Yearly Archives: 2023

ಮಂಗಳೂರು: ಜನರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದು ತಪ್ಪೇ..? ಶಾಸಕ ಕಾಮತ್ ಪ್ರಶ್ನೆ

ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ ಕಂಡಿದೆ...

ಮಂಗಳೂರು: ಬಿಎಂಆರ್ ಗೋಲ್ಡ್ ಸ್ಕೀಮ್ ಸೀಸನ್-4, ಬಂಪರ್ ಡ್ರಾ ಕಾರ್ಯಕ್ರಮ

ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಗೋಲ್ಡ್ ಸ್ಕೀಮ್ ಸೀಸನ್-4ರ ಬಂಪರ್ ಡ್ರಾ ಕಾರ್ಯಕ್ರಮವು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಿತು. ಬಿಎಂಆರ್ ಗ್ರೂಫ್ ವತಿಯಿಂದ ಬಿಎಂಆರ್ ಗೋಲ್ಡ್ ಸ್ಕೀಮ್‍ನ ಜನತೆಗಾಗಿ ಲಕ್ಕಿ ಡ್ರಾ ಮೂಲಕ ವಿಶೇಷ...

ಮೂಡುಬಿದಿರೆ:ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರಿಗೆ ಶ್ರದ್ಧಾಂಜಲಿ ಅರ್ಪಣೆ

ಮೂಡುಬಿದಿರೆ: ಇತ್ತೀಚೆಗೆ ನಿಧನರಾಗಿರುವ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವತಿಗೆ ಸಮಾಜ ಮಂದಿರ ಸಭಾದ ನೇತೃತ್ವದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಅರ್ಪಿಸುವ ನುಡಿನಮನ ಕಾರ್ಯಕ್ರಮವು ಸಮಾಜಮಂದಿರದಲ್ಲಿ ನಡೆಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ...

ಕಡಬ : ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಅವನಿ ಪಿ ಬಿ ಎತ್ತರ ಜಿಗಿತದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಡಬ :ಉಡುಪಿ ಅಜ್ಜರಕಾಡು ಸ್ಟೇಡಿಯಂ ಇಲ್ಲಿ ನಡೆದ 14 ರ ವಯಮಾನದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಅವನಿ ಪಿ. ಬಿ. ಎತ್ತರ ಜಿಗಿತದಲ್ಲಿ...

ಪುತ್ತೂರು: ಬರಪರಿಹಾರ ಬಿಡುಗಡೆ ಮಾಡದಿದ್ದಲ್ಲಿ ವಿಧಾನಸಭೆಗೆ ಮುತ್ತಿಗೆ ಚಳುವಳಿ: ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ರಾಜ್ಯದ 216 ತಾಲೂಕುಗಳಲ್ಲಿ ಭೀಕರ ಬರಗಾಲ ಆವರಿಸಿದೆ. 36 ಲಕ್ಷ ಹೆಕ್ಟೇರ್ ಕೃಷಿ ಮತ್ತು 3 ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶದಲ್ಲಿ ಬರಗಾಲದ ಛಾಯೆ ಆವರಿಸಿದೆ. ಒಟ್ಟಾರೆ ರಾಜ್ಯದಲ್ಲಿ ಸುಮಾರು 33...

ಮೂಡುಬಿದಿರೆ: ಏರಿಳಿತ ತುಟ್ಟಿಭತ್ತೆ ಪಾವತಿಸಲು ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ

ಮೂಡುಬಿದಿರೆ : 2022ರ ಕೊನೆಯಲ್ಲಿ ಉಚ್ಛನ್ಯಾಯಲಯವು ಬೀಡಿ ಕಾರ್ಮಿಕರಿಗೆ ನೀಡಬೇಕಾದ ತುಟ್ಟಿಭತ್ತೆಯನ್ನು ನ್ಯಾಯೋಚಿತವಾಗಿದೆ ಎಂದು ತೀರ್ಪು ನೀಡಿದೆ. ಅದೇ ಸಂದರ್ಭದಲ್ಲಿ ಇನ್ನೊಂದು ತೀರ್ಪು ಮಾಲೀಕರ ಪರವಾಗಿ ಬಂದಿರುತ್ತದೆ. ಬೀಡಿ ಕಾರ್ಮಿಕರಿಗೆ ನ್ಯಾಯೋಚಿತವಾಗಿ ನೀಡಬೇಕಾದ...

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ: ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ: ನಳಿನ್

ಕಳೆದ ಎರಡು ಅವಧಿಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯವನ್ನು ವಿಸ್ತಾರ ಮಾಡಿ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಅತ್ಯುತ್ತಮ ಸಂಘಟಕರಾಗಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ಮಾಡಿರುವುದು ಕಾರ್ಯಕರ್ತರಲ್ಲಿ ಹೊಸ...

ದೀಪಾವಳಿಯ ಪ್ರಯುಕ್ತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಭರ್ಜರಿ ಆಫರ್..!

ದೀಪಾವಳಿ ಹಬ್ಬವನ್ನು ಮತ್ತಷ್ಟು ಇಮ್ಮಡಿಗೊಳಿಸಲು ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಅಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗಾಗಿ ದೀಪಾವಳಿ ವಿಶೇಷ ಆಫರ್ ನೀಡ್ತಾ ಇದೆ. ನ.11ರಿಂದ 14ರವರೆಗೆ ಗ್ರಾಹಕರಿಗೆ ವಜ್ರದ ಆಭರಣಗಳು, ಚಿನ್ನದ...

ಉಡುಪಿ: ಹಿರಿಯ ಧೀಮಂತ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಇನ್ನಿಲ್ಲ.

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿಧನ ಹೊಂದಿದ್ದಾರೆ. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ...

ಅರಬ್ಬಿ ಸಮುದ್ರದಲ್ಲಿ ನೀರು ಪಾಲಾಗಿದ್ದ ಮೀನುಗಾರನ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಸಮುದ್ರ ಪಾಲಾಗಿದ್ದ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೋರ್ವನನ್ನು ಗಂಗೊಳ್ಳಿ ಮೀನುಗಾರರ ರಕ್ಷಿಸಿದ ಘಟನೆ ನಡೆದಿದೆ. ಸುಮಾರು 25 ವರ್ಷಪ್ರಾಯದ ಮುರುಗನ್ ಎಂಬಾತ ಸದ್ಯ ಪವಾಡ ಸದೃಶ್ಯವಾಗಿ ಬದುಕುಳಿದ ಮೀನುಗಾರ. ಗಂಗೊಳ್ಳಿಯಿಂದ ಮೀನುಗಾರಿಕೆ ಕತೆಗಳಿದ್ದ...

Most Read