Yearly Archives: 2023

ಪುತ್ತೂರು : ಅಕ್ಷಯ ಕಲ್ಲೇಗನನ್ನು 58ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್..!

ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ. ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು...

ಬ್ರಹ್ಮಾವರ|| ಅಂಬೇಡ್ಕರ್ ಭವನದಲ್ಲಿ ಭರ್ಜರಿ ಎಣ್ಣೆ ಪಾರ್ಟಿ: ವಿಡಿಯೋ ಮಾಡಿದ ಮಹಿಳೆಗೆ ಬೆದರಿಕೆ, ದೂರು ದಾಖಲು

ಬ್ರಹ್ಮಾವರದ ವಾರಂಬಳ್ಳಿ ತೆಂಕು ಬಿರ್ತಿಯ ದಲಿತ ಮುಖಂಡರ ಪುತ್ರ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಅಯ್ಕೆಯಾದ ಹಿನ್ನಲೆಯಲ್ಲಿ, ಅಭಿನಂದನಾ ಸಮಾರಂಭವನ್ನು ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿತ್ತು. ಅದೇ ದಿನ ಸಂಜೆ ಕಾರ್ಯಕ್ರಮದ ಯಶಸ್ವಿಯ ಹಿನ್ನಲೆಯಲ್ಲಿ ಅಂಬೇಡ್ಕರ್...

ಅಲೆವೂರು: ಟೆಂಪೋ ಬೈಕ್ ಡಿಕ್ಕಿ ಯುವಕ ಸಾವು

ಅಲೆವೂರು: ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಅಲೆವೂರು ವಿಠಲ ಸಭಾಭವನದ ಬಳಿ ನಡೆದಿದೆ. ಘಟನೆಯಲ್ಲಿ ಪ್ರಗತಿ ನಗರದ ಮೊಹಮ್ಮದ್ ತನ್ಸಿಲ್...

Mangaluru : ವಿದ್ಯುತ್ ಖಾಸಗೀಕರಣದ ವಿರುದ್ದ ಮೆಸ್ಕಾಂ ಕಚೇರಿಯೆದುರು ಪ್ರತಿಭಟನೆ

ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು...

ಬೆಳ್ತಂಗಡಿ: ತೆಕ್ಕಾರಿನಲ್ಲಿ ದೇವರ ಪುರಾತನ ಭಗ್ನ ವಿಗ್ರಹ ಪತ್ತೆ

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಭಟ್ರಭೈಲು ದೇವರ ಗುಡ್ಡೆಯಲ್ಲಿ ಬಾವಿ ನಿರ್ಮಾಣದ ವೇಳೆ 12ನೇ ಶತಮಾನದ್ದೆನ್ನಲಾದ ಶ್ರೀ ಗೋಪಾಲಕೃಷ್ಣ ದೇವರ ವಿಗ್ರಹ ಹಾಗೂ ಇನ್ನಿತರ ಪರಿಕರಗಳು ಪತ್ತೆಯಾಗಿವೆ. ದೇವಾಲಯವಿತ್ತೆನ್ನಲಾದ ದೇವರಗುಡ್ಡೆ ಪ್ರದೇಶದಲ್ಲಿ ಬೆಳ್ತಂಗಡಿ ಶಾಸಕರ...

ಮಂಗಳೂರು: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ನ.10 ರಂದು ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ

ಮಂಗಳೂರು ಎ.ಬಿ.ಶೆಟ್ಟಿ ಸರ್ಕಲ್‌ನ ಪಾರಡಿಗಂ ಪ್ಲಾಜಾದಲ್ಲಿರುವ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮವು ನ.10 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಶಾಸಕ...

ಕುಂದಾಪುರ: ಕೊಲ್ಲೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಕರವೇಯಿಂದ ಅಭಿಯಾನ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ ನಾರಾಯಣ ಗೌಡರ ಆದೇಶದಂತೆ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ನೇತೃತ್ವದಲ್ಲಿ ಉಡುಪಿ ತಾಲೂಕು ಅಧ್ಯಕ್ಷ ಅ,ರಾ ಪ್ರಭಾಕರ್ ಪೂಜಾರಿ ಮುಂದಾಳತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು...

ಮೂಡುಬಿದಿರೆ: ಡಿ.14ರಿಂದ 17ರ ವರೆಗೆ 29ನೇ ವರ್ಷದ ಆಳ್ವಾಸ್ ವಿರಾಸತ್-2023

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 29ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.14ರಿಂದ 17ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ...

ನೆಲ್ಯಾಡಿ: ಹೃದಯಾಘಾತದಿಂದ ವಿದ್ಯಾರ್ಥಿ ನಿಧನ

ನೆಲ್ಯಾಡಿ: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನ.6ರಂದು ಸಂಜೆ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಪಾನ್(18ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪುತ್ತೂರಿನ ಖಾಸಗಿ...

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಸಾರಥಿ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್...

Most Read