೋಪಿ ಪೊಲೀಸರ ವಶಕ್ಕೆ

ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶೆಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಪ್ರಯತ್ನಿಸಿ ರಾತ್ರಿ ಕಳವು ಮಾಡಲು ಪ್ರಯತ್ನಿಸಿದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು...

ಬಲಿಜ ಸಮುದಾಯಕ್ಕೆ ಕೂಡಲೇ ಪೂರ್ಣ ಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಿ : ಬಲಿಜ ಸಂಕಲ್ಪ ಸಭೆಯಲ್ಲಿ ಮಾಜಿ ಸಚಿವ ಎಂ.ಆರ್. ಸೀತಾರಾಂ ಒತ್ತಾಯ

ಬೆಂಗಳೂರು, ಜ, 27; ಬಲಿಜ ಸಮುದಾಯಕ್ಕೆ ರಾಜ್ಯ ಸರ್ಕಾರ ಕೂಡಲೇ ಪೂರ್ಣ ಪ್ರಮಾಣದಲ್ಲಿ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಆರ್. ಸೀತಾರಾಂ ಒತ್ತಾಯಿಸಿದ್ದಾರೆ. ನಗರದ...

Most Read