ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ತುಳು ಎಂ.ಎ. ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಚಂದ್ರಹಾಸ ಕಣಂತೂರು ಅವರು ಪ್ರಥಮ ರ್‍ಯಾಂಕ್ ಪಡೆದಿರುತ್ತಾರೆ. ಹಂಪನಕಟ್ಟೆಯ ಮಂಗಳೂರು ವಿ.ವಿ.ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ಚಂದ್ರಹಾಸ...
ಉಳ್ಳಾಲ: ಕೊರಗಜ್ಜನ ಕುರಿತಾದ ಬಹು ಬಾಷಾ ಚಿತ್ರ "ಕರಿ ಹೈದ ಕರಿಯಜ್ಜ" ದ ಯಶಸ್ಸಿಗೆ ಕಲ್ಲಾಪು ಬುರ್ದುಗೋಳಿಯ ಕೊರಗಜ್ಜ-ಗುಳಿಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದ ನಟಿಯರಾದ ಭವ್ಯ ,ಶೃತಿ ಮತ್ತು ಚಿತ್ರ...
ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಘಟಕದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಯವರು, ಕರ್ನಾಟಕ ರಾಜ್ಯ, ಜಿಲ್ಲೆಗಳಲ್ಲಿನ ಎಲ್ಲಾ ಪದಾಧಿಕಾರಿಗಳು, ಘಟಕಗಳನ್ನು ಅನ್ವಯಿಸುವಂತೆ ವಿಸರ್ಜಿಸಿರುತ್ತಾರೆ. ಎಲ್ಲಾ ವಿಧಾನಸಭಾ ಅಭ್ಯರ್ಥಿ ಆಕಾಂಕ್ಷಿಗಳು ತಮ್ಮ...
ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಮತ್ತು RJD ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ.ಅವರಿಗೆ 75 ವರ್ಷ ವಯಸ್ಸಾಗಿತ್ತು. ಶರದ್ ಯಾದವ್ ಅವರ ನಿಧನದ ಸುದ್ದಿಯನ್ನು ಪುತ್ರಿ ಸುಭಾಷಿಣಿ...
ಪಡುಬಿದ್ರಿ ಪಡುಹಿತ್ಲು ಜಾರಂದಾಯ ಬಂಟ ದೈವಸ್ಥಾನಕ್ಕೆ ಊರ ಪರವೂರ ಭಕ್ತಾಧಿಗಳು ನೀಡಿದ ಸುಮಾರು 60ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಖಡ್ಸಲೆ ಹಾಗೂ ಬೃಹತ್ ಕಾಲು ದೀಪವನ್ನು ಅದ್ಧೂರಿಯಾಗಿ ನೂರಾರು ಮಂದಿ ಭಕ್ತರು ಸೇರಿದ...
ಯಾರಿಗೆ ತನ್ನಲ್ಲಿ ತನಗೆ ನಂಬಿಕೆಯಿಲ್ಲವೋ ಅವನು ನಾಸ್ತಿಕ. ಹಳೆಯ ಧರ್ಮಗಳು ಹೇಳಿದವು, ದೇವರನ್ನು ನಂಬದವನು ನಾಸ್ತಿಕ ಎಂದು. ಹೊಸ ಧರ್ಮವು ಹೇಳುತ್ತದೆ, ಯಾರಿಗೆ ತನ್ನಲ್ಲಿ ನಂಬಿಕೆಯಿಲ್ಲವೊ ಅವನು ನಾಸ್ತಿಕ ಎಂದು. ನಿಮ್ಮ...
ಮಂಗಳೂರು: ಈ ಹಿಂದೆ ಮಗ್ಗಿಯನ್ನು ಭಾಯಿಪಾಠ ಮಾಡೋದು ಒಂದು ಸಾಧನೆಯಾಗಿತ್ತು ಹಾಗೂ ವಿದ್ಯಾರ್ಥಿಗಳಿಗೆ ಸವಾಲು ಕೂಡ ಆಗಿತ್ತು. ಆದರೆ ಇದೀಗ ಬದಲಾದ ಶಿಕ್ಷಣ ಕಲಿಕೆಯಲ್ಲಿ ಸರಳವಾಗಿ ಮಗ್ಗಿ ಅಥವಾ ಟೇಬಲ್ ಗಳನ್ನು ಮಕ್ಕಳು...
ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ...
ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಗಗನ್ ಎಂ. ನಿರ್ದೇಶನದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಜನವರಿ 13ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈ ಸಿನಿಮಾ ಗಗನ್. ಎಂ ನಿರ್ದೇಶನದ...
ಪಡುಬಿದ್ರಿಯ ಠಾಣಾ ವ್ಯಾಪ್ತಿಯ ರಾ.ಹೆದ್ದಾರಿಯಲ್ಲಿ ರಾತ್ರಿ ಹೊತ್ತು ಒಬ್ಬಂಟಿಗಳಾಗಿ ನಡೆದುಕೊಂಡು ಹೋಗುತ್ತಿದ್ದ ಆಂಧ್ರದ ನೆಲ್ಲೂರು ನಿವಾಸಿ ಹನು (29) ಎಂಬ ಯುವತಿಯನ್ನು ಸಮಾಜ ಸೇವಕ ವಿಶುಶೆಟ್ಟಿ ಅವರು ಸ್ಥಳೀಯ ಪೊಲೀಸರ ಸಹಾಯದಿಂದ...