ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಅಮಾನುಷ ಕೊಲೆಯನ್ನು ನಡೆಸಿದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹಾಗೂ ಅವರ ಸಮಸ್ತ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್...
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯoತ ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ...
ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಮುಂಭಾಗದಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ.ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ...
ನೆಲ್ಯಾಡಿ ಪೇಟೆಯ ಎರಡೂ ಬದಿ ತಡೆಗೋಡೆಯೊಂದಿಗೆ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ರಸ್ತೆ ಕೈಬಿಟ್ಟು ಕಲ್ಲಡ್ಕದಲ್ಲಿ ನಿರ್ಮಾಣವಾಗುತ್ತಿರುವ ಮಾದರಿಯಲ್ಲಿಯೇ ಫ್ಲೈಓವರ್ ಮಾಡಬೇಕೆಂದು ಒತ್ತಾಯಿಸಿ ಹೋರಾಟ ನಡೆಸಲು ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯ ವಠಾರದಲ್ಲಿ ನಡೆದ ಸಮಾಲೋಚನಾ...
ಬಂಟ್ವಾಳ: ಕಳೆದ ಮೂರು ದಿನಗಳಿಂದ ಫರಂಗಿಪೇಟೆ ಬೀದಿಯಲ್ಲಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಫರಂಗಿಪೇಟೆಯ ಸೇವಾಂಜಲಿ ಸಂಸ್ಥೆ ಮಾನವೀಯತೆ ಮೆರೆದಿದೆ. ಬುಧವಾರ ಬೆಳಿಗ್ಗೆ ಫರಂಗಿಪೇಟೆಯ ಶ್ರೀರಾಮ ವಿದ್ಯಾಕೇಂದ್ರದ...
ಮಂಗಳೂರು * ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ಹಾಗೂ ಅತ್ಯಂತ ಪಾರಂಪರಿಕ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ...
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ "ಸ್ಟ್ರೀಟ್ ಫುಡ್...
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿ 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ...
ನೇಜಾರು ಸಮೀಪ ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಬೆಳಗಾವಿಯಲ್ಲಿ ಪೆÇಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಚೌಗಲೆ (35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಈತ...
ಸುರತ್ಕಲ್‍ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್‍ವಿಎಸ್‍ಎಸ್ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಕರಾವಳಿ ಸ್ವೋರ್ಟ್ಸ್ ಮಳಿಗೆಯಲ್ಲಿ 20ನೇ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸುರತ್ಕಲ್‍ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್‍ವಿಎಸ್‍ಎಸ್ ಬ್ಯಾಂಕ್...