Yearly Archives: 2023

ಮೂಡುಬಿದರೆ – ಮಾರ್ಕೆಟ್‍ನಲ್ಲಿ ರಾಶಿ ಹಾಕಿರುವ ಗುಜರಿ ವಸ್ತು ತೆರವುಗೊಳಿಸಲು ಕ್ರಮ : ಪುರಸಭಾ ಸದಸ್ಯ ರಾಜೇಶ್ ನಾಯ್ಕ್

ಮೂಡುಬಿದಿರೆ: ಸ್ವರಾಜ್ಯ ಮೈದಾನದ ಮಾರ್ಕೆಟ್ ನಲ್ಲಿ ಗುಜರಿ ಅಂಗಡಿಯಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಜರಿ ವಸ್ತುಗಳನ್ನು ರಾಶಿ ಹಾಕಿರುವುದರಿಂದ ಪರಿಸರ ಮಾಲಿನ್ಯವಾಗಿದೆ. ರಾಶಿ ಹಾಕಿರುವ ಗುಜರಿ ವಸ್ತುಗಳನ್ನು ತೆರವುಗೊಳಿಸುವಂತೆ ಸದಸ್ಯ ರಾಜೇಶ್ ನಾಯ್ಕ್ ಪುರಸಭಾ...

ಕೊಡಗು ಜಿಲ್ಲಾ ಬಂಟರ ಅಧ್ಯಕ್ಷರಾಗಿ ವಕೀಲ ರತ್ನಾಕರ್ ಶೆಟ್ಟಿ ಅವಿರೋಧ ಆಯ್ಕೆ

ವಿರಾಜಪೇಟೆ ಸಮೀಪದ ಮಗ್ಗುಲದ ಅಗ್ನೋನಿಮಾ ರೆಸಾರ್ಟ್ ನಲ್ಲಿನ ಜಿಲ್ಲಾ ಬಂಟರ ಸಂಘದ ಮಹಾಸಭೆಯಲ್ಲಿ ವಿರಾಜಪೇಟೆಯ ಹಿರಿಯ ವಕೀಲರು, ಹಲವಾರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಿ ಆರ್ ರತ್ನಾಕರ ಶೆಟ್ಟಿ ಅವರನ್ನು ಜಿಲ್ಲಾ...

ಪುತ್ತೂರಿನ ಪುಷ್ಪರೇಖಾಗೆ ಪಿಎಚ್‍ಡಿ ಪದವಿ.

ಪುತ್ತೂರು :ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ, ಪ್ರಸ್ತುತ ವಿವಾಹಿತರಾಗಿ ಬೆಂಗಳೂರಿನಲ್ಲಿ ವಾಸವಾಗಿರುವ ಪುಷ್ಪರೇಖಾ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರದಾನ ಮಾಡಿ ಗೌರವಿಸಿದೆ. ಪುಷ್ಪರೇಖಾ ಅವರು ರಸಾಯನ ಶಾಸ್ತ್ರ ವಿಭಾಗಕ್ಕೆ ಸಂಬಂಧಿಸಿದಂತೆ...

ಬೈಕ್ ನಲ್ಲಿ ಗಾಂಜಾ ಸಾಗಾಟ : ಓರ್ವ ಬಂಧನ, ಇನ್ನೋರ್ವ ಪರಾರಿ

ಉಳ್ಳಾಲ: ಬೈಕಿನಲ್ಲಿ ಗೋಣಿಚೀಲದಲ್ಲಿ ರೂ.40,000 ಮೌಲ್ಯದ ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿ ತಚ್ಚಣಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಮಂಜೇಶ್ವರ ಸುಂಕದಕಟ್ಟೆಯ ಮೊಹಮ್ಮದ್...

ಅಮೃತ ವಿದ್ಯಾಲಯದಲ್ಲಿ ಯಶಸ್ವೀ ಸ್ವಾಸ್ಥ್ಯ ಮೇಳ

ಮಂಗಳೂರು ನಗರದ ಅಮೃತ ವಿದ್ಯಾಲಯದಲ್ಲಿ ಜನವರಿ 8 ರಂದು ಜರುಗಿದ ವಿವಿಧ ವೈಶಿಷ್ಟ್ಯತೆಗಳ "ಅಮೃತ ಆರೋಗ್ಯ ಮೇಳ" ಅತ್ಯಂತ ಯಶಸ್ವಿಯಾಗಿ ನೆರವೇರಿತು. ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾನ್ಸರ್ ತಪಾಸಣೆ ಮಾಡುವ...

ಗಾಂಧಿ ವಿಚಾರ ವೇದಿಕೆಯಿಂದ ಮಿನುಗು ನೋಟ ಅನಾವರಣ ಕಾರ್ಯಕ್ರಮ

ಗಾಂಧಿ ವಿಚಾರ ವೇದಿಕೆ ವತಿಯಿಂದ ಮಿನುಗು ನೋಟ ಎಮ್.ಜಿ. ಹೆಗ್ಡೆಯವರು ಬರೆದಿರುವ ಗಾಂಧೀಜಿಯವರ ಕುರಿತ ಪ್ರಶ್ನೆಗಳಿಗೆ ಉತ್ತರದ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಜನವರಿ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕದ್ರಿಯಲ್ಲಿರುವ ಲಯನ್ಸ್...

ಬಿರುವೆರ್ ಕುಡ್ಲ ಪೈವಳಿಕೆ ಘಟಕ ಲೋಕಾರ್ಪಣೆ

ನೂತನವಾಗಿ ಲೋಕಾರ್ಪಣೆಯಾದ ಬಿರುವೆರ್ ಕುಡ್ಲ( ರಿ) ಪೈವಳಿಕೆ ಘಟಕ ಕಾಸರಗೋಡು ಜಿಲ್ಲೆ ಇದರ ಪದಗ್ರಹಣ ಹಾಗೂ ಉದ್ಘಾಟನಾ ಸಮಾರಂಭವು ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಯಿಕಟ್ಟೆಯಲ್ಲಿ ಅದ್ದೂರಿಯಾಗಿ ನಡೆಯಿತು. ಇದರ ಸಲುವಾಗಿ ಶ್ರೀ...

ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದಿಂದ ಪ್ರತಿಭಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದುಡಿಯುತ್ತಿರುವ ಆಂಟನಿ ವೇಸ್ಟ್ ಮ್ಯಾನೆಜ್‍ಮೆಂಟ್ ನ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ಪೂರೈಸುವಂತೆ ಆಗ್ರಹಿಸಿ ಸಫಾಯಿ ಕರ್ಮಾಚಾರಿ ಕಾರ್ಮಿಕರು ಇಂದು ಕುಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಆಂಟನೀ ವೇಸ್ಟ್ ಮ್ಯಾನೇಜ್ಮೆಂಟ್...

ಕುತ್ತಾರು , ಬೈಕ್ ಅಪಘಾತ : ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ

ಉಳ್ಳಾಲ: ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ ನಂತರ ಅವರನ್ನು ದೇರಳಕಟ್ಟೆ...

ಅತ್ಯಂತ ಮೌಲಿಕ ಚಿಂತನೆಗೆ ಸಾಹಿತ್ಯ ಸಂವಾದ ಸಾಕ್ಷಿ

ಗೋಕಾವಿ ಗೆಳೆಯರ ಬಳಗ ಇಂದು ಮಂಗಳೂರಿನ ಬಹುಭಾಷೆಯ ಹಿರಿಯ ಕವಿ ಹಾಗೂ ಚಿಂತಕರಾದ ಶ್ರೀ ಮಹಮದ್ ಬಡ್ಡೂರ ಅವರೊಂದಿಗೆ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯ ಗೋಕಾಕ ದಲ್ಲಿ ಸಾಹಿತ್ಯ ಸಂವಾದ ನಡೆಸಿತು.ಹಿರಿಯ ಸಾಹಿತಿ...

Most Read