ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದು, ಇವರ ಮೃತದೇಹವನ್ನು ಇಂದು (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ...
ಮೂಡುಬಿದಿರೆ: 74ನೇ ಗಣರಾಜ್ಯೊತ್ಸವ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ವಿನಯ ಹೆಗ್ಡೆ ಧ್ವಜಾರೋಹಣಗೈದರು. ನಂತರ...
ಮಂಗಳೂರು ನಗರದ ಕಂಕನಾಡಿಯ ಇಖ್ರಾ ಅರೆಬಿಕ್ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ಭಾರತ ಸಂವಿಧಾನವು ಪ್ರತಿಯೊಬ್ಬರಿಗೂ ಗೌರವದಿಂದ ಬದುಕು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,040 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ....
ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ...
ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರೋಟ್ಟುವಿನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ . ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ...
ಸಶಸ್ತ್ರ ಸೀಮಾಬಲ್‍ನಲ್ಲಿ ಭೋಪಾಲ್‍ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರವಿವಾರ ಭೋಪಾಲ್‍ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು...
ಭೂಹಗರಣ ಆರೋಪ ಹೊತ್ತಿರುವ ಕಡಬ ತಹಸೀಲ್ದಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸದಿದ್ದರೆ ಪ್ರತಿಭನೆ : ನೀತಿ ತಂಡ ಎಚ್ಚರಿಕೆಭೂಹಗರಣಕ್ಕೆ ಸಂಬoಧಪಟ್ಟoತೆ ಮೈಸೂರಿನಲ್ಲಿ ಪ್ರಕರಣ ದಾಖಲಾಗಿ ಆರೋಪ ಎದುರುಸುತ್ತಿರುವ ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು...
ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ 5 ಮತ್ತು 6ನೇ ವಾರ್ಡ್ ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು ಎಚ್ಚರಿಸಿದ್ದಾರೆ.ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಾರ್ಡ್...
ಎಸ್ಟಿಪಿಐ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಲೀಂ ಹೇಳಿದರು.
ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ...