ಪುತ್ತೂರು: ಬಿಜೆಪಿ ಪಕ್ಷವು ಸಿದ್ದಾಂತದ ಮೇಲೆ ನಿಂತಿದೆ. ಅದನ್ನು ನಂಬಿಕೊಂಡು ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಸಿದ್ಧಾಂತವನ್ನು ಒಪ್ಪಿಕೊಂಡು ಯಾವ ಕಾಲಕ್ಕೂ ಚುನಾವಣೆ ಬರಲಿ ಅಲ್ಲಿ ಸೋಲು ಗೆಲುವು ಮುಖ್ಯವಾಗುವುದಿಲ್ಲ. ಯಾಕೆಂದರೆ ಇಲ್ಲಿ ದೇಶದ...
ಉಳ್ಳಾಲ: ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಕಾಂಗ್ರೆಸ್-ಬಿಜೆಪಿ ಮೈತ್ರಿಯಿಂದ ಮಾಡಲಾಗಿದೆ . ಈ ಕುರಿತ ವರದಿಯನ್ನು ನಗರಸಭೆ ಅಧ್ಯಕ್ಷರು ಜಿಲ್ಲಾಧಿಕಾರಿಗೆ ನೀಡಿದ್ದಾರೆ ಅನ್ನುವ ನಗರಸಭೆ ಸದಸ್ಯರೊಬ್ಬರ ಆರೋಪ ಎರಡು ಪಕ್ಷಗಳ ಸದಸ್ಯರ...
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಾಳೆ (ಜ.20)ಸಂಜೆ 6.45 ಕ್ಕೆ ಯಕ್ಷ ರಂಗಾಯಣ ಕಾರ್ಕಳ ಇದರ ಕಲಾವಿದರು ಅಭಿನಯಿಸುವ ಪರಶುರಾಮ...
ಕೇಂದ್ರ ಹಾಗೂ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳನು ನೀಡುವುದರೊಂದಿಗೆ ಆಮೂಲಾಗ್ರ ಬದಲವಾಣೆ ತಂದು ಹೊಸ ಶಿಕ್ಷಣ ನೀತಿಯಿಂದ ದೇಶದ ಭವಿಷ್ಯವನ್ನು ಬದಲಾಯಿಸಿ ದೇಶವನ್ನು ದೇಶದ ಗತವೈಭವವನ್ನು ಮರು ನಿರ್ಮಾಣ ಮಾಡಲಾಗುವುದು...
ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಬಿರ್ಸೆ ಪ್ರಶಾಂತ್ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ...
ಮಂಗಳೂರು ನಗರದಲ್ಲಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಮತ್ತು ಜೂಜುಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ನೀತಿಯ ವಿರುದ್ಧ ಡಿವೈಎಫ್‍ಐ ದ.ಕ....
ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ...
ಮಂಜೇಶ್ವರ : ಮೀನುಗಳನ್ನು ಬಾಕ್ಸ್ ಗಳಲ್ಲಿ ತುಂಬಿಕೊಂಡು ಹೆದ್ದಾರಿಯಲ್ಲಿ ಬೇರೆಡೆಗೆ ಸಾಗುವ ಮೀನು ಲಾರಿಗಳು ದುರ್ವಾಸನೆಯನ್ನು ಬೀರಿ ಅವಾಂತರ ಸೃಷ್ಟಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ವ್ಯಕ್ತವಾಗುತ್ತಿದೆ.
ಮೀನು ಸಾಗಾಟ ಮಾಡುವ ಲಾರಿಗಳು ಐಸ್ ತುಂಬಿದ ಬಾಕ್ಸ್...
ಕಳೆದ ರಾತ್ರಿ ಪಡುಬಿದ್ರಿ ಮುಖ್ಯ ಮಾರುಕಟ್ಟೆಯ ಸೂಪರ್ ಮಾರ್ಕೆಟ್ ಹಾಗೂ ಕಾರ್ಕಳ ರಸ್ತೆಯಲ್ಲಿರುವ ಬಟ್ಟೆಯಂಗಡಿಯಲ್ಲಿ ಕಳ್ಳತನ ನಡೆದಿದ್ದು ಸಹಸ್ರಾರು ರೂಪಾಯಿ ಬೆಲೆಬಾಳುವ ವಸ್ತುಗಳು ಹಾಗೂ ನಗದು ಕಳವಾಗಿದ್ದು ಕಳ್ಳ ಸಿಸಿ ಕ್ಯಾಮಾರದಲ್ಲಿ ಸೆರೆ...
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯಲ್ಲಿ ಮಧ್ಯಾಹ್ನದ ವೇಳೆಗೆ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್...