Yearly Archives: 2023

ಎಮ್.ಜಿ. ಹೆಗ್ಡೆ ಅವರು ಬರೆದಿರುವ ಮಿನುಗು ನೋಟ ಪುಸ್ತಕ ಬಿಡುಗಡೆ

ಗಾಂಧಿ ವಿಚಾರ ವೇದಿಕೆ ವತಿಯಿಂದ ಮಿನುಗು ನೋಟ ಎಮ್.ಜಿ. ಹೆಗ್ಡೆಯವರು ಬರೆದಿರುವ ಗಾಂಧೀಜಿಯವರ ಕುರಿತ ಪ್ರಶ್ನೆಗಳಿಗೆ ಉತ್ತರದ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಗರದ ಕದ್ರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಿತು. ಪುಸ್ತಕವನ್ನು ಪ್ರಸಿದ್ಧ ಅಂಕಣಕಾರರಾದ ಸುಧೀಂದ್ರ...

ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ: ಪೊಳಲಿ ಕ್ಷೇತ್ರದಲ್ಲಿ ಚಾಲನೆ

ಬಂಟ್ವಾಳ: ಜ.14 ರಿಂದ ಜ. 26ರವರೆಗೆ ಬಂಟ್ವಾಳ  ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಕ್  ಉಳಿಪ್ಪಾಡಿಗುತ್ತು  ಅವರ ನೇತ್ರತ್ವದಲ್ಲಿ ನಡೆಯಲಿರುವ  ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ ಪೊಳಲಿ ಶ್ರೀ...

ಉಪ್ಪಿನಂಗಡಿ: ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಕರ್ನಾಟಕದ ವಿಶ್ವವಿದ್ಯಾನಿಲಯಗಳ ಶುಭಾರಂಭ

ಅಖಿಲ ಭಾರತಅಂತರ್ ವಿ ವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮೊದಲ ದಿನ ನಡೆದ ನಾಕೌಟ್ ಮಾದರಿಯ ಪಂದ್ಯಾಟದಲ್ಲಿ ಸುಮಾರು 30 ಪಂದ್ಯಾವಳಿಗಳು ನಡೆದಿದ್ದು,15 ವಿ.ವಿ ತಂಡಗಳು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ...

ಕಾಠ್ಮಂಡು: 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ

ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ...

ಉಪ್ಪಿನಂಗಡಿ : ಪುರುಷರ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಮಂಗಳೂರು ವಿವಿಯು ಐದು ದಿನಗಳ ಕಾಲ ಆಯೋಜಿಸಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅದ್ದೂರಿಯ ಚಾಲನೆ ದೊರಕಿದೆ. ರಾಷ್ಟ್ರ ಧ್ವಜದ ಬಣ್ಣವನ್ನು...

ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ :ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಅದ್ಯಪಾಡಿ ಬೈಲು ಮಾಗಣಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್‍ನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವವು ಫೆ2ರಿಂದ ಫೆ.9ರ ವರೆಗೆ ನಡೆಯಲಿದ್ದು, ಆ ಪ್ರಯುಕ್ತ ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು...

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಮಂಗಳೂರು ಕ್ಲಾಕ್ ಟವರ್ ಎದುರು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಡ್ರಗ್ಸ್ ನಿಯಂತ್ರಣಕ್ಕೆ ಆಗ್ರಹಿಸಿದರು.ವಿದ್ಯಾರ್ಥಿಗಳನ್ನು...

ಪುತ್ತೂರಿಗೆ ಸಮಗ್ರ ಕುಡಿಯುವ ನೀರು ಪೂರೈಕೆ : ನಗರಸಭೆಯ ಪರಿಶೀಲನಾ ಸಭೆಯಲ್ಲಿ ತೀವ್ರ ಟೀಕೆ

ಪುತ್ತೂರು: ಪುತ್ತೂರಿಗೆ ಸಮಗ್ರ ಕುಡಿಯುವ ನೀರು ಪೂರೈಕೆ ಮಾಡಲು ಸುಮಾರು 117 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಜಲಸಿರಿ ಯೋಜನೆಯ ಕಾಮಗಾರಿಯಲ್ಲಿ ಹೆಜ್ಜೆ ಹೆಜ್ಜೆಗೂ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು,...

ಆಲೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಪಾಳ್ಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮುಂಜಾನೆ ವೈದ್ಯ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದ ಅಮಾನವೀಯ ಘಟನೆ ನೆಡೆದಿದೆ.ಇದಕ್ಕೆ ಹಲವು ಭಾರಿ ಇಂತಹ ಘಟನೆ ಪ್ರತ್ಯಕ್ಷವಾದರೂ ಹಿರಿಯ...

ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕಾಂಗ್ರೆಸ್‍ನ್ನು ಅಧಿಕಾರಕ್ಕೆ ತನ್ನಿಮೂಡುಬಿದರೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿಕೆ

ಮೂಡುಬಿದಿರೆ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅಭಿವೃದ್ಧಿಯ ನೆಪದಲ್ಲಿ ಪರ್ಸಂಟೇಜ್ ವ್ಯವಹಾರ ನಡೆಯುತ್ತಿದೆ.ಇದನ್ನೆಲ್ಲಾ ಹೋಗಲಾಡಿಸಿ ಭ್ರಷ್ಟಚಾರ ಮುಕ್ತ ಮೂಡುಬಿದಿರೆಯನ್ನಾಗಿ ರೂಪುಗೊಳಿಸಲು ಕಾಂಗ್ರೆಸ್ ನ ಎಂಎಲ್ ಎ ಬರಬೇಕು ಎಂದು ಮಾಜಿ ಸಚಿವ,...

Most Read