Yearly Archives: 2023

ಪಡೀಲ್‍ನ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ

ಮಂಗಳೂರಿನ ಪಡೀಲ್‍ ಕೊಡಕಲ್‍ನಲ್ಲಿ ಇಂದು ಜಯ ಶೆಟ್ಟಿ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಹಲವಾರು ಪ್ರಮುಖ ದಾಖಲೆ ಪತ್ರಗಳ ಸಹಿತ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮನೆಯಲ್ಲಿ ಯಾರು...

ಅಯ್ಯಪ್ಪ ವೃತದಾರಿ ಹೃದಯಾಘಾತದಿಂದ ನಿಧನ

ಮೂಡುಬಿದಿರೆ: ಅಯ್ಯಪ್ಪ ವೃತದಾರಿ ಮೂಡುಬಿದಿರೆ ಮಿಜಾರು ಸಮೀಪದ ಕೊಪ್ಪದ ಕುಮೇರು ಶೇಖರ ಪೂಜಾರಿ (74) ಅವರು ಶಬರಿಮಲೆಗೆ ಹೋಗಿದ್ದ ವೇಳೆ ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ. ಶೇಖರ ಪೂಜಾರಿ ಅವರು ಕಳೆದ 48 ವರ್ಷಗಳಿಂದ...

ಬೆಳುವಾಯಿ ನಿವಾಸಿ ಕುವೈಟ್‌ನಲ್ಲಿ ಸಾವು

ಮೂಡುಬಿದಿರೆ: ಪಡುಮಾರ್ನಾಡು ಗ್ರಾಮದ ಕೆಸರ್‌ಗದ್ದೆಯ ನಿವಾಸಿಯೊಬ್ಬರು ಕುವೈಟ್‌ನಲ್ಲಿ ಹೃದಯಾಘಾತಕ್ಕೊಳಗಾಗಿ ನಿಧನರಾದ ಘಟನೆ ಸೋಮವಾರ ನಡೆದಿದೆ. ಮೃತ ವ್ಯಕ್ತಿ ರೋಷನ್ ಹೆಗ್ಡೆ (46)ಎಂದು ತಿಳಿದುಬಂದಿದೆ. ಇವರು ನಿವೃತ್ತ ಶಿಕ್ಷಕಿ ಕೆಸರ್‌ಗದ್ದೆಯ ನಳಿನಿ ರಾಮಚಂದ್ರ ಹೆಗ್ಡೆ...

ಕೆಲ್ಲಪುತ್ತಿಗೆ ಭೂತರಾಜ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

ಮೂಡುಬಿದಿರೆ: ದರೆಗುಡ್ಡೆ ಗ್ರಾಮದ ಕೆಲ್ಲಪುತ್ತಿಗೆ ಪುರಾತನ ಶ್ರೀ ಭೂತರಾಜ ಕ್ಷೇತ್ರದಲ್ಲಿ ಭೂತರಾಜ, ಬ್ರಹ್ಮದೇವರು ಧರ್ಮರಸು, ಕಕ್ಕಿನಂತಾಯ, ಕೊಡಮಣಿತ್ತಾಯ ಬ್ರಹ್ಮಬೈದರ್ಕಳ, ಮಾಯಂದಾಲೆ ಸಾನಿಧ್ಯ ದೇವತೆಗಳ ಗುಡಿಗಳನ್ನು ಜೀರ್ಣೋದ್ಧಾರಗೊಳಿಸಿದ್ದು, ಪುನರ್ ಪ್ರತಿಷ್ಠೆ-ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ರಂಗಪೂಜಾ...

ಕೆ.ಎಸ್‌ ಹೆಗ್ಡೆ ಆಸ್ಪತ್ರೆ ವೈದ್ಯ ಡಾ.ಜಯರಾಮ ಶೆಟ್ಟಿ ಹೃದಯಾಘಾತದಿಂದ ನಿಧನ

ಉಳ್ಳಾಲ: ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್‌ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ ವೈದ್ಯರಾದ ಗುರುಪುರ ಪರಾರಿ ದೋಟ ಕೊಳಕೆಬೈಲು ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿರುವ ಡಾ. ಜಯರಾಮ...

ಜನವರಿ 15 ರಂದು ವಿವೇಕ ರಥ ಕಡಬಕ್ಕೆ : ಅದ್ದೂರಿ ಸ್ವಾಗತಕ್ಕೆ ನಿರ್ಧಾರ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಡಬ ತಾಲೂಕು ಪಂ. ಜಿಲ್ಲಾ ಯುವ ಜನ ಒಕ್ಕೂಟ, ಕಡಬ ತಾಲೂಕು ಯುವ ಜನ ಒಕ್ಕೂಟ, ಕಡಬ ತಾಲೂಕು ಯುವಕ-ಯುವತಿ ಮಂಡಲಗಳು, ಕಡಬ ಸರಕಾರಿ ಪದವಿಪೂರ್ವ...

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ,ಆಳ್ವಾಸ್ ನ ಸಾಧನೆ.

ಮೂಡುಬಿದಿರೆ: ನವೆಂಬರ್ 2022 ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ 10 ಜನ ವಿದ್ಯಾರ್ಥಿಗಳು ಗ್ರೂಪ್ -01 ಮತ್ತು ಗ್ರೂಪ್-02 ವಿಭಾಗದಲ್ಲಿ ಉತ್ತೀರ್ಣರಾಗಿ, 32.25% ಫಲಿತಾಂಶ ಪಡೆದಿದ್ದಾರೆ....

ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಭಾರೀ ಡ್ರಗ್ಸ್ ಜಾಲ

ಮಂಗಳೂರಲ್ಲಿ ಭಾರೀ ಡ್ರಗ್ಸ್ ಮಾಫಿಯಾ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿ ಸಹಿತ 10 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ...

ಜ.12ರಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಸ್ವಚ್ಛ ಉಡುಪಿ

ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಜನವರಿ 12ರ ಗುರುವಾರದಂದು ಭಾರತ ಸೇವಾದಳ ಉಡುಪಿ ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ, ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ರಜತೋತ್ಸವ...

ಜ.20ರಂದು ಬಹುನಿರೀಕ್ಷಿತ “ಶಕಲಕ ಬೂಮ್ ಬೂಮ್” ಚಿತ್ರ ತೆರೆಗೆ

ಯುಎನ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ಶಕಲಕ ಬೂಮ್ ಬೂಮ್ ತುಳು ಚಿತ್ರ ಇದೇ ಬರುವ ಜ.20ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ. ಕಾಮಿಡಿ ಹಾಗೂ ಹಾರರ್ ವಿಭಿನ್ನ ಕಥಾಹಂದರದ ಹೊಂದಿರುವ ಶಕಲಕ ಬೂಮ್ ಬೂಮ್...

Most Read