ಉಳ್ಳಾಲ: ಬಸ್ ನಲ್ಲಿ ಕಳೆದುಹೋದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಮಾಲೀಕರ ಸಹಕಾರದೊಂದಿಗೆ ಪೆÇಲೀಸರಿಗೆ ವಾಪಸ್ಸು ಮಾಡಿ ಪ್ರಾಮಾಣಿಕತೆ ಮೆರೆದÀ ಘಟನೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ನಡೆದಿದೆ....
ಆರೋಗ್ಯ ಪೀಡಿತರಿಗೆ ಅರವಾಗುವುದು, ಪ್ರತಿ ಮಗುವಿಗೂ ಶಿಕ್ಷಣ ಒದಗಿಸುವ ಒತ್ತಾಸೆ ಹಾಗೂ ಕ್ರೀಡೆಯ ಮೂಲಕ ಸದೃಢ ಸಮಾಜದ ನಿರ್ಮಾಣದ ಗುರಿಯೊಂದಿಗೆ ಕೊಡೇರಿಯ ನವಮಿ ಡಾಟ್ ಕಾಮ್ ನಿಂದ 4ನೇ ಬಾರಿಗೆ ಕೊಡೇರಿಯ ವೈಸಿಸಿ...
ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಪೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ನಡೆದಿದೆ. ಪ್ರಸನ್ನ ಭಟ್ (26) ಮೃತ ಯುವಕ.
ಜನವರಿ...
ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ನಾನಾಗಲಿ, ನನ್ನ ಮಗ ಹರ್ಷ ಮೊಯ್ಲಿ ಅವರೂ ಸ್ಪರ್ಧಿಸುವುದಿಲ್ಲ. ಪಕ್ಷದ ಒಳ್ಳೆಯ ಕಾರ್ಯಕರ್ತರಿಗೆ ಸೀಟ್ ನೀಡಲಾಗುತ್ತದೆ. ಈ ಚುನಾವಣೆಯಲ್ಲಿ ಹರ್ಷ ಮೊಯ್ಲಿ ಅವರು ಕಾರ್ಕಳ ಮಾತ್ರವಲ್ಲ, ಬೇರೆ ಯಾವ...
ನಗರದ ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೆÇಲೀಸರು ಲಾಠಿ ಚಾರ್ಜ್ ಮಾಡಿ ಘಟನೆ ನಡೆದಿದ್ದು, " ಪೊಲೀಸರ ಅತಿರೇಕದ ವರ್ತನೆ" ಎಂದು ಸ್ಥಳೀಯರು ಕಿಡಿಕಾರಿದ...
ಬೆಂಗಳೂರು; ಹಿಂದೂ ಧರ್ಮದಲ್ಲಿ ಜಾತಿಯ ಮೇಲು ಕೀಳು ತಾರತಮ್ಯ ನಿವಾರಣೆಗಾಗಿ ಬೆಳಗಾವಿಯ ಗೋಕಾಕ ತಾಲ್ಲೂಕಿನ ಮನ್ನಿಕೇರಿ ಮಹಾಂತಲಿಂಗೇಶ್ವರ ಮಠದಲ್ಲಿ ಜ. 4 ಮತ್ತು 5 ರಂದು ವಿಶ್ವ ಹಿಂದೂ ಅಂತರ್ಜಾತಿ ವಿವಾಹಿತರ ಸ್ನೇಹ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಯಾಮಗಳಲ್ಲಿ ಒಂದಾದ ಸ್ಟೂಡೆಂಟ್ಸ್ ಫಾರ್ ಡೆವೆಲಪ್ ಮೆಂಟ್ (SFD) ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ ಮಂಗಳೂರಿನ ತಣ್ಣಿರ್ ಬಾವಿ ಬೀಚ್...
ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‍ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‍ಎಫ್ ಯೋಧ ಹರೀಶ್ ಕುಮಾರ್ (43) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹರೀಶ್...
ಕರಾವಳಿಯ ಕುವರ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಇದೀಗ ಬಿಗ ಬಾಸ್ ಸೀಸನ್ 9 ರ ವಿಜೇತರಾಗಿ ಹೊರಹೊಮ್ಮಿದ್ದಾರೆ. ತುಳು ಚಿತ್ರಗಳ ಮೂಲಕ ಹಾಗೂ ಹಲವಾರು ಸಮಾಜ ಸೇವೆಗಳ ಮುಖಾಂತರ ಕರಾವಳಿಯ ಜನರ...
ಮಂಗಳೂರು: ಪಣಂಬೂರು ಬೀಚ್‍ನ ಹೊಟೇಲ್‍ಗಳಿಗೆ ಏಕಾ ಏಕಿ ದಾಳಿ ನಡೆಸಿರುವ ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಹೊಸ ವರ್ಷದಂದೇ ಹೊಸ ಸಂಚಲನ ಮೂಡಿಸಿದ್ದಾರೆ. ಬೀಚ್ ಬಳಿಯಲ್ಲಿರುವ ಹಲವು ಹೊಟೇಲ್, ಫಾಸ್ಟ್ ಫುಡ್ ಅಗಡಿಗೆ...