Yearly Archives: 2023

ಮಂಗಳೂರು: ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಿಂದ ನಗರಕ್ಕೂ ವ್ಯಾಪಿಸಿದ ಹೊಗೆ- ದುರ್ವಾಸನೆ

ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಾಣಿಸಿಕೊಂಡಿರುವ ಬೆಂಕಿಯಿಂದ ಉಂಟಾದ ಹೊಗೆ ಮಂಗಳೂರು ನಗರದವರೆಗೂ ವ್ಯಾಪಿಸಿದೆ. ಮಂಗಳವಾರ ರಾತ್ರಿ ನಗರದ ವಿವಿಧೆಡೆ ಮಂಜು ಕವಿದಂತೆ ಹೊಗೆ ಆವರಿಸಿದ್ದು, ಘಾಟು ವಾಸನೆಯೂ ಇತ್ತು. ಕುಂಟಿಕಾನ, ದೇರೆಬೈಲ್,...

ಅವಾಸ್ತವಿಕ, ಅವೈಜ್ಞಾನಿಕ, ಅಂವಿಧಾನಿಕವಾಗಿರುವ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ತಿರಸ್ಕರಿಸಬೇಕು: ಸಂಕಲ್ಪ ಸಮಾವೇಶ ಆಗ್ರಹ

ಬೆಂಗಳೂರು: ಪರಿಶಿಷ್ಟರ ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ ಅವಾಸ್ತವಿಕ, ಅವೈಜ್ಞಾನಿಕ, ಅಂವಿಧಾನಿಕವಾಗಿದ್ದು, ಈ ವರದಿಯನ್ನು ತಿರಸ್ಕರಿಸುವಂತೆ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ. ನಗರದ ಮೆಜೆಸ್ಟಿಕ್‌ ನ...

ಎಸೆಸೆಲ್ಸಿ ಮಕ್ಕಳಿಗಾಗಿ ವಿದ್ಯಾರ್ಥಿ ಸ್ನೇಹಿ ಎಸೆಸೆಲ್ಸಿ ಉತ್ತೀರ್ಣ ಪ್ಯಾಕೇಜ್

ದಕ್ಷಿಣ ಕನ್ನಡ ಜಿಲ್ಲೆಯ 4 ಶಾಲೆಗಳ 30 ಪರಿಣಿತ ವಿಷಯ ಶಿಕ್ಷಕರಿಂದ ಸಿದ್ಧಪಡಿಸಲಾದ ವಿದ್ಯಾರ್ಥಿ ಸ್ನೇಹಿ ಎಸ್‍ಎಸ್‍ಎಸ್‍ಎಲ್ ಉತ್ತೀರ್ಣ ಪ್ಯಾಕೇಜ್‍ನ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಗರದ ಪ್ರೆಸ್‍ಕ್ಲಬ್‍ನಲ್ಲಿ ಡಿಡಿಪಿಐ ಸುಧಾಕರ್ ಅವರು ಎಸ್‍ಎಸ್‍ಎಸ್‍ಎಲ್...

ಸರಕಾರಿ ವ್ಯವಸ್ಥೆಯ ದುರುಪಯೋಗ : ಸಿಬ್ಬಂದಿ ಮೇಲೆ ಅಧಿಕಾರಿಯಿಂದ ದೂರು

ಪುತ್ತೂರು: ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿರುವುದಾಗಿ ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿಯೊಬ್ಬರು ಕಚೇರಿ ಸಿಬ್ಬಂದಿಗೆ ಆರೋಪಿಸಿ, ದೂರು ನೀಡಿದ್ದಾರೆ. ತಾಲೂಕು ಕಾರ್ಯನಿರ್ವಹಣಾಧಿಕಾರಿ ನವೀನ್...

ವೈದ್ಯಲೋಕ ಕೈಬಿಟ್ಟ ಪ್ರಕರಣ : ಹರಕೆ ಹೇಳಿದ ಒಂದೇ ವಾರದಲ್ಲಿ ನಡೆಯಿತು ಪವಾಡ..!!!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಗೌರಿನಿಲಯ ನಿವಾಸಿ 48 ವರ್ಷದ ವಾಸುದೇವಾ ನಾಯಕ್ ಅವರು ವ್ಯಾವಹಾರವನ್ನು ಮಾಡುತ್ತಿದ್ದರು ಇವರಿಗೆ ಆರೋಗ್ಯದಲ್ಲಿ ಎಲ್ಲವೂ ಸರಿಯಿತ್ತು ಆದ್ರೆ ಇವರಿಗೆ ಏಕಾಏಕಿ ಹೃದಯ...

ಬೈಂದೂರು ತಾಲೂಕಿಗೆ ಸರ್ಕಾರಿ ಆಸ್ಪತ್ರೆ ಮಂಜೂರಿಗೆ ಕಾರ್ಡ್ ಚಳುವಳಿ

ಬೈಂದೂರು ತಾಲೂಕಿನಲ್ಲಿ ಸರ್ಕಾರಿ ಆಸ್ಪತ್ರೆ ಮಂಜೂರಿಗಾಗಿ ಆಗ್ರಹಿಸಿ ಕಾರ್ಡ್ ಚಲೋ ಚಳುವಳಿಯನ್ನು ಆರಂಭಿಸಿದ್ದಾರೆ. ವಕೀಲರಾದ ಧನಂಜಯ ಶೆಟ್ಟಿ ಶಿರೂರು ಮತ್ತು ಬೈಂದೂರು ನಾಗರಿಕ ಸೇವಾ ವೇದಿಕೆಯ ಅಧ್ಯಕ್ಷರಾದ ಅಶ್ವಥ್ ನಾರಾಯಣ ಅವರು ಶೀಘ್ರದಲ್ಲೇ...

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ, ಚಾಲಕನಿಗೆ ಗಾಯ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕದಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿರುವ ಘಟನೆ ರಾ.ಹೆ66 ರ ಕೋಟೆಕಾರು ಬೀರಿ ಸಮೀಪ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಸ್ಥಳೀಯ...

ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ ನಿಧನ

ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ (87) ಇಂದು ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಜಹ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಲೇಡಿ ಹಿಲ್ ಬಳಿಯಿರುವ ತಮ್ಮ ನಿವಾಸದಲ್ಲಿ ವಾಸವಿದ್ದರು. ಮಂಗಳೂರಿನ...

ಬ್ರಹ್ಮಮೊಗೇರ್ ಯಕ್ಷಗಾನ ಬಯಲಾಟ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಬ್ರಹ್ಮಮೊಗೇರ ಆರಾಧನಾ ಟ್ರಸ್ಟ್‍ನ ವತಿಯಿಂದ ಬ್ರಹ್ಮಮೊಗೇರೆರ್ ಯಕ್ಷಗಾನ ಬಯಲಾಟ, ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮೊಗೇರ ದೈವಗಳ ದರ್ಶನ ಪಾತ್ರಿಗಳ ಸನ್ಮಾನ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ...

ಬಳಕೆದಾರರ ಜಾಗೃತಿ ವೇದಿಕೆ-ಅಧ್ಯಕ್ಷರಾಗಿ ಅರುಣ್ ಪ್ರಕಾಶ್ ಶೆಟ್ಟಿ ಆಯ್ಕೆ

ಮೂಡುಬಿದಿರೆ: ಮೂಲ್ಕಿ ತಾಲೂಕು ಹಾಗೂ ಮೂಡುಬಿದಿರೆ ತಾಲೂಕುಗಳನ್ನು ಒಳಗೊಂಡ ಬಳಕೆದಾರರ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಮೂಡುಬಿದಿರೆಯ ಅರುಣ್ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಡಾ.ಶಿವರಾಜ್ ಅರಸು ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳು: ಯು ಪದ್ಮನಾಭ ಶೆಟ್ಟಿ( ಗೌರವಾಧ್ಯಕ್ಷರು), ಕೆ.ವೇದವ್ಯಾಸ...

Most Read