Yearly Archives: 2023

ಮದುವೆ ನಿಶ್ಚಯವಾಗಿದ್ದ ಯುವಕ ಆತ್ಮಹತ್ಯೆ

ಮೂಡುಬಿದಿರೆ: ಮದುವೆ ನಿಶ್ಚಯವಾಗಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಇರುವೈಲಿನಲ್ಲಿ ನಡೆದಿದೆ.ಇರುವೈಲು ಗುಂಡಾಲ ಮನೆಯ ಸದಾನಂದ ಶೆಟ್ಟಿ ಅವರ ಪುತ್ರ ಪ್ರತಾಪ್ ಶೆಟ್ಟಿ( 30)ಆತ್ಮಹತ್ಯೆ ಮಾಡಿಕೊಂಡ ಯುವಕ....

New Mangalore Port welcomes First Cruise Ship of the New Year

New Mangalore Port welcomed fourth cruise vessel of the current season and first cruise ship of the New Year, “The World” on 13th January...

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ, 13ನೇ ಜನವರಿ 2023: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (YDR) ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು...

ಜನವರಿ 15:ಮಂಗಳೂರಿಗೆ ಸಂಪೂಜ್ಯ ಸ್ವಾಮಿಪೂರ್ಣಾಮೃತಾನಂದ ಪುರಿ

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ ಹಾಗೂ ಮಠದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿಯವರು ಜನವರಿ15 ರಂದು ಭಾನುವಾರ ಮಂಗಳೂರಿಗೆ ಆಗಮಿಸಲಿರುವರು.ಅಂದು ಸಂಜೆ ಮಂಗಳೂರು ನಗರದ...

ಕೋವಿಡ್ ಸಂದರ್ಭದಲ್ಲಿ ರೈತರಿಗೆ ನೆರವಾದ ಯು. ಸೋಮಶೇಖರ್ ಗೆ ಎನ್.ಎಸ್.ಎಸ್ ರಾಷ್ಟ್ರೀಯ ಸ್ವಯಂ ಸೇವಕ ಪುರಸ್ಕಾರ

ಧಾರವಾಡ, ಜ, 14: ಕೋವಿಡ್ ಸಾಂಕ್ರಾಮಿಕ ಲೆಕ್ಕಿಸದೇ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ, ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸೋಮಶೇಖರ್ ಯು ಅವರಿಗೆ 2019 – 20 ನೇ ಸಾಲಿನ ಎನ್.ಎಸ್.ಎಸ್...

ಯುವ ಜನೋತ್ಸವದಲ್ಲಿ “ನೋ ಯುವರ್ ಆರ್ಮಿ” ವಿಶೇಷ ಮಳಿಗೆ

ಧಾರವಾಡ, ಜ, 13; ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ "ನಿಮ್ಮ ಸೇನೆ ಬಗ್ಗೆ ತಿಳಿದುಕೊಳ್ಳಿ” ಎಂಬ ವಿಶೇಷ ಮಳಿಗೆಗಳು ಗಮನ ಸೆಳೆಯಲಿವೆ. ಯುವ ಜನೋತ್ಸವದ ಅಂಗವಾಗಿ ಧಾರವಾಡದ...

ಯುವ ಜನೋತ್ಸವದಲ್ಲಿ ಮುಂಜಾನೆ ಯೋಗ ಮತ್ತು ಧ್ಯಾನ ಶಿಬಿರ

ಧಾರವಾಡ, ಜ.13; ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಪ್ರತಿದಿನ ಮುಂಜಾನೆ ಯೋಗ ಮತ್ತು ಧ್ಯಾನ ಕಾರ್ಯಕ್ರಮ ಯುವ ಸಮೂಹದಲ್ಲಿ ನವೋಲ್ಲಾಸ ಮೂಡಿಸುತ್ತಿದೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಕೆ.ಸಿ.ಡಿ ಕಾಲೇಜು ಮೈದಾನದಲ್ಲಿ ಪ್ರತಿದಿನ...

ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ : ಕೆಪಿಸಿಸಿ ವಕ್ತಾರ ಅಮಲಾ ರಾಮಚಂದ್ರ

ಪುತ್ತೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾಮಗಾರಿಗಳು ಕುಸಿತವಾಗುತ್ತಿದೆ. ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ. ರಸ್ತೆಯಲ್ಲಿ ಸಂಚರಿಸುವ ಸಮಯ ಎಲ್ಲಿ ಕುಸಿಯುತ್ತದೆ, ಮೇಲ್ಸೇತುವೆ ಎಲ್ಲಿ ತಲೆಗೆ ಬೀಳುತ್ತದೆ ಎಂದು ಭಯದಿಂದ...

ಬೈಂದೂರಿನ ಬಡಾಕೆರೆಯಲ್ಲಿ ಚಿರತೆ ಪ್ರತ್ಯಕ್ಷ, ಜಾನುವಾರುಗಳ ಮೇಲೆ ದಾಳಿ

ಬೈಂದೂರ: ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆಯಲ್ಲಿ ಚಿರತೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬಡಾಕೆರೆ ಗ್ರಾಮದ ಆಚಾರಬೆಟ್ಟು ಎಂಬಲ್ಲಿ ನಿನ್ನೆ ರಾತ್ರಿ ಸುಮಾರು 8.30ರ ಹೊತ್ತಿಗೆ ಚಿರತೆ ರಸ್ತೆಯಲ್ಲಿ ಓಡಾಡುತ್ತಿರುವುದು...

ಜ.17ರಂದು ಪದವಿನಂಗಡಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಆಶ್ರಯ ಬಳಗ ಪದವಿನಂಗಡಿ ಕಟ್ಟೆ ಮಂಗಳೂರು ಹಾಗೂ ಊರ ಹತ್ತು ಸಮಸ್ತರು ಇವರ ಆಶ್ರಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಶ್ರೀ...

Most Read