ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಾಧಾರ ನದಿಯಲ್ಲಿ ತೆಪ್ಪದಲ್ಲಿ ಸಾಗುತ್ತಿದ್ದಾಗ ಆಕಸ್ಮಿಕವಾಗಿ ತೆಪ್ಪ ಮಗುಚಿ ಮಹಿಳೆಯೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಏಣಿತಡ್ಕ ನಿವಾಸಿ ಬಾಳಪ್ಪ...
ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಇತಿಹಾಸ ಪ್ರಸಿದ್ಧ ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿದರು. ಮಂಗಳೂರು ದಕ್ಷಿಣ ಮಾಜಿ ಶಾಸಕ ಜೆ.ಆರ್ ಲೋಬೊ, ಕೆಪಿಸಿಸಿಯ ಪ್ರೊ. ರಾಧಾಕೃಷ್ಣ , ಕೆಪಿಸಿಸಿ...
ಮೂಡುಬಿದಿರೆ : ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಇರುವ ಮಾರಿಗುಡಿಗೆ ನುಗ್ಗಿ ಗದ್ದುಗೆ ಮಂಟಪದಲ್ಲಿದ್ದ ಮೂರು ಕಾಣಿಕೆ ಡಬ್ಬಗಳನ್ನು ಕಳವುಗೈದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಹೆಜಮಾಡಿಯ ಕೊಕ್ರಾಣಿ ಗ್ರಾಮದ...
ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ.ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸಿದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ.ಗೋಲ್ಡ್ ಬಿಸ್ಕೇಟ್ ಹಾಗೂ...
ಸುರತ್ಕಲ್: "ರಾಜ್ಯದಲ್ಲಿ ಬಿಜೆಪಿ ಸರಕಾರ ಮೈ ಭಿ ಖಾವೂಂಗಾ ತುಮ್ಕೋ ಭಿ ಖಿಲಾವೂಂಗಾ ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಂಟ್ರಾಕ್ಟರ್ ಅಸೋಷಿಯೇಷನ್ ಶಾಸಕರು 40% ಕಮಿಷನ್ ತಗೊಳ್ಳೋದನ್ನು ಒಪ್ಪಿಕೊಂಡಿದೆ. ಇವರದ್ದು ಬರೀ ಸುಳ್ಳುಗಳ...
ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಹೆಸರಾಂತ ಜ್ಯುವೆಲ್ಲರಿ ಗ್ರೂಪ್ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆ ನವೀಕೃತಗೊಂಡಿದ್ದು, ಹೊಚ್ಚ ಹೊಸ ಶೋರೂಂನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೋಸ್ ಆಲುಕ್ಕಾಸ್ ಬ್ರ್ಯಾಂಡ್ ಕಳೆದ 58 ವರ್ಷಗಳಿಂದ...
ಕಾಂಚನ ಸಮೂಹ ಸಂಸ್ಥೆಯ ಉಡುಪಿಯ ಕಡಿಯಾಳಿ ಶೋರೂಮ್‍ನಲ್ಲಿ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಉಡುಪಿಯ ಕಡಿಯಾಳಿ ಕಾಂಚನ ಸಮೂಹ ಸಂಸ್ಥೆಯ ಶೋರೂಂನಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು....
ಮಂಜೇಶ್ವರ: ಕುಂಜತ್ತೂರು ಮಹಾಲಿಂಗೇಶ್ವರ ವಿದ್ಯಾನಿಕೇತನ ವಿದ್ಯಾರ್ಥಿಗಳು ಮಂಜೇಶ್ವರ ಪೆÇಲೀಸ್ ಠಾಣೆಗೆ ಬೇಟಿ ನೀಡಿ ಎಸ್‍ಐ ಸುಮೇಶ್ ಹಾಗೂ ಸಜಿಮನ್ ರವರೊಂದಿಗೆ ಸ್ವಯಂ ರಕ್ಷಣೆ ಕುರಿತಂತೆ ಪಾಠ ಕಲಿತರು. ವಿದ್ಯಾರ್ಥಿಗಳ ಪ್ರತಿಯೊಂದು ಪ್ರಶ್ನೆಗಳಿಗೆ ತಮ್ಮ...