ಬೈಂದೂರಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರ ಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆಯಿತು. ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ...
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು. ಅವರು...
ಪಡುಬಿದ್ರಿ: ಚಾಲಕನ ನಿಯಂತ್ರಣ ಕಳೆದುಕೊಂಡು ಢಿಕ್ಕಿಯಾದ ಕಾರು: ನಜ್ಜುಗುಜ್ಜಾದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು ಅತೀ ವೇಗದ ಚಾಲನೆಯಿಂದಾಗಿ ನಿಯಂತ್ರಣ ಕಳೆದುಕೊಂಡ ಕಾರೊಂದು ಸರಣಿ ಢಿಕ್ಕಿಯಾಗಿದ್ದು, ಕಾರು ಸಂಪೂರ್ಣ ಜಖಂಗೊಂಡ ಘಟನೆ ಪಡುಬಿದ್ರಿ...
ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಮನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಇದೇ ವೇಳೆ ಮಾಧ್ಯಮಕ್ಕೆ...
ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ ಇದರ ಸಹಯೋಗದಲ್ಲಿ ಸುಣ್ಣಾರಿಯ ಪದವಿಪೂರ್ವ ಕಾಲೇಜಿನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ದೀಪಾವಳಿ, ಗೋಪೂಜೆ, ಬಲೀಂದ್ರ ಕೂಗುವುದು, ತುಳಸಿ...
ನೇಜಾರಿನ ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಕೊಂದ ಆರೋಪಿಯನ್ನು ಪೊಲಿಸರು ಸ್ಥಳ ಮಹಜರು ನಡೆಸಲು ಕರೆತಂದಾಗ ನೆರದ ಜನರ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ವಿಷಾದನೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ...
ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಪ್ರದೇಶಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಿಲ್ಲಿಸಿದ್ದ ಸುಮಾರು 8 ಮೀನುಗಾರಿಕೆ ಬೋಟುಗಳು ಹಾಗೂ ಒಂದು...
ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅದೈತ್ ಹ್ಯೂಂಡೈಯವರು ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದಾರೆ.ಕಾರು ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿರುವ ಅದೈತ್ ಹೂಂಡಾಯಿ ಹೊಸ ಹೊಸ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ...
ಮಂಗಳೂರು: ನ.16ರಿಂದ 26ರ ವರೆಗೆ ಸಿಟಿಗೋಲ್ಡ್ನಲ್ಲಿ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ಗೆ ಚಾಲನೆ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸಿಟಿ ಗೋಲ್ಡ್ ರಜತ ಸಂಭ್ರಮದಲ್ಲಿದ್ದು,
ನ.16ರಿಂದ 26ರ ವರೆಗೆ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಮಂಗಳೂರಿನ ಶಾಖೆಯಲ್ಲಿ ಆಯೋಜಿಸಿದ್ದಾರೆ.
...
ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಅವರನ್ನು ಸಮಸ್ತ ಕನ್ನಡಿಗರ ಏಕಮಾತ್ರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ...