ಕಳೆದ ಹಲವಾರು ವರ್ಷಗಳಿಂದ ವಾಲ್ ಮ್ಯಾನ್ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ನೌಕರ ಗೋವಿಂದ ಅವರನ್ನ ಕರ್ತವ್ಯಕ್ಕೆ ಮರು ಸೇರ್ಪಡೆಗೊಳಿಸಲಾಗಿದೆ. ಅವರ ಕರ್ತವ್ಯದ ವಯಸ್ಸು ಮೀರಿದ್ದರೂ, ಅವರ ಕೌಟುಂಬಿಕ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಮಾನವೀಯ...
ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್ ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ....
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ , ಬಾಲ್ಯ ವಿವಾಹ , ಗರ್ಭಪಾತ ಸೇರಿದಂತೆ ಶಿಬಾಜೆಯ ದಲಿತ ಯುವಕನ ಕೊಲೆ , ತೋಟತ್ತಾಡಿಯ ಆತ್ಮಹತ್ಯೆ ಪ್ರೇರಣೆ ಪ್ರಕರಣದ ಆರೋಪಿಗಳೊಂದಿಗೆ...
ಮಂಗಳೂರು : ಉಳ್ಳಾಲ ತಾಲೂಕಿನ ಸೋಮೇಶ್ವರ ಆನಂದಾಶ್ರಮ ಪ್ರೌಢ ಶಾಲೆಯ ನಿವತ್ತ ಮುಖ್ಯೋಪಾಧ್ಯಾಯ ಜಗನ್ನಾಥ .ಕೆ (77)ಅವರು ಹೃದಯಾಘಾತದಿಂದ ಮಂಗಳವಾರ ನಿಧನರಾದರು . ಅವರು ಉಳ್ಳಾಲ ಕಾಪಿಕಾಡ್ ನಿವಾಸಿಯಾಗಿದ್ದರು . ತನ್ನ ನಿವೃತ್ತಿಯ...
ಮಂಗಳೂರಿನ ಮುಕ್ಕದಲ್ಲಿರುವ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನಿಶಾಂತಿ ಹೋಮ ಶ್ರೀ ಶನೇಶ್ವರ ಪೂಜೆ ಜ.೧೪ರಂದು ಹಮ್ಮಿಕೊಂಡಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ ೮ರಿಂದ ಸಾಮೂಹಿಕ ಶನಿಶಾಂತಿ ಹೋಮ ಪ್ರಾರಂಭಗೊಳ್ಳಲಿದೆ. ೧೧...
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದಶಮಾನೋತ್ಸವ ಸಂದರ್ಭದಲ್ಲಿ 15ರ ಹರೆಯದ ಬಾಲ ಸಾಹಿತಿ ಸಾಹಿತಿ ಶಿನೈದ್ ಫೆರ್ನಾಂಡಿಸ್ ಅವರ ಎರಡನೆಯ ಕೃತಿ 'ದಿ ಸರ್ಚ್' ಅನಾವರಣಗೊಳಿಸಲಾಯಿತು. ಮೊದಲ ಕೃತಿ 'ದಿ ಇನ್ಸಿಡೆಂಟ್' 2022...
ಕೋಟೇಶ್ವರದ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನ ಬಳಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಎರಡು ಫ್ಯಾನ್ಸಿ ಸ್ಟೋರ್ ಭಸ್ಮವಾಗಿದೆ. ಬಟ್ಟೆಯಂಗಡಿ, ವಾಸದ ಮನೆ ಭಾಗಶಃ ಸುಟ್ಟು ಹೋಗಿದೆ. ಕೋಟೇಶ್ವರ ಶಿವರಾಮ ಪೂಜಾರಿ ಎಂಬರಿಗೆ...
ಮಂಗಳೂರು: ಫ್ಲ್ಯಾಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಗರದ ಜೈಲ್ ರಸ್ತೆ-ಕದ್ರಿ ಕಂಬಳದ ವಸತಿ ಸಮುಚ್ಚಯದ 2ನೆ ಅಂತಸ್ತಿನ ಫ್ಲ್ಯಾಟ್‍ನಲ್ಲಿ ನಡೆದಿದೆ. ಏಕಾಏಕಿ ಬೆಡ್‍ರೂಮ್‍ನಲ್ಲಿ ಹೊಗೆ ಕಾಣಿಸಿತು.
ಮಾಹಿತಿ ಪಡೆದ ಪಾಂಡೇಶ್ವರ...
ಸರ್ಕಾರ ಸ್ಥಾಪಿಸಿದ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಕಳೆದ ಜ.5ರಂದು ಸಚಿವ ಸುನೀಲ್‌ಕುಮಾರ್...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ...