ಮೂಡುಬಿದಿರೆ: ಮಹಾರಾಷ್ಟ್ರ ದ ಪುಣೆಯಲ್ಲಿರುವ ನೇತಾಜಿ ಸುಭಾಸ್ ಚಂದ್ರ ಬೋಸ್ ಮಿಲಿಟರಿ ಸ್ಕೂಲ್ ಸ್ಟೇಡಿಯಂ ನಲ್ಲಿ ನ್ಯಾಷನಲ್ ಕರಾಟೆ ಫೆಡರೇಶನ್ ಒಫ್ ಇಂಡಿಯಾ ಇತ್ತೀಚೆಗೆ ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್...
ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ವಿವಿಧ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು 5.15 ಕೋಟಿ ರೂ.ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ...
ಪುತ್ತೂರು : ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಮತ್ತು 2022-23ನೇ ಸಾಲಿನಲ್ಲಿ ಕಾರ್ಮಿಕರ ಮಕ್ಕಳಿಗೆ ವಿತರಿಸಬೇಕಾಗಿದ್ದ ಶೈಕ್ಷಣಿಕ ಧನಸಹಾಯವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜ.9ರಂದು ಬೆಂಗಳೂರಿನ...
ಮೂಡುಬಿದಿರೆ: ತೀರ್ಪುಗಾರರು ಮಧ್ಯಪಾನ ಮಾಡಿ ಕಂಬಳದಲ್ಲಿ ಭಾಗವಹಿಸುವಂತಿಲ್ಲ. ಯಾವುದೇ ಕಾರಣಕ್ಕೂ ಅಶಿಸ್ತು ಪ್ರದರ್ಶಿಸಿದಲ್ಲಿ ಅಂತಹ ತೀರ್ಪುಗಾರರನ್ನು ಮುಂದಿನ ಕಂಬಳಗಳಿಗೆ ಅಮಾನತುಗೊಳಿಸುವುದೆಂದು ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ...
ಶಾಲೆಗೆ ಹೋಗುವ ವಿದ್ಯಾರ್ಥಿಗಳು ವಿನಾಕಾರಣ ಸಲಿಗೆ ವಹಿಸುವ ಪರಕೀಯರಿಂದ ಜಾಗರೂಕತೆಯಿಂದ ಇರಬೇಕು. ಅಮಲು ಪದಾರ್ಥಗಳು, ಅಥವ ಬೇರೆ ಶಾರೀರಿಕ ರೀತಿಯಲ್ಲಿ ಬಳಸಿಕೊಂಡು ಹಾನಿಗೊಳಗಾಗದ ಹಾಗೆ ಶಿಕ್ಷಣದೊಂದಿಗೆ ತಮ್ಮ ಎಚ್ಚರಿಕೆಯಿಂದ ಇರಬೇಕು ಎಂದು ಪತ್ರಕರ್ತ...
ಬಿಜೆಪಿ ರಾಜ್ಯಾದ್ಯಕ್ಷರು ಕಾರ್ಯಕರ್ತರಿಗೆ ರಸ್ತೆ ವಿಚಾರ ಬಿಡಿ ಅಂತ ಹೇಳಿದ್ದಾರೆ, ರಸ್ತೆ ಮಾಡುವುದು ಚುನಾಯಿತ ಜನ ಪ್ರತಿನಿಧಿಗಳ ಕೆಲಸ, ಸಮಾಜದಲ್ಲಿ ವಿಷದ ವಾತಾವರಣ ನಿರ್ಮೂಲನೆ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ ಎಂದು...
ಅರ್ಕುಳ ಮತ್ತು ಅಡ್ಯಾರು ಗ್ರಾಮಗಳನ್ನು ಮಂಗಳೂರು ಎ ಹೋಬಳಿಗೆ ಸೇರ್ಪಡೆಗೊಳಿಸಬೇಕೆಂಬ ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಮನಗಂಡು ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಇದನ್ನು ಸಕರಾತ್ಮಕವಾಗಿ ಪರಿಗಣಿಸಿದ ಸರ್ಕಾರ ಗುರುಪರ ಹೋಬಳಿಯಿಂದ ಈ...
ಉಜಿರೆ: ಜ್ಞಾನ ಮತ್ತು ಕೌಶಲ್ಯಗಳು ಪ್ರಾಯೋಗಿಕವಾಗಿ ಅನ್ವಯವಾದಾಗ ಮಾತ್ರ ಕಲಿಕೆಯ ಸಾರ್ಥಕತೆ ಸಾಧ್ಯ ಎಂದು ‘ಜೆಸಿಐ ಬೆಳ್ತಂಗಡಿ ಮಂಜುಶ್ರೀ’ಯ ಅಧ್ಯಕ್ಷರಾದ ಶಂಕರ್ ರಾವ್ ಬಿ ನುಡಿದರು.
ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಕ್ ದರ್ಶನ್...
ಪುತ್ತೂರು: ಉಪ ಬೆಳೆಯಾಗಿ ಅತಿ ಬೇಡಿಕೆ ಪಡೆಯುತ್ತಿರುವ ಕಡಿಮೆ ಜಾಗ, ಖರ್ಚು ಬಯಸುವ ಮೀನಿನ ಕೃಷಿಗೆ ಮುಂದಾಗಬೇಕು ಎಂದು ರಾಜ್ಯ ಬಂದರು ಮತ್ತು ಒಳನಾಡು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರ ಮನವಿ...
ಬೆಳ್ತಂಗಡಿ ತಾಲೂಕಿನ ಮೊಗ್ರೂ ಗ್ರಾಮದ ಮುಗೇರಡ್ಕ ಎಂಬಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು ನೀರಾವರಿ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕರಾದ ವಸಂತ ಬಂಗೇರ ಹೇಳಿದರು....