Yearly Archives: 2023

ಬೆಳ್ತಂಗಡಿ : ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಳ್ತಂಗಡಿ KSRTC ಬಸ್ ನಿಲ್ದಾಣದ ಬಳಿ ಇರುವ ವಾರ್ತಾ...

ಕರಾವಳಿಯ ಸೌಹಾರ್ದತೆ ಸಾರುವ ಪವಿತ್ರ ಪುಣ್ಯ ಕ್ಷೇತ್ರ, ಬಿಕರ್ನಕಟ್ಟೆಯ ಬಾಲ ಯೇಸು ಮಂದಿರ

ಕರಾವಳಿಯಲ್ಲಿರುವ ಆ ಪವಿತ್ರ ಪುಣ್ಯ ಕ್ಷೇತ್ರ ಸೌಹಾರ್ದತೆಯ ಪಾಠ ಮಾಡ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಅಲ್ಲಿಗೆ ಸರ್ವಧರ್ಮದ ಭಕ್ತರ ದಂಡೇ ಹರಿದು ಬಂದಿದೆ. ಅಷ್ಟಕ್ಕೂ ಕರಾವಳಿಯಲ್ಲಿ ಸೌಹಾರ್ದತೆ ಸಾರ್ತಿರೋ ಆ ಪುಣ್ಯಕ್ಷೇತ್ರ...

ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆಂಬ ಆತ್ಮತೃಪ್ತಿ ಇದೆ : ಶಾಸಕ ಉಮಾನಾಥ್ ಕೋಟ್ಯಾನ್

ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ರೂ 9ಕೋ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಮೂಡುಬಿದಿರೆ:ಜನಸೇವಕನಾಗಿ ಆರಿಸಿ ಬಂದು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಯಶಸ್ವಿಯಾಗಿ ಮಾಡಿಕೊಂಡು ಬಂದಿದ್ದೇನೆಂಬ ಆತ್ಮತೃಪ್ತಿ ನನಗಿದೆ ಎಂದು ಶಾಸಕ ಉಮಾನಾಥ್...

ಸಿದ್ದಾಂತ ರಾಜಕೀಯ ಮಾಡುತ್ತೇನೆ ವಿನಃ ದ್ವೇಷದ ರಾಜಕಾರಣ ನನ್ನಲಿಲ್ಲ : ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಅಧಿಕಾರ ಶಾಶ್ವತವಲ್ಲ. ಆದರೆ ಶಾಸಕನಾಗಿ ಅಧಿಕಾರದಲ್ಲಿರುವ ವರೆಗೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ. ನಾನು ಸಿದ್ದಾಂತ ರಾಜಕೀಯ ಮಾಡುತ್ತೇನೆಯೇ ವಿನಃ ದ್ವೇಷದ ರಾಜಕಾರಣ ನನ್ನಲ್ಲಿಲ್ಲ. ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು....

ಪಚ್ಚನಾಡಿ ಬೆಂಕಿ ಅವಘಡ : ಬಯೋ ಮೈನಿಂಗ್ ಕಾಮಗಾರಿ ಪೂರ್ಣಗೊಳಿಸಲು 4 ವರ್ಷ ಬೇಕು – ಮೇಯರ್ ಜಯಾನಂದ ಅಂಚನ್

ಪಚ್ಚನಾಡಿಯ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರಂಭಿಸಿರುವ ತ್ಯಾಜ್ಯಗಳ ಬಯೋ ಮೈನಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಲು ನಾಲ್ಕು ವರ್ಷ ಅಗತ್ಯವಿದೆ. ಆದರೆ ಈ ಕಾಮಗಾರಿಯನ್ನು ತ್ವರಿತಗೊಳಿಸಿ...

ಪುರುಷೋತ್ತಮ ಪೂಜಾರಿ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ, 5 ಲಕ್ಷ ರೂ. ನೀಡುವ ಭರವಸೆ

ಮಂಗಳೂರಿನ ನಾಗರಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗ ಕ್ಷೇಮ...

ಪುತ್ತೂರು : ಯುವತಿಗೆ ಚೂರಿ ಇರಿದು ಕೊಲೆ ಪ್ರಕರಣ, ಆರೋಪಿ ಉಮೇಶ್ ಎಂಬಾತನ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ 23ರ ಹರೆಯದ ಯುವತಿಯನ್ನು ಮನೆಯ ಅಂಗಳದಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕನಕಮಜಲಿನ ಅಂಗಾರ...

ಜ.27 ರಿಂದ 29 ರ ವರೆಗೆ ಅಯೋಧ್ಯೆಯಲ್ಲಿ “ಸಾವು, ಮರುಹುಟ್ಟು ಮತ್ತು ಪುನರ್ಜನ್ಮ”ದ ಜಿಜ್ಞಾಸೆ ಕುರಿತು ಸಮ್ಮೇಳನ

ಜ.27 ರಿಂದ 29 ರ ವರೆಗೆ ಅಯೋಧ್ಯೆಯಲ್ಲಿ “ಸಾವು, ಮರುಹುಟ್ಟು ಮತ್ತು ಪುನರ್ಜನ್ಮ”ದ ಜಿಜ್ಞಾಸೆ ಕುರಿತು ಸಂತರು, ಧಾರ್ಮಿಕ ಚಿಂತಕರು, ವೈದ್ಯಕೀಯ ವಲಯದ ತಜ್ಞರ ಚಿಂತನ – ಮಂಥನ: ಕೆ.ಆರ್. ನಗರದ ಯಡತೊರೆ...

ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಬಿಡುಗಡೆ

ವಾದಿರಾಜ್ ಉಪ್ಪೂರ್ ನಿರ್ದೇಶನದ ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಕಳೆದ ಶುಕ್ರವಾರ ಬಿಡುಗಡೆ ಗೊಂಡಿತು. ಹಿರಿಯ ನಿರ್ದೇಶಕ ಕೃಷ್ಣಪ್ಪ ಉಪ್ಪೂರು , ಸಾಹಿತಿ ಯಶವಂತ್ ಬೋಳೂರು ,...

ಹಾಡು ಹಗಲೆ ಅಪರಿಚಿತ ವ್ಯಕ್ತಿಯಿಂದ ಯುವತಿಗೆ ಚೂರಿ ಇರಿತ

ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಗೆ ವ್ಯಕ್ತಿಯೊಬ್ಬರು ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಇಂದು ಮನೆಯಂಗಳದಲ್ಲೇ ನಡೆದಿದ್ದು ಗಿರಿಜಾ ಎಂಬವರ ಪುತ್ರಿ ಜಯಶ್ರೀ(23ವರ್ಷ) ಮೃತಪಟ್ಟವರು ಎಂದು...

Most Read