Yearly Archives: 2023

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ ಉದ್ಘಾಟನೆ

ಬೆಂಗಳೂರು, : ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವುದನ್ನು ತಡೆಯಲು ಶಾಲೆಗಳು ಮತ್ತು ಪಾಲಕರು ನೈತಿಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದ್ದಾರೆ....

ಜೋಸ್ ಆಲುಕ್ಕಾಸ್ : ಸಂತ ಜೋಸೆಫ್ ಪ್ರಶಾಂತ್ ನಿವಾಸ್ ವೃದ್ದಾಶ್ರಮಕ್ಕೆ ಬೊಲೆರೋ ವಾಹನ ಕೊಡುಗೆ

ಭಾರತದ ಹೆಸರಾಂತ ಸ್ವರ್ಣದ್ಯಮ ಸಂಸ್ಥೆ ಜೋಸ್ ಆಲುಕ್ಕಾಸ್ ಜ್ಯುವೆಲ್ಲರಿ ಸಿಎಸ್‍ಆರ್ ನಿಧಿಯಿಂದ ನಗರದ ಜೆಪ್ಪುವಿನಲ್ಲಿರುವ ಸಂತ ಜೋಸೆಫ್ ಪ್ರಶಾಂತ್ ಶ್ರೀನಿವಾಸ್ ವೃದ್ದಾಶ್ರಮದ ನಿವಾಸಿಗಳ ಅನುಕೂಲಕ್ಕಾಗಿ ಮಹೀಂದ್ರಾ ಬೊಲೆರೋ ವಾಹನವನ್ನು ನಗರದ ಕೆಎಸ್‍ರಾವ್ ರಸ್ತೆಯಲ್ಲಿರುವ...

ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನ ಜ.28ರಿಂದ 30ರ ವರೆಗೆ ವರ್ಷಾವಧಿ ನೇಮೋತ್ಸವ

ಮಂಗಳೂರಿನ ಬಿಜೈನ ಭಾರತೀನಗರದ ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನದ ಶ್ರೀ ದೈವರಾಜ ಬಬ್ಬುಸ್ವಾಮಿ ತನ್ನಿಮಾನಿಗ ಹಾಗೂ ಧೂಮಾವತಿ ಬಂಟ ಸಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ನವಕಲಶಾಭಿಷೇಕ ಜನವರಿ 28ರಿಂದ...

ಕುಂದಾಪುರದಲ್ಲಿ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ

ಕುಂದಾಪುರ ತಾಲೂಕು ಯುವ ಬಂಟರ ಸಂಫದ ವತಿಯಿಂದ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ ಹಾಗೂ ಬಂಟರ ಸಮ್ಮಿಲನ ಕಾರ್ಯಕ್ರಮವು ಕುಂದಾಪುರದ ಗಾಂಧೀ ಮೈದಾನದಲ್ಲಿ ನಡೆಯಿತು. ರಾಜ್ಯದ ವಿವಿಧ ಕಡೆಗಳಿಂದ ಕ್ರೀಡಾಪಟುಗಳ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ...

ಅತ್ತೂರು ಸಂತ ಲಾರೆನ್ಸ್ ಚರ್ಚ್‍ನ ಜಾತ್ರಾ ಮಹೋತ್ಸವ ಪ್ರಾರಂಭ

ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ,...

ಮೂಡುಬಿದರೆ : 6 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಬಳಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನಕ್ಕೆಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ...

ಕನ್ನಡದ ಖ್ಯಾತ ನಟ ಇನ್ನಿಲ್ಲ ..! !

ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು....

ಡಾ. ಪಿ ದಯಾನಂದ ಪೈ ವಿಶ್ವ ಕೊಂಕಣಿ ಪುರಸ್ಕಾರ 2022 ಪ್ರಕಟ

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಈ ವರ್ಷದಿಂದ ಎರಡು ಹೊಸ ಪ್ರಶಸ್ತಿಗಳನ್ನು ದಾನಿ ಡಾ. ಪಿ. ದಯಾನಂದ ಪೈ ಇವರ ಹೆಸರಿನಲ್ಲಿ ಸ್ಥಾಪಿಸಿದೆ. ಜ್ಯೂರಿ ಸಮಿತಿಗಳ ಶಿಫಾರಸಿನ ಮೇರೆಗೆ ಇದೀಗ ವಿಶ್ವ ಕೊಂಕಣಿ...

ಸಂವೇದನೆಗಳು ಮತ್ತು ಸಂಘರ್ಷಗಳ ನಡುವೆ ನಿರಾಳವಾಗಿ  ಬದುಕಿದವರು ಸಾರಾ ಅಬೂಬಕ್ಕರ್ : ಮುದ್ದು ಮೂಡುಬೆಳ್ಳೆ

'ಲೇಖಕಿ ಸಾರಾ ಅಬೂಬಕ್ಕರ್ ಅವರು ತನ್ನ ಧರ್ಮಕ್ಕೆ ನಿಷ್ಠರಾಗಿದ್ದರು ಮತ್ತು ಬೇರೆ ಧರ್ಮಗಳ ಜೊತೆಗೂ ಒಳ್ಳೆಯ ಒಡನಾಟ ಇಟ್ಟು ಕೊಂಡಿದ್ದರು. ಮುಸ್ಲಿಂ ಸಮುದಾಯದ ಆಚಾರಗಳು ಮತ್ತು ಆಚರಣೆಯ ಸಂಧಿಗ್ಧತೆಗಳ ತುಂಬಾ ಅಧ್ಯಯನ ಮಾಡಿ...

ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಪ್ರಹ್ಲಾದ ಮೂರ್ತಿ ಆಯ್ಕೆ

ಮೂಡುಬಿದಿರೆ: ಗಣರಾಜ್ಯೋತ್ಸವ ಹಾಗೂ ಪ್ರಧಾನಿ ಜೊತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಮೂಡುಬಿದಿರೆಯ ಹತ್ತನೇ ತರಗತಿ ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಆಯ್ಕೆಯಾಗಿದ್ದಾರೆ.ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು...

Most Read