Yearly Archives: 2023

ಮೂಲ್ಕಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಆಧ್ಯಾತ್ಮ ಶಿಕ್ಷಣವು ಅಗತ್ಯ – ಮಿಥುನ್ ರೈ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯುವುದು ಅತೀ ಅಗತ್ಯ. ಇದರೊಂದಿಗೆ ಸಂಸ್ಕಾರ, ಆಚಾರ-ವಿಚಾರಗಳನ್ನು ದೇವಾಲಯದ ಸಂಬಂಧ ಪಟ್ಟ ವಿಭಾಗವು ನಡೆಸಿದರೆ ವಿದ್ಯಾರ್ಥಿಗಳ ಜೀವನಕ್ಕೆ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮವನ್ನು ಸಿಎಸ್ಐ ಜಿಲ್ಲಾ ಸಮಿತಿಯು,ಹಳೆಯಂಗಡಿ...

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ವರದಿ ಬಂದಿಲ್ಲ : ಎಸ್ಪಿ ರಿಷ್ಯಂತ್

ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ವಿಟ್ಲ: ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣ ಕಾಮಗಾರಿ: ವಿಟ್ಲದಲ್ಲಿ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ: ಸಂಜೀವ ಮಠಂದೂರು

ವಿಟ್ಲ: ಉಡುಪಿ ಕಾಸರಗೋಡು 400 ಕೆ ವಿ. ವಿದ್ಯುತ್ ಪ್ರಸರಣ ಕಾಮಗಾರಿಯನ್ನು ಮತ್ತೆ ವಿಟ್ಲದಲ್ಲಿ ಆರಂಭಿಸಲು ಪ್ರಯತ್ನಿಸಿದ್ದು ಇದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ...

ಮಂಗಳೂರು: ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ಬಿಜೆಪಿಯ ಮರಳು ನೀತಿಯೇ ಕಾರಣ: ಹರೀಶ್ ಕುಮಾರ್

ದ.ಕ. ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿಯ ಮರಳು ನೀತಿಯೇ ಕಾರಣ ಹೊರತು ಕಾಂಗ್ರೆಸ್ ಸರಕಾರವಲ್ಲ. ಫೋನ್ ಮಾಡಿದರೆ ಸಾಕು, 2 ಸಾವಿರಕ್ಕೆ ಒಂದು ಲೋಡ್ ಮರಳು ಮನೆ...

ಬೈಂದೂರು: ಅಕಾಲಿಕ ಮಳೆಯಿಂದಾಗಿ ಭತ್ತದ ಕೃಷಿಗೆ ಜಲ ದಿಗ್ಬಂಧನ

ಬೈಂದೂರು ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಭತ್ತದ ಫಸಲು ಸಂಪೂರ್ಣ ನಾಶವಾಗಿದೆ. ಇದರಿಂದಾಗಿ ಕೃಷಿಕರು ಕಂಗಾಲಾಗಿ ದಿಕ್ಕು ತೋಚದಂತಾಗಿದೆ. ಮಳೆಯಿಂದಾಗಿ ಕಟಾವಿಗೆ ಬಂದ ಭತ್ತದ ಪೈರುಗಳು ಹಾಗೂ ಕಟಾವಿನ ನಂತರ ಜಾನುವಾರುಗಳ ಒಣ ಹುಲ್ಲುಗಳು, ಜೊತೆಗೆ...

ಕಡಬದಲ್ಲಿ ಸಾರ್ವಜನಿಕರಿಂದ ಜಿಲ್ಲಾಧಿಕಾರಿಗೆ ಮನವಿ

ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ಬುಧವಾರ ಸುಬ್ರಹ್ಮಣ್ಯಕ್ಕೆ ಹೋಗಿ ಮಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಂಜೆ ಕಡಬದಲ್ಲಿ ಸಾರ್ವಜನಿರಿಂದ ಮನವಿ ಸ್ವೀಕರಿಸಿದರು. ಜಿಲ್ಲಾಧಿಕಾರಿಯವರು ಕಡಬಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಸುಬ್ರಹ್ಮಣ್ಯದಿಂದ ಹೊರಡುವಾಗ...

ಸುರತ್ಕಲ್: ನಿಲ್ಲಿಸಿದ್ದ ಲಾರಿ ಹಿಮ್ಮುಖವಾಗಿ ಚಲಿಸಿ ಐದು ವಾಹನಗಳು ಜಖಂ..!!

ಸುರತ್ಕಲ್‍ನ ಪೆಟ್ರೋಲ್ ಬಂಕ್ ರಸ್ತೆ ಬಳಿ ನಿಲ್ಲಿಸಿದ್ದ ಸಿಮೆಂಟ್ ತುಂಬಿದ ಲಾರಿಯೊಂದು ಆಕಸ್ಮಿಕವಾಗಿ ಹಿಂದಕ್ಕೆ ಚಲಿಸಿ, ನಿಲ್ಲಿಸಿದ್ದ ನಾಲ್ಕು ಕಾರು, ಒಂದು ಬೈಕ್‍ಗೆ ಗುದ್ದಿ ಹಾನಿ ಮಾಡಿದ ಘಟನೆ ನಡೆದಿದೆ. ಸಂಜೆ ವೇಳೆಗೆ ಈ...

ಕೆ. ಷರೀಫಾ ಅವರ ʼನೀರೊಳಗಣ ಕಿಚ್ಚುʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2022ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ಚಿಂತಕಿ, 2023ನೇ...

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವು

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವನ್ನಪ್ಪಿದ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಅವರಿಗೆ ಮುಂಜಾನೆ ವೇಳೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು...

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8

ಪ್ರತೀ ವರ್ಷ ನವೆಂಬರ್ 8 ರಂದು ವಿಶ್ವದಾದ್ಯಂತ “ವಿಶ್ವ ರೇಡಿಯೋಲಜಿ ದಿನ” ಎಂದು ಆಚರಿಸಿ ವಿಕರಣ ಶಾಸ್ತ್ರದಿಂದ ವೈದ್ಯಕೀಯ ರಂಗಕ್ಕೆ ಉಂಟಾಗುವ ಸಹಾಯಗಳನ್ನು ಸ್ಮರಿಸಲಾಗುತ್ತದೆ. ಈ ಆಚರಣೆ 2012 ನವೆಂಬರ್ 8 ರಂದು...

Most Read