Yearly Archives: 2023

ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕøತಿಕ ವೈವಿಧ್ಯ ಸ್ಪರ್ಧೆ “ಧವಲಾ ಸಿರಿ-2023”

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಮಹಾವಿದ್ಯಾಲಯ ಹಾಗೂ ಲಲಿತಸಂಘ ಇದರ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಾಂಸ್ಕ್ರತಿಕ ವೈವಿಧ್ಯ ಸ್ಪರ್ಧೆ "ಧವಲಾ ಸಿರಿ-2023" ನ್ನು ಶಾಸಕ ಉಮಾನಾಥ್ ಎ ಕೋಟ್ಯಾನ್...

ದೇವಲ್ಕುಂದ ಹೊಸಿ ಹೈಗುಳಿ ಚಿಕ್ಕು ಸಹಪರಿವಾರಗಳ ದೈವಸ್ಥಾನ : ಜ.25ರಂದು ಕಾಲಮಿತಿ ಯಕ್ಷಗಾನ ಬಯಲಾಟ ಪ್ರದರ್ಶನ

ಬೈಂದೂರಿನ ಬಾಳಿಕೆರಿ ದೇವಲ್ಕುಂದ ಹೊಸಿ ಹೈಗುಳಿ ಚಿಕ್ಕು ಸಹಪರಿವಾರಗಳ ದೈವಸ್ಥಾನದಲ್ಲಿ ಹಾಲುಹಬ್ಬದ ಪ್ರಯುಕ್ತ ದಿ.ಅಕ್ಕಯ್ಯ ಶೆಡ್ತಿ ಮಕ್ಕಳು ಸೊಸೆ, ಮೊಮ್ಮಕ್ಕಳು ಜನ್ನಾಲ್ ಗೋಳಿಮನೆ ಕಬೈಲ್ಮನೆ ಇವರ ವತಿಯಿಂದ ಜನವರಿ 25ರಂದು ಕಾಲಮಿತಿ ಯಕ್ಷಗಾನ...

ಬೈಂದೂರಿನ ವತ್ತಿನಣಿ ಅರಣ್ಯ ಪ್ರದೇಶದಲ್ಲಿ ಪ್ಲಾಂಟೇಶನ್‍ಗೆ ಬೆಂಕಿ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನಣಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಅರಣ್ಯ ಇಲಾಖೆ ಗೆ ಸಂಬಂಧಿಸಿದ ಪ್ಲಾಂಟೇಶನಿಗೆ ಬೆಂಕಿ ತಗುಲಿದ್ದು, ಧಗ ಧಗನೆ ಬೆಂಕಿ ಹೊತ್ತಿ ಉರಿಯಲಾರಂಭಿಸಿತು. ತಕ್ಷಣ ಸ್ಥಳೀಯರು...

ಏಷ್ಯಾದ ಅತಿದೊಡ್ಡ ಕಲಾ ಸಂಭ್ರಮ, ಬಾಂಗ್ಲಾದೇಶದ 19ನೇ ಏಷ್ಯಾನ್ ಆರ್ಟ್ ಬಿಯೆನ್ನಲ್

ಡಿಸೆಂಬರ್ 8, 2022 ರಿಂದ ಜನವರಿ 7, 2023 ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದ ನ್ಯಾಷನಲ್ ಆರ್ಟ್ ಗ್ಯಾಲರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 19ನೇ ಏಷ್ಯನ್ ಆರ್ಟ್ ಬಿಯೆನ್ನಲ್‍ಗೆ ಮಂಗಳೂರಿನ ಕಲಾವಿದ ಸಂತೋಷ್ ಅಂದ್ರಾದೆ...

ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68 ವರ್ಷ) ನಿಧನ

ಕನ್ನಡ ರಂಗಭೂಮಿಯ ಖ್ಯಾತ ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68 ವರ್ಷ) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಹಾವೇರಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಗೋಪಾಲಕೃಷ್ಣ ನಾಯರಿಯವರು ಸನ್ಮಾನಗೊಳ್ಳಬೇಕಾಗಿತ್ತು. ಆದರೆ ವಿಧಿವಶರಾಗಿದ್ದಾರೆ. ಉಡುಪಿಯ ಸಾಲಿಗ್ರಾಮದ...

ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ಸ್ಪರ್ಧೆ

ಮುಂದಿರುವ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ...

ಕಡಬದ ಹಳೆನೇರಂಕಿ ಗ್ರಾಮದ ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಜಾತ್ರೋತ್ಸವ

ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ನೇಮೋತ್ಸವ ಮತ್ತು ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ ಪ್ರಯುಕ್ತ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬೆಳಿಗ್ಗೆ ಹಳೆನೇರಂಕಿ ಪೇಟೆಯಿಂದ ಚೆಂಡೆ,...

ಜ. 13- 17ರ ವರೆಗೆ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇವುಗಳ ಆಶಯದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಜನವರಿ 13ರಿಂದ 17ರ ವರೆಗೆ ಉಪ್ಪಿನಂಗಡಿ ಸರ್ಕಾರಿ...

ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

ಪುತ್ತೂರು : ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ...

ಮೆಸ್ಕಾಂ ನೂತನ ಎಂ. ಡಿ ಮಂಜಪ್ಪರವರಿಗೆ ಗೌರವ

.ದ.ಕಜಿಲ್ಲಾ ವಿದ್ಯುತ್ ಗುತ್ತಿಗೆದಾರರ ವತಿಯಿಂದ ನೂತನವಾಗಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮಂಜಪ್ಪರವರನು ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗುತ್ತಿಗೆದಾರರ ರಾಜ್ಯ ಉಪಾಧ್ಯಕ್ಷರಾದ ಶ್ರೀ ಉರ್ಬನ್ ಪಿಂಟೊ ಶಾಲು ಹೊದಿಸಿ ಗೌರವಿಸಿ ಮಾತನಾಡಿ...

Most Read