Yearly Archives: 2023

ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ : ನಳಿನ್ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ವಾಗ್ದಾಳಿ

ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ, ಅರ್ಹತೆ ಇಲ್ಲದವರು, ಭಾವನಾತ್ಮಕ ವಿಚಾರದ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ ಎಂದು ನಳಿನ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ...

ಪತ್ರಕರ್ತರಲ್ಲಿ ಹೋರಾಟದ ಮನೋಭಾವ ಇರಬೇಕು : ಓಶಿಯನ್ ಪರ್ಲ್ ಹೋಟೆಲ್‍ ಉಪಾಧ್ಯಕ್ಷ ಗಿರೀಶ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನದಲ್ಲಿ ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮದ ಬಗ್ಗೆ ವಿಚಾರಗೋಷ್ಟಿ ನಡೆಯಿತು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ವಿಚಾರಗೋಷ್ಟಿ ನಡೆಯಿತು....

ಅಡಿಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಹೇಳಿಕೆಗೆ ಖಂಡನೆ : ಮಾಜಿ ಶಾಸಕ ವಸಂತ ಬಂಗೇರಾ ವಾಗ್ದಾಳಿ

ಅಡಿಕೆಯ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವರ ವಿರುದ್ಧ ಗರಂ ಆದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಅವರ ಮಾತು ಖಂಡನಾರ್ಹ ಎಂದು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ...

ವಿಟ್ಲ : ಬಾಲಕಿಗೆ ಬೈಕ್ ಢಿಕ್ಕಿ ಗಂಭೀರ ಗಾಯ

ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ. ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ...

ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ 2023

ತುಳು ವಿದ್ವಾಂಸ, ಸಂಶೋಧಕ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ 2022-23 ಸಾಲಿನ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿಯನ್ನು ತುಳು ಸಾಹಿತ್ಯ ಕ್ಷೇತ್ರಕ್ಕೆ ಅಗಾಧ ಕೊಡುಗೆ ನೀಡಿದ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್...

ಹಾಲಾಡಿಯಲ್ಲಿ ಅಪರೂಪದ ಶಾಸನ ಶೋಧ

ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು 76 ಹಾಲಾಡಿಯ ಹುಯ್ಯಾರುವಿನಲ್ಲಿ ಅತಿ ವಿರಳ ಎನ್ನಬಹುದಾದ ಶಾಸನ ಪತ್ತೆಯಾಗಿದೆ. ಹುಯ್ಯಾರು ಪಟೇಲ್ ದಿ.ಹಿರಿಯಣ್ಣ ಶೆಟ್ಟಿ ಕುಟುಂಬಿಕರ ಜಾಗದಲ್ಲಿ ಈ ಶಾಸನವಿದೆ. ಸುಮಾರು 10 ಅಡಿ ಎತ್ತರ,...

ಶಿರಾಡಿ ಘಾಟ್‌ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು...

ಯಡ್ತೆರೆ ಮಂಜಯ್ಯ ಶೆಟ್ಟರ ಕನಸಿನ ಕೂಸು ನೆಂಪು ಪಬ್ಲಿಕ್ ಸ್ಕೂಲ್ :ವಜ್ರ ಸಂಗಮದ ಉದ್ಘಾಟನಾ ಕಾರ್ಯಕ್ರಮ

ಬೈಂದೂರು: ಗ್ರಾಮೀಣ ಭಾಗಗಳ ಅಭಿವೃದ್ಧಿಯ ಬಗ್ಗೆ ಕನಸು ಕನಸು ಕಂಡು ನನಸು ಮಾಡಲು ಹೊರಟಿದ್ದ ಯಡ್ತೆರೆ ಮಂಜುಯ್ಯ ಶೆಟ್ಟಿ ಕರಾವಳಿಯ ಧೀಮಂತ ನಾಯಕ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.ವಂಡ್ಸೆ ಸಮೀಪದ...

ಜ.6 ಮತ್ತು 7ರಂದು ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನ

ಮಂಜೇಶ್ವರ: ಮಂಜೇಶ್ವರ ದ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕದಲ್ಲಿ ಜನವರಿ 6 ಮತ್ತು 7ರಂದು ನಡೆಯಲಿರುವ ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನದ ಭಾಗವಾಗಿರುವ ಚಿತ್ರಪ್ರದರ್ಶನದ ಸಿದ್ಧತೆಗಳು ಪ್ರಗತಿಯಲ್ಲಿದೆ. ಕಾಸರಗೋಡಿನ ಮಾನವ ಸ್ವಭಾವ, ಸಾಂಸ್ಕೃತಿಕ...

ಕೋವಿಡ್ ನಿಂದ ಆರಂಭವಾದ ಹಾಡು ನೀ ಹಾಡು ಪಯಣ

ಕೋವಿಡ್, ಜಗತ್ತನ್ನೇ ತನ್ನ ಕಪಿ ಮುಷ್ಟಿಯಲ್ಲಿ ಕಟ್ಟಿ ಹಾಕಿದ್ದ ಸಂದರ್ಭ ಅದು. ಆ ಸಂದರ್ಭದಲ್ಲಿ ಒಂದು ಹೊಸ ಚಿಂತನೆಯೊಂದಿಗೆ ನಮ್ಮ ಊರಿನ ಗಾನ ಕೋಗಿಲೆಗಳಿಗೆ ಚೈತನ್ಯವಾಗಿ ರೂಪುಗೊಂಡದ್ದೇ ಉಡುಪಿ ಶೈನಿಂಗ್ ಸ್ಟಾರ್ ವೇದಿಕೆ....

Most Read