ಉಳ್ಳಾಲ: ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ...
ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾದ ಸದಸ್ಯತ್ವ ಅಭಿಯಾನದಲ್ಲಿ ಸ್ಟೇಟ್ ಬ್ಯಾಂಕ್ ಪರಿಸರದಲ್ಲಿನ ನಾಗರಿಕರು ಹಾಗೂ ಕೊಡಿಯಾಲ್ ಬೈಲ್ ಪರಿಸರದಲ್ಲಿನ ಕಾಲೇಜುಗಳ...
ನಗರದ ಕಟ್ಟಡ ನಿರ್ಮಾಣ ಸಂಸ್ಥೆ ‘ನಿಧಿ ಲ್ಯಾಂಡ್’ನ ನೂತನ ಕಚೇರಿ ನಗರದ ಬಿಜೈ ಕಾಪಿಕಾಡ್‌ನಲ್ಲಿರುವ ನ್ಯೂ ಬೆರ್‍ರಿ ಎನ್‌ಕ್ಲೇವ್‌ನಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಸೋಮವಾರ ಉದ್ಘಾಟಿಸಿದರು.ಏಕ ಗವಾಕ್ಷಿ ವ್ಯವಸ್ಥೆಯ ಮೂಲಕ...
ಮಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆಯ (2023) ಅಂಗವಾಗಿ ವಿವಿಧ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ನಿರ್ವಹಣೆಗಾಗಿ ದ.ಕ. ಜಿಪಂ ಸಿಇಒ ಡಾ. ಕುಮಾರ್ ಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಜ.25ರ ಬೆಳಗ್ಗೆ 11:30ಕ್ಕೆ...
ಮಂಗಳೂರು: ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದ್ದು,
ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ....
ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ವಿಧಾನಸಭೆ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಇಂಧನ ಹಾಗು ಕನ್ನಡ ಸಂಸ್ಕೃತಿ ಖಾತೆ...
ಸಂತ ಲಾರೆನ್ಸ್ ಬಸಿಲಿಕದ ಮಹೋತ್ಸವದ ಎರಡನೇ ದಿನ ಭಕ್ತರು ನಿರಂತರ ಆಗಮಿಸುತ್ತ ಸಂತಲಾರೆನ್ಸರ ಪಾವಡ ಮೂರ್ತಿಯ ಬಳಿ ಭಕ್ತಿಯಿಂದ ತಮ್ಮ ಕೋರಿಕೆಗಳಾಗಿ ಪ್ರಾರ್ಥಿಸಿ, ಹರಕೆ ಸಲ್ಲಿಸಿದರು.
ದಿನದ ಬಲಿ ಪೂಜೆಗಳನ್ನು ವಂದನಿಯ ಸುನಿಲ್...
ಮೂಡುಬಿದಿರೆ: ಪಂಚಾಯತ್ ಗೆ ನೀಡಿರುವ ವಿದ್ಯುತ್ ಬಿಲ್ಲ್ ಗಳಲ್ಲಿ ಆಗಿರುವ ಲೋಪ ದೋಷಗಳ ಬಗ್ಗೆ ಪಂಚಾಯತ್ ಪಿಡಿಒ ಸಹಿತ ಸದಸ್ಯರು ಮೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತಿಗೆಯಲ್ಲಿ ಶನಿವಾರ ನಡೆದಿದೆ. ಪುತ್ತಿಗೆ...
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇದರ ನೇತೃತ್ವದಲ್ಲಿ ಎರ್ಮಾಳು ಇಂಸ್ಟೆಂಟ್ ಸೀ ರೆಸಾರ್ಟ್ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನಕ್ಕೆ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಚಾಲನೆ...
ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ತುಳು ಸಾಹಿತಿ, ತುಲು ಲಿಪಿ ಸಂಶೋಧಕರಾದ ದಿ| ಡಾ.ಪುಂಡೂರು ವೆಂಕಟರಾಜ ಪುಣಿಂಚತ್ತಾಯರ ಹುಟ್ಟೂರು ಸಮೀಪ ಕಾಸರಗೋಡು...